ಯೂನುಸ್ · 1/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
الر ۚ تِلْكَ آيَاتُ الْكِتَابِ الْحَكِيمِ ۝١
Alif-Laaam-Raa; tilka Aayaatul Kitaabil Hakeem
📖 ಕನ್ನಡ ಅರ್ಥ
ಅಲಿಫ್ ಲಾಮ್ ರಾ ಇವು ಯುಕ್ತಿಪೂರ್ಣ ಗ್ರಂಥದ ಸೂಕ್ತಿಗಳಾಗಿವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 1-3 — ಸೂರಾ ಯೂನುಸ್

1الر ۚ تِلْكَ آيَاتُ الْكِتَابِ الْحَكِيمِ
ಅಲಿಫ್ ಲಾಮ್ ರಾ ಇವು ಯುಕ್ತಿಪೂರ್ಣ ಗ್ರಂಥದ ಸೂಕ್ತಿಗಳಾಗಿವೆ.
2أَكَانَ لِلنَّاسِ عَجَبًا أَنْ أَوْحَيْنَا إِلَىٰ رَجُلٍ مِّنْهُمْ أَنْ أَنذِرِ النَّاسَ وَبَشِّرِ الَّذِينَ آمَنُوا أَنَّ لَهُمْ قَدَمَ صِدْقٍ عِندَ رَبِّهِمْ ۗ قَالَ الْكَافِرُونَ إِنَّ هَٰذَا لَسَاحِرٌ مُّبِينٌ
ಜನರಿಗೆ ಎಚ್ಚರಿಕೆ ನೀಡಲಿಕ್ಕೆ ಮತ್ತು ಸತ್ಯವಿಶ್ವಾಸವಿರಿಸಿದವರಿಗೆ ಅವರ ಪ್ರಭುವಿನ ಬಳಿ ಸತ್ಯದ ಉನ್ನತ ಸ್ಥಾನವಿದೆಯೆಂದು, ಸುವಾರ್ತೆ ನೀಡಲಿಕ್ಕೆ ಅವರ ಪೈಕಿ ಒಬ್ಬ ವ್ಯಕ್ತಿಯ ಕಡೆಗೆ ನಾವು ದಿವ್ಯಸಂದೇಶ ಕಳುಹಿಸಿರುವುದು ಜನರಿಗೆ ಆಶ್ಚರ್ಯವಾಯಿತೇ? ಸತ್ಯನಿಷೇಧಿಗಳು ಹೇಳಿದರು : ನಿಶ್ಚಯವಾಗಿಯೂ ಈ ವ್ಯಕ್ತಿ ಸ್ಪಷ್ಟ ಜಾದೂಗಾರನಾಗಿದ್ದಾನೆ.
3إِنَّ رَبَّكُمُ اللَّهُ الَّذِي خَلَقَ السَّمَاوَاتِ وَالْأَرْضَ فِي سِتَّةِ أَيَّامٍ ثُمَّ اسْتَوَىٰ عَلَى الْعَرْشِ ۖ يُدَبِّرُ الْأَمْرَ ۖ مَا مِن شَفِيعٍ إِلَّا مِن بَعْدِ إِذْنِهِ ۚ ذَٰلِكُمُ اللَّهُ رَبُّكُمْ فَاعْبُدُوهُ ۚ أَفَلَا تَذَكَّرُونَ
ನಿಸ್ಸಂದೇಹವಾಗಿಯೂ ಆಕಾಶಗಳನ್ನು ಮತ್ತು ಭೂಮಿಯನ್ನು ಆರು ದಿನಗಳಲ್ಲಿ ಸೃಷ್ಟಿಸಿ ತರುವಾಯ ಸಿಂಹಾಸನದ ಮೇಲೆ ಆರೂಢನಾಗಿ ಸಕಲ ಕಾರ್ಯಗಳನ್ನು ನಿಯಂತ್ರಿಸುವ ನಿಮ್ಮ ಪ್ರಭು ಅಲ್ಲಾಹನೇ ಆಗಿದ್ದಾನೆ. ಅವನ ಅನುಮತಿಯ ಹೊರತು ಯಾವೊಬ್ಬನೂ ಅವನ ಬಳಿ ಶಿಫಾರಸ್ಸು ಮಾಡುವವನಿಲ್ಲ. ಅವನೇ ನಿಮ್ಮ ಪ್ರಭುವಾದ ಅಲ್ಲಾಹನು, ಆದ್ದರಿಂದ ನೀವು ಅವನನ್ನೇ ಆರಾಧಿಸಿರಿ, ಹೀಗಿದ್ದೂ ನೀವು ಉಪದೇಶ ಸ್ವೀಕರಿಸುವುದಿಲ್ಲವೇ?
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
1ಆಯತ್

ಅನುವಾದ — ಯೂನುಸ್ 1

ಸೂರಾ ಯೂನುಸ್ ಆಯತ್ 1 - ಓದಿ, ಆಲಿಸಿ, ಅನುವಾದ, ಕನ್ನಡ : ಅಲಿಫ್ ಲಾಮ್ ರಾ ಇವು ಯುಕ್ತಿಪೂರ್ಣ ಗ್ರಂಥದ ಸೂಕ್ತಿಗಳಾಗಿವೆ.

ಸೂರಾ ಆಯತ್ 1/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 1–3. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers