ಯೂನುಸ್ · 101/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
قُلِ انظُرُوا مَاذَا فِي السَّمَاوَاتِ وَالْأَرْضِ ۚ وَمَا تُغْنِي الْآيَاتُ وَالنُّذُرُ عَن قَوْمٍ لَّا يُؤْمِنُونَ ۝١٠١
Qulin zuroo maazaa fissamaawaati wal ard; wa maa tughnil Aayaatu wannuzuru `an qawmil laa yu`minoon
📖 ಕನ್ನಡ ಅರ್ಥ
ಹೇಳಿರಿ; ನೀವು ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವುದರ ಬಗ್ಗೆ ಚಿಂತಿಸಿ ನೋಡಿರಿ ; ವಿಶ್ವಾಸವಿಡದ ಜನಾಂಗಕ್ಕೆ ದೃಷ್ಟಾಂತಗಳಾಗಲಿ, ಮುನ್ನೆಚ್ಚರಿಕೆಗಳಾಗಲಿ ಯಾವುದೇ ಪ್ರಯೋಜನವನ್ನು ನೀಡಲಾರವು.

🎧 ಆಲಿಸಿ


📜 ಆಯತ್ 99-103 — ಸೂರಾ ಯೂನುಸ್

99وَلَوْ شَاءَ رَبُّكَ لَآمَنَ مَن فِي الْأَرْضِ كُلُّهُمْ جَمِيعًا ۚ أَفَأَنتَ تُكْرِهُ النَّاسَ حَتَّىٰ يَكُونُوا مُؤْمِنِينَ
ನಿಮ್ಮ ಪ್ರಭುವು ಇಚ್ಛಿಸುತ್ತಿದ್ದರೆ ಭೂಮಿಯಲ್ಲಿರುವವರೆಲ್ಲರೂ ವಿಶ್ವಾಸವಿಡುತ್ತಿದ್ದರು. (ಅವನು ಹೀಗೆ ಮಾಡಿಲ್ಲ) ಹೀಗಿರುವಾಗ ನೀವು ಜನರನ್ನು ಸತ್ಯವಿಶ್ವಾಸಿಗಳಾಗಬೇಕೆಂದು ಒತ್ತಾಯಪಡಿಸುತ್ತಿರುವಿರಾ?
100وَمَا كَانَ لِنَفْسٍ أَن تُؤْمِنَ إِلَّا بِإِذْنِ اللَّهِ ۚ وَيَجْعَلُ الرِّجْسَ عَلَى الَّذِينَ لَا يَعْقِلُونَ
ಯಾವೊಬ್ಬ ವ್ಯಕ್ತಿಯು ಅಲ್ಲಾಹನ ಅನುಮತಿಯ ವಿನಃ ಸ್ವತಃ ವಿಶ್ವಾಸವಿರಿಸಲಾರನು, ಬುದ್ಧಿ ಪ್ರಯೋಗಿಸದೆ ಇರುವವರ ಮೇಲೆ ಅಲ್ಲಾಹನು ಸತ್ಯ ನಿಷೇಧದ ಮಾಲಿನ್ಯವನ್ನು ಹಾಕಿಬಿಡುತ್ತಾನೆ.
101قُلِ انظُرُوا مَاذَا فِي السَّمَاوَاتِ وَالْأَرْضِ ۚ وَمَا تُغْنِي الْآيَاتُ وَالنُّذُرُ عَن قَوْمٍ لَّا يُؤْمِنُونَ
ಹೇಳಿರಿ; ನೀವು ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವುದರ ಬಗ್ಗೆ ಚಿಂತಿಸಿ ನೋಡಿರಿ ; ವಿಶ್ವಾಸವಿಡದ ಜನಾಂಗಕ್ಕೆ ದೃಷ್ಟಾಂತಗಳಾಗಲಿ, ಮುನ್ನೆಚ್ಚರಿಕೆಗಳಾಗಲಿ ಯಾವುದೇ ಪ್ರಯೋಜನವನ್ನು ನೀಡಲಾರವು.
102فَهَلْ يَنتَظِرُونَ إِلَّا مِثْلَ أَيَّامِ الَّذِينَ خَلَوْا مِن قَبْلِهِمْ ۚ قُلْ فَانتَظِرُوا إِنِّي مَعَكُم مِّنَ الْمُنتَظِرِينَ
ಈ ಜನರು ಅವರಿಗಿಂತ ಮುಂಚಿನವರು ಕಂಡಿದ್ದ ದುರ್ದಿನಗಳ ನಿರೀಕ್ಷೆಯಲ್ಲಿದ್ದಾರೆಯೇ? ಹೇಳಿರಿ ಹಾಗಿದ್ದರೆ ನೀವು ನಿರೀಕ್ಷಿಸುತ್ತಿರಿ, ನಾನೂ ನಿಮ್ಮ ಜೊತೆ ನಿರೀಕ್ಷಿಸುತ್ತೇನೆ.
103ثُمَّ نُنَجِّي رُسُلَنَا وَالَّذِينَ آمَنُوا ۚ كَذَٰلِكَ حَقًّا عَلَيْنَا نُنجِ الْمُؤْمِنِينَ
ಅನಂತರ ನಾವು ನಮ್ಮ ಸಂದೇಶವಾಹಕರನ್ನೂ ಸತ್ಯವಿಶ್ವಾಸವಿರಿಸಿದವರನ್ನೂ ರಕ್ಷಿಸುತ್ತೇವೆ. ಇದೇ ಪ್ರಕಾರ ಸತ್ಯವಿಶ್ವಾಸಿಗಳನ್ನು ರಕ್ಷಿಸುವುದು ನಮ್ಮ ಹೊಣೆಯಾಗಿರುತ್ತದೆ.
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
101ಆಯತ್

ಅನುವಾದ — ಯೂನುಸ್ 101

ಸೂರಾ ಯೂನುಸ್ ಆಯತ್ 101 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ; ನೀವು ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವುದರ ಬಗ್ಗೆ ಚಿಂತಿಸಿ ನೋಡಿರಿ ; ವಿಶ್ವಾಸವಿಡದ…

ಸೂರಾ ಆಯತ್ 101/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 99–103. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers