ಯೂನುಸ್ · 104/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
قُلْ يَا أَيُّهَا النَّاسُ إِن كُنتُمْ فِي شَكٍّ مِّن دِينِي فَلَا أَعْبُدُ الَّذِينَ تَعْبُدُونَ مِن دُونِ اللَّهِ وَلَٰكِنْ أَعْبُدُ اللَّهَ الَّذِي يَتَوَفَّاكُمْ ۖ وَأُمِرْتُ أَنْ أَكُونَ مِنَ الْمُؤْمِنِينَ ۝١٠٤
Qul yaaa ayyuhan naasu in kuntum fee shakkkim min deenee falaa a`budul lazeena ta`budoona min doonil laahi wa laakin a`budul laahal lazee yatawaffaakum wa umirtu an akoona minal mu`mineen
📖 ಕನ್ನಡ ಅರ್ಥ
ಹೇಳಿರಿ; ಓ ಜನರೇ ನೀವು ಇದುವರೆಗೆ ನನ್ನ ಧರ್ಮದ ಬಗ್ಗೆ ಸಂದೇಹಕ್ಕೊಳಗಾಗಿದ್ದರೆ ನೀವು ಅಲ್ಲಾಹನ ಹೊರತು ಆರಾಧಿಸುತ್ತಿರುವ ಆರಾಧ್ಯರನ್ನು ಖಂಡಿತವಾಗಿ ನಾನು ಅರಾಧಿಸುವುದಿಲ್ಲ, ಆದರೆ ನಿಮಗೆ ಮರಣ ಕೊಡುವ ಅಲ್ಲಾಹನನ್ನು ಮಾತ್ರ ಆರಾಧಿಸುತ್ತೇನೆ. ಮತ್ತು ನಾನು ಸತ್ಯವಿಶ್ವಾಸಿಗಳಲ್ಲಾಗಬೇಕೆಂದು ಆಜ್ಞಾಪಿಸಲ್ಪಟ್ಟಿದ್ದೇನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 102-106 — ಸೂರಾ ಯೂನುಸ್

102فَهَلْ يَنتَظِرُونَ إِلَّا مِثْلَ أَيَّامِ الَّذِينَ خَلَوْا مِن قَبْلِهِمْ ۚ قُلْ فَانتَظِرُوا إِنِّي مَعَكُم مِّنَ الْمُنتَظِرِينَ
ಈ ಜನರು ಅವರಿಗಿಂತ ಮುಂಚಿನವರು ಕಂಡಿದ್ದ ದುರ್ದಿನಗಳ ನಿರೀಕ್ಷೆಯಲ್ಲಿದ್ದಾರೆಯೇ? ಹೇಳಿರಿ ಹಾಗಿದ್ದರೆ ನೀವು ನಿರೀಕ್ಷಿಸುತ್ತಿರಿ, ನಾನೂ ನಿಮ್ಮ ಜೊತೆ ನಿರೀಕ್ಷಿಸುತ್ತೇನೆ.
103ثُمَّ نُنَجِّي رُسُلَنَا وَالَّذِينَ آمَنُوا ۚ كَذَٰلِكَ حَقًّا عَلَيْنَا نُنجِ الْمُؤْمِنِينَ
ಅನಂತರ ನಾವು ನಮ್ಮ ಸಂದೇಶವಾಹಕರನ್ನೂ ಸತ್ಯವಿಶ್ವಾಸವಿರಿಸಿದವರನ್ನೂ ರಕ್ಷಿಸುತ್ತೇವೆ. ಇದೇ ಪ್ರಕಾರ ಸತ್ಯವಿಶ್ವಾಸಿಗಳನ್ನು ರಕ್ಷಿಸುವುದು ನಮ್ಮ ಹೊಣೆಯಾಗಿರುತ್ತದೆ.
104قُلْ يَا أَيُّهَا النَّاسُ إِن كُنتُمْ فِي شَكٍّ مِّن دِينِي فَلَا أَعْبُدُ الَّذِينَ تَعْبُدُونَ مِن دُونِ اللَّهِ وَلَٰكِنْ أَعْبُدُ اللَّهَ الَّذِي يَتَوَفَّاكُمْ ۖ وَأُمِرْتُ أَنْ أَكُونَ مِنَ الْمُؤْمِنِينَ
ಹೇಳಿರಿ; ಓ ಜನರೇ ನೀವು ಇದುವರೆಗೆ ನನ್ನ ಧರ್ಮದ ಬಗ್ಗೆ ಸಂದೇಹಕ್ಕೊಳಗಾಗಿದ್ದರೆ ನೀವು ಅಲ್ಲಾಹನ ಹೊರತು ಆರಾಧಿಸುತ್ತಿರುವ ಆರಾಧ್ಯರನ್ನು ಖಂಡಿತವಾಗಿ ನಾನು ಅರಾಧಿಸುವುದಿಲ್ಲ, ಆದರೆ ನಿಮಗೆ ಮರಣ ಕೊಡುವ ಅಲ್ಲಾಹನನ್ನು ಮಾತ್ರ ಆರಾಧಿಸುತ್ತೇನೆ. ಮತ್ತು ನಾನು ಸತ್ಯವಿಶ್ವಾಸಿಗಳಲ್ಲಾಗಬೇಕೆಂದು ಆಜ್ಞಾಪಿಸಲ್ಪಟ್ಟಿದ್ದೇನೆ.
105وَأَنْ أَقِمْ وَجْهَكَ لِلدِّينِ حَنِيفًا وَلَا تَكُونَنَّ مِنَ الْمُشْرِكِينَ
ಮತ್ತು ಏಕಾಗ್ರಚಿತ್ತನಾಗಿ ನೀವು ನಿಮ್ಮ ಮುಖವನ್ನು ಧರ್ಮದೆಡೆಗೆ ಸ್ಥಿರವಾಗಿ ಕೇಂದ್ರೀಕರಿಸಬೇಕೆAದು ಹಾಗು ಬಹುದೇವಾರಾಧಕರಲ್ಲಿ ಸೇರಬೇಡಿರೆಂದು ನನಗೆ ಆಜ್ಞಾಪಿಸಲಾಗಿದೆ.
106وَلَا تَدْعُ مِن دُونِ اللَّهِ مَا لَا يَنفَعُكَ وَلَا يَضُرُّكَ ۖ فَإِن فَعَلْتَ فَإِنَّكَ إِذًا مِّنَ الظَّالِمِينَ
ಅಲ್ಲಾಹನ ಹೊರತು ನಿಮಗೆ ಯಾವುದೇ ಪ್ರಯೋಜನವನ್ನಾಗಲಿ ಮತ್ತು ಹಾನಿಯನ್ನಾಗಲಿ ಉಂಟುಮಾಡದ ವಸ್ತುಗಳನ್ನು ನೀವು ಪ್ರಾರ್ಥಿಸಬೇಡಿರಿ. ಹಾಗೇನಾದರೂ ಮಾಡಿದರೆ ಖಂಡಿತವಾಗಿಯೂ ನೀವು ಅಕ್ರಮಿಗಳಲ್ಲಾಗುವಿರಿ.
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
104ಆಯತ್

ಅನುವಾದ — ಯೂನುಸ್ 104

ಸೂರಾ ಯೂನುಸ್ ಆಯತ್ 104 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ; ಓ ಜನರೇ ನೀವು ಇದುವರೆಗೆ ನನ್ನ ಧರ್ಮದ ಬಗ್ಗೆ ಸಂದೇಹಕ್ಕೊಳಗಾಗಿದ್ದರೆ ನೀವು…

ಸೂರಾ ಆಯತ್ 104/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 102–106. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers