ಯೂನುಸ್ · 10/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
دَعْوَاهُمْ فِيهَا سُبْحَانَكَ اللَّهُمَّ وَتَحِيَّتُهُمْ فِيهَا سَلَامٌ ۚ وَآخِرُ دَعْوَاهُمْ أَنِ الْحَمْدُ لِلَّهِ رَبِّ الْعَالَمِينَ ۝١٠
Da`waahum feehaa Subbaanakal laahumma wa tahiyyatuhum feehaa salaam; wa aakhiru da`waahum anil hamdu lillaahi Rabbil `aalameen
📖 ಕನ್ನಡ ಅರ್ಥ
ಅಲ್ಲಿ ಅವರ ಪ್ರಾರ್ಥನೆಯು 'ಓ ಅಲ್ಲಾಹ್ ನೀನು ಪರಮ ಪಾವನನು' ಎಂಬುದಾಗಿರುವುದು, ಮತ್ತು ಅವರ ಪರಸ್ಪರರ ಅಭಿನಂದನೆಯು 'ಅಸ್ಸಲಾಮು ಅಲೈಕುಮ್' (ನಿಮ್ಮ ಮೇಲೆ ಶಾಂತಿ ವರ್ಷಿಸುತ್ತಿರಲಿ) ಎಂದಾಗಿರುವುದು, ಹಾಗು ಅವರ ಪ್ರಾರ್ಥನೆಯ ಕೊನೆಯ ನುಡಿ ಸರ್ವಸ್ತುತಿಯು ಸರ್ವ ಲೋಕಗಳ ಪ್ರಭುವಾದ ಅಲ್ಲಾಹನಿಗೇ ಎಂದಾಗಿರುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 8-12 — ಸೂರಾ ಯೂನುಸ್

8أُولَٰئِكَ مَأْوَاهُمُ النَّارُ بِمَا كَانُوا يَكْسِبُونَ
ಇಂತಹವರ ನೆಲೆಯು ಅವರ ಕರ್ಮಗಳ ಕಾರಣದಿಂದ ನರಕಾಗ್ನಿಯಾಗಿರುತ್ತದೆ.
9إِنَّ الَّذِينَ آمَنُوا وَعَمِلُوا الصَّالِحَاتِ يَهْدِيهِمْ رَبُّهُم بِإِيمَانِهِمْ ۖ تَجْرِي مِن تَحْتِهِمُ الْأَنْهَارُ فِي جَنَّاتِ النَّعِيمِ
ನಿಶ್ಚಯವಾಗಿಯೂ ಸತ್ಯವಿಶ್ವಾಸವನ್ನಿರಿಸಿ ಸತ್ಕರ್ಮಗಳನ್ನೆಸಗಿದವರಿಗೆ ಅವರ ಪ್ರಭುವು ಅವರ ಸತ್ಯವಿಶ್ವಾಸದ ನಿಮಿತ್ತ ಸನ್ಮಾರ್ಗದಲ್ಲಿ ನಡೆಸುವನು, ಅವರಿಗೆ ಅನುಗ್ರಹಪೂರ್ಣ ಸ್ವರ್ಗೋದ್ಯಾನಗಳಲ್ಲಿ ವಾಸಸ್ಥಾನವಿರುವುದು, ಅವುಗಳ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವವು.
10دَعْوَاهُمْ فِيهَا سُبْحَانَكَ اللَّهُمَّ وَتَحِيَّتُهُمْ فِيهَا سَلَامٌ ۚ وَآخِرُ دَعْوَاهُمْ أَنِ الْحَمْدُ لِلَّهِ رَبِّ الْعَالَمِينَ
ಅಲ್ಲಿ ಅವರ ಪ್ರಾರ್ಥನೆಯು 'ಓ ಅಲ್ಲಾಹ್ ನೀನು ಪರಮ ಪಾವನನು' ಎಂಬುದಾಗಿರುವುದು, ಮತ್ತು ಅವರ ಪರಸ್ಪರರ ಅಭಿನಂದನೆಯು 'ಅಸ್ಸಲಾಮು ಅಲೈಕುಮ್' (ನಿಮ್ಮ ಮೇಲೆ ಶಾಂತಿ ವರ್ಷಿಸುತ್ತಿರಲಿ) ಎಂದಾಗಿರುವುದು, ಹಾಗು ಅವರ ಪ್ರಾರ್ಥನೆಯ ಕೊನೆಯ ನುಡಿ ಸರ್ವಸ್ತುತಿಯು ಸರ್ವ ಲೋಕಗಳ ಪ್ರಭುವಾದ ಅಲ್ಲಾಹನಿಗೇ ಎಂದಾಗಿರುವುದು.
11۞ وَلَوْ يُعَجِّلُ اللَّهُ لِلنَّاسِ الشَّرَّ اسْتِعْجَالَهُم بِالْخَيْرِ لَقُضِيَ إِلَيْهِمْ أَجَلُهُمْ ۖ فَنَذَرُ الَّذِينَ لَا يَرْجُونَ لِقَاءَنَا فِي طُغْيَانِهِمْ يَعْمَهُونَ
ಮತ್ತು ಜನರು ತಮ್ಮ ಹಿತಕ್ಕಾಗಿ ಆತುರಪಡುವ ಹಾಗೆಯೇ ಅವರಿಗೆ ಕೆಡುಕನ್ನುಂಟು ಮಾಡಲು ಅಲ್ಲಾಹನು ಆತುರ ಪಡುತ್ತಿದ್ದರೆ ಅವರ ಜೀವನಾವಧಿ ಎಂದೋ ಪೂರ್ಣಗೊಳಿಸಲಾಗುತ್ತಿತ್ತು. ಹಾಗೆಯೇ ನಾವು ನಮ್ಮನ್ನು ಭೇಟಿಯಾಗುವ ನಿರೀಕ್ಷೆಯಿಲ್ಲದವರನ್ನು, ಅವರ ಅತಿಕ್ರಮದಲ್ಲಿ ಅಲೆದಾಡುವಂತೆ ಅವರ ಪಾಡಿಗೆ ಬಿಟ್ಟುಬಿಡುವೆವು.
12وَإِذَا مَسَّ الْإِنسَانَ الضُّرُّ دَعَانَا لِجَنبِهِ أَوْ قَاعِدًا أَوْ قَائِمًا فَلَمَّا كَشَفْنَا عَنْهُ ضُرَّهُ مَرَّ كَأَن لَّمْ يَدْعُنَا إِلَىٰ ضُرٍّ مَّسَّهُ ۚ كَذَٰلِكَ زُيِّنَ لِلْمُسْرِفِينَ مَا كَانُوا يَعْمَلُونَ
ಮತ್ತು ಮನುಷ್ಯನಿಗೆ ಯಾವುದಾದರೂ ಸಂಕಷ್ಟ ಬಾಧಿಸಿದರೆ ಅವನು ತನ್ನ ಪಾರ್ಶ್ಚದಲ್ಲಿ ಮಲಗಿ ಅಥವ ಕುಳಿತೂ ಅಥವ ನಿಂತೂ ನಮ್ಮನ್ನು ಪ್ರಾರ್ಥಿಸುತ್ತಾನೆ, ಆಮೇಲೆ ನಾವು ಅವನ ಸಂಕಷ್ಟವನ್ನು ಅವನಿಂದ ದೂರ ಮಾಡಿದಾಗ ಅವನು ತನಗೆ ಬಾಧಿಸಿದ ಸಂಕಷ್ಟಕ್ಕೆ ನಮ್ಮಲ್ಲಿ ಬೇಡಿಯೇ ಇಲ್ಲವೆಂಬAತೆ ಆಗಿ ಬಿಡುತ್ತಾನೆ, ಇದೇ ಪ್ರಕಾರ ಮೇರೆ ಮೀರುವವರಿಗೆ ಅವರ ಕರ್ಮಗಳನ್ನು ಮನಮೋಹಕಗೊಳಿಸಲಾಗಿದೆ.
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
10ಆಯತ್

ಅನುವಾದ — ಯೂನುಸ್ 10

ಸೂರಾ ಯೂನುಸ್ ಆಯತ್ 10 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಿ ಅವರ ಪ್ರಾರ್ಥನೆಯು 'ಓ ಅಲ್ಲಾಹ್ ನೀನು ಪರಮ ಪಾವನನು' ಎಂಬುದಾಗಿರುವುದು, ಮತ್ತು…

ಸೂರಾ ಆಯತ್ 10/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 8–12. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers