ಯೂನುಸ್ · 102/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
فَهَلْ يَنتَظِرُونَ إِلَّا مِثْلَ أَيَّامِ الَّذِينَ خَلَوْا مِن قَبْلِهِمْ ۚ قُلْ فَانتَظِرُوا إِنِّي مَعَكُم مِّنَ الْمُنتَظِرِينَ ۝١٠٢
Fahal yantaziroona illaa misla ayyaamil lazeena khalaw min qablihim; qul fantazirooo innee ma`akum minal muntazireen
📖 ಕನ್ನಡ ಅರ್ಥ
ಈ ಜನರು ಅವರಿಗಿಂತ ಮುಂಚಿನವರು ಕಂಡಿದ್ದ ದುರ್ದಿನಗಳ ನಿರೀಕ್ಷೆಯಲ್ಲಿದ್ದಾರೆಯೇ? ಹೇಳಿರಿ ಹಾಗಿದ್ದರೆ ನೀವು ನಿರೀಕ್ಷಿಸುತ್ತಿರಿ, ನಾನೂ ನಿಮ್ಮ ಜೊತೆ ನಿರೀಕ್ಷಿಸುತ್ತೇನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 100-104 — ಸೂರಾ ಯೂನುಸ್

100وَمَا كَانَ لِنَفْسٍ أَن تُؤْمِنَ إِلَّا بِإِذْنِ اللَّهِ ۚ وَيَجْعَلُ الرِّجْسَ عَلَى الَّذِينَ لَا يَعْقِلُونَ
ಯಾವೊಬ್ಬ ವ್ಯಕ್ತಿಯು ಅಲ್ಲಾಹನ ಅನುಮತಿಯ ವಿನಃ ಸ್ವತಃ ವಿಶ್ವಾಸವಿರಿಸಲಾರನು, ಬುದ್ಧಿ ಪ್ರಯೋಗಿಸದೆ ಇರುವವರ ಮೇಲೆ ಅಲ್ಲಾಹನು ಸತ್ಯ ನಿಷೇಧದ ಮಾಲಿನ್ಯವನ್ನು ಹಾಕಿಬಿಡುತ್ತಾನೆ.
101قُلِ انظُرُوا مَاذَا فِي السَّمَاوَاتِ وَالْأَرْضِ ۚ وَمَا تُغْنِي الْآيَاتُ وَالنُّذُرُ عَن قَوْمٍ لَّا يُؤْمِنُونَ
ಹೇಳಿರಿ; ನೀವು ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವುದರ ಬಗ್ಗೆ ಚಿಂತಿಸಿ ನೋಡಿರಿ ; ವಿಶ್ವಾಸವಿಡದ ಜನಾಂಗಕ್ಕೆ ದೃಷ್ಟಾಂತಗಳಾಗಲಿ, ಮುನ್ನೆಚ್ಚರಿಕೆಗಳಾಗಲಿ ಯಾವುದೇ ಪ್ರಯೋಜನವನ್ನು ನೀಡಲಾರವು.
102فَهَلْ يَنتَظِرُونَ إِلَّا مِثْلَ أَيَّامِ الَّذِينَ خَلَوْا مِن قَبْلِهِمْ ۚ قُلْ فَانتَظِرُوا إِنِّي مَعَكُم مِّنَ الْمُنتَظِرِينَ
ಈ ಜನರು ಅವರಿಗಿಂತ ಮುಂಚಿನವರು ಕಂಡಿದ್ದ ದುರ್ದಿನಗಳ ನಿರೀಕ್ಷೆಯಲ್ಲಿದ್ದಾರೆಯೇ? ಹೇಳಿರಿ ಹಾಗಿದ್ದರೆ ನೀವು ನಿರೀಕ್ಷಿಸುತ್ತಿರಿ, ನಾನೂ ನಿಮ್ಮ ಜೊತೆ ನಿರೀಕ್ಷಿಸುತ್ತೇನೆ.
103ثُمَّ نُنَجِّي رُسُلَنَا وَالَّذِينَ آمَنُوا ۚ كَذَٰلِكَ حَقًّا عَلَيْنَا نُنجِ الْمُؤْمِنِينَ
ಅನಂತರ ನಾವು ನಮ್ಮ ಸಂದೇಶವಾಹಕರನ್ನೂ ಸತ್ಯವಿಶ್ವಾಸವಿರಿಸಿದವರನ್ನೂ ರಕ್ಷಿಸುತ್ತೇವೆ. ಇದೇ ಪ್ರಕಾರ ಸತ್ಯವಿಶ್ವಾಸಿಗಳನ್ನು ರಕ್ಷಿಸುವುದು ನಮ್ಮ ಹೊಣೆಯಾಗಿರುತ್ತದೆ.
104قُلْ يَا أَيُّهَا النَّاسُ إِن كُنتُمْ فِي شَكٍّ مِّن دِينِي فَلَا أَعْبُدُ الَّذِينَ تَعْبُدُونَ مِن دُونِ اللَّهِ وَلَٰكِنْ أَعْبُدُ اللَّهَ الَّذِي يَتَوَفَّاكُمْ ۖ وَأُمِرْتُ أَنْ أَكُونَ مِنَ الْمُؤْمِنِينَ
ಹೇಳಿರಿ; ಓ ಜನರೇ ನೀವು ಇದುವರೆಗೆ ನನ್ನ ಧರ್ಮದ ಬಗ್ಗೆ ಸಂದೇಹಕ್ಕೊಳಗಾಗಿದ್ದರೆ ನೀವು ಅಲ್ಲಾಹನ ಹೊರತು ಆರಾಧಿಸುತ್ತಿರುವ ಆರಾಧ್ಯರನ್ನು ಖಂಡಿತವಾಗಿ ನಾನು ಅರಾಧಿಸುವುದಿಲ್ಲ, ಆದರೆ ನಿಮಗೆ ಮರಣ ಕೊಡುವ ಅಲ್ಲಾಹನನ್ನು ಮಾತ್ರ ಆರಾಧಿಸುತ್ತೇನೆ. ಮತ್ತು ನಾನು ಸತ್ಯವಿಶ್ವಾಸಿಗಳಲ್ಲಾಗಬೇಕೆಂದು ಆಜ್ಞಾಪಿಸಲ್ಪಟ್ಟಿದ್ದೇನೆ.
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
102ಆಯತ್

ಅನುವಾದ — ಯೂನುಸ್ 102

ಸೂರಾ ಯೂನುಸ್ ಆಯತ್ 102 - ಓದಿ, ಆಲಿಸಿ, ಅನುವಾದ, ಕನ್ನಡ : ಈ ಜನರು ಅವರಿಗಿಂತ ಮುಂಚಿನವರು ಕಂಡಿದ್ದ ದುರ್ದಿನಗಳ ನಿರೀಕ್ಷೆಯಲ್ಲಿದ್ದಾರೆಯೇ? ಹೇಳಿರಿ ಹಾಗಿದ್ದರೆ ನೀವು…

ಸೂರಾ ಆಯತ್ 102/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 100–104. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers