ಯೂನುಸ್ · 100/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
وَمَا كَانَ لِنَفْسٍ أَن تُؤْمِنَ إِلَّا بِإِذْنِ اللَّهِ ۚ وَيَجْعَلُ الرِّجْسَ عَلَى الَّذِينَ لَا يَعْقِلُونَ ۝١٠٠
Wa maa kaana linafsin an tu`mina illaa bi iznil laah; wa yaj`alur rijsa `alal lazeena laa ya`qiloon
📖 ಕನ್ನಡ ಅರ್ಥ
ಯಾವೊಬ್ಬ ವ್ಯಕ್ತಿಯು ಅಲ್ಲಾಹನ ಅನುಮತಿಯ ವಿನಃ ಸ್ವತಃ ವಿಶ್ವಾಸವಿರಿಸಲಾರನು, ಬುದ್ಧಿ ಪ್ರಯೋಗಿಸದೆ ಇರುವವರ ಮೇಲೆ ಅಲ್ಲಾಹನು ಸತ್ಯ ನಿಷೇಧದ ಮಾಲಿನ್ಯವನ್ನು ಹಾಕಿಬಿಡುತ್ತಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 98-102 — ಸೂರಾ ಯೂನುಸ್

98فَلَوْلَا كَانَتْ قَرْيَةٌ آمَنَتْ فَنَفَعَهَا إِيمَانُهَا إِلَّا قَوْمَ يُونُسَ لَمَّا آمَنُوا كَشَفْنَا عَنْهُمْ عَذَابَ الْخِزْيِ فِي الْحَيَاةِ الدُّنْيَا وَمَتَّعْنَاهُمْ إِلَىٰ حِينٍ
ಯೂನುಸ್‌ರವರ ಜನಾಂಗದ ಹೊರತು ಯಾವುದೇ ನಾಡು ಯಾತನೆಯನ್ನು ಕಣ್ಣಾರೆ ಕಂಡ ಬಳಿಕ ವಿಶ್ವಾಸವಿರಿಸಿ ಅವರ ಆ ವಿಶ್ವಾಸವು ಅವರಿಗೆ ಪ್ರಯೋಜನಕಾರಿಯಾಗಿಲ್ಲ. ಆದರೆ ಯೂನುಸ್‌ರವರ ಜನಾಂಗದವರು ವಿಶ್ವಾಸವಿರಿಸಿದಾಗ ನಾವು ಅವರಿಂದ ನಿಂದ್ಯತೆಯ ಯಾತನೆಯನ್ನು ಇಹಲೋಕ ಜೀವನದಲ್ಲಿ ಸರಿಸಿಬಿಟ್ಟೆವು ಮತ್ತು ಅವರನ್ನು ಒಂದು ನಿರ್ದಿಷ್ಟ ಅವಧಿಯ ತನಕ ಜೀವನಾನುಕೂಲತೆಯನ್ನು ಅನುಭವಿಸಲು ಅವಕಾಶಕೊಟ್ಟೆವು.
99وَلَوْ شَاءَ رَبُّكَ لَآمَنَ مَن فِي الْأَرْضِ كُلُّهُمْ جَمِيعًا ۚ أَفَأَنتَ تُكْرِهُ النَّاسَ حَتَّىٰ يَكُونُوا مُؤْمِنِينَ
ನಿಮ್ಮ ಪ್ರಭುವು ಇಚ್ಛಿಸುತ್ತಿದ್ದರೆ ಭೂಮಿಯಲ್ಲಿರುವವರೆಲ್ಲರೂ ವಿಶ್ವಾಸವಿಡುತ್ತಿದ್ದರು. (ಅವನು ಹೀಗೆ ಮಾಡಿಲ್ಲ) ಹೀಗಿರುವಾಗ ನೀವು ಜನರನ್ನು ಸತ್ಯವಿಶ್ವಾಸಿಗಳಾಗಬೇಕೆಂದು ಒತ್ತಾಯಪಡಿಸುತ್ತಿರುವಿರಾ?
100وَمَا كَانَ لِنَفْسٍ أَن تُؤْمِنَ إِلَّا بِإِذْنِ اللَّهِ ۚ وَيَجْعَلُ الرِّجْسَ عَلَى الَّذِينَ لَا يَعْقِلُونَ
ಯಾವೊಬ್ಬ ವ್ಯಕ್ತಿಯು ಅಲ್ಲಾಹನ ಅನುಮತಿಯ ವಿನಃ ಸ್ವತಃ ವಿಶ್ವಾಸವಿರಿಸಲಾರನು, ಬುದ್ಧಿ ಪ್ರಯೋಗಿಸದೆ ಇರುವವರ ಮೇಲೆ ಅಲ್ಲಾಹನು ಸತ್ಯ ನಿಷೇಧದ ಮಾಲಿನ್ಯವನ್ನು ಹಾಕಿಬಿಡುತ್ತಾನೆ.
101قُلِ انظُرُوا مَاذَا فِي السَّمَاوَاتِ وَالْأَرْضِ ۚ وَمَا تُغْنِي الْآيَاتُ وَالنُّذُرُ عَن قَوْمٍ لَّا يُؤْمِنُونَ
ಹೇಳಿರಿ; ನೀವು ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವುದರ ಬಗ್ಗೆ ಚಿಂತಿಸಿ ನೋಡಿರಿ ; ವಿಶ್ವಾಸವಿಡದ ಜನಾಂಗಕ್ಕೆ ದೃಷ್ಟಾಂತಗಳಾಗಲಿ, ಮುನ್ನೆಚ್ಚರಿಕೆಗಳಾಗಲಿ ಯಾವುದೇ ಪ್ರಯೋಜನವನ್ನು ನೀಡಲಾರವು.
102فَهَلْ يَنتَظِرُونَ إِلَّا مِثْلَ أَيَّامِ الَّذِينَ خَلَوْا مِن قَبْلِهِمْ ۚ قُلْ فَانتَظِرُوا إِنِّي مَعَكُم مِّنَ الْمُنتَظِرِينَ
ಈ ಜನರು ಅವರಿಗಿಂತ ಮುಂಚಿನವರು ಕಂಡಿದ್ದ ದುರ್ದಿನಗಳ ನಿರೀಕ್ಷೆಯಲ್ಲಿದ್ದಾರೆಯೇ? ಹೇಳಿರಿ ಹಾಗಿದ್ದರೆ ನೀವು ನಿರೀಕ್ಷಿಸುತ್ತಿರಿ, ನಾನೂ ನಿಮ್ಮ ಜೊತೆ ನಿರೀಕ್ಷಿಸುತ್ತೇನೆ.
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
100ಆಯತ್

ಅನುವಾದ — ಯೂನುಸ್ 100

ಸೂರಾ ಯೂನುಸ್ ಆಯತ್ 100 - ಓದಿ, ಆಲಿಸಿ, ಅನುವಾದ, ಕನ್ನಡ : ಯಾವೊಬ್ಬ ವ್ಯಕ್ತಿಯು ಅಲ್ಲಾಹನ ಅನುಮತಿಯ ವಿನಃ ಸ್ವತಃ ವಿಶ್ವಾಸವಿರಿಸಲಾರನು, ಬುದ್ಧಿ ಪ್ರಯೋಗಿಸದೆ ಇರುವವರ…

ಸೂರಾ ಆಯತ್ 100/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 98–102. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers