ಯೂನುಸ್ · 106/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
وَلَا تَدْعُ مِن دُونِ اللَّهِ مَا لَا يَنفَعُكَ وَلَا يَضُرُّكَ ۖ فَإِن فَعَلْتَ فَإِنَّكَ إِذًا مِّنَ الظَّالِمِينَ ۝١٠٦
Wa laa tad`u min doonil laahi maa laa yanfa`uka wa laa yadurruka fa in fa`alta fa innaka izam minaz zaalimeen
📖 ಕನ್ನಡ ಅರ್ಥ
ಅಲ್ಲಾಹನ ಹೊರತು ನಿಮಗೆ ಯಾವುದೇ ಪ್ರಯೋಜನವನ್ನಾಗಲಿ ಮತ್ತು ಹಾನಿಯನ್ನಾಗಲಿ ಉಂಟುಮಾಡದ ವಸ್ತುಗಳನ್ನು ನೀವು ಪ್ರಾರ್ಥಿಸಬೇಡಿರಿ. ಹಾಗೇನಾದರೂ ಮಾಡಿದರೆ ಖಂಡಿತವಾಗಿಯೂ ನೀವು ಅಕ್ರಮಿಗಳಲ್ಲಾಗುವಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 104-108 — ಸೂರಾ ಯೂನುಸ್

104قُلْ يَا أَيُّهَا النَّاسُ إِن كُنتُمْ فِي شَكٍّ مِّن دِينِي فَلَا أَعْبُدُ الَّذِينَ تَعْبُدُونَ مِن دُونِ اللَّهِ وَلَٰكِنْ أَعْبُدُ اللَّهَ الَّذِي يَتَوَفَّاكُمْ ۖ وَأُمِرْتُ أَنْ أَكُونَ مِنَ الْمُؤْمِنِينَ
ಹೇಳಿರಿ; ಓ ಜನರೇ ನೀವು ಇದುವರೆಗೆ ನನ್ನ ಧರ್ಮದ ಬಗ್ಗೆ ಸಂದೇಹಕ್ಕೊಳಗಾಗಿದ್ದರೆ ನೀವು ಅಲ್ಲಾಹನ ಹೊರತು ಆರಾಧಿಸುತ್ತಿರುವ ಆರಾಧ್ಯರನ್ನು ಖಂಡಿತವಾಗಿ ನಾನು ಅರಾಧಿಸುವುದಿಲ್ಲ, ಆದರೆ ನಿಮಗೆ ಮರಣ ಕೊಡುವ ಅಲ್ಲಾಹನನ್ನು ಮಾತ್ರ ಆರಾಧಿಸುತ್ತೇನೆ. ಮತ್ತು ನಾನು ಸತ್ಯವಿಶ್ವಾಸಿಗಳಲ್ಲಾಗಬೇಕೆಂದು ಆಜ್ಞಾಪಿಸಲ್ಪಟ್ಟಿದ್ದೇನೆ.
105وَأَنْ أَقِمْ وَجْهَكَ لِلدِّينِ حَنِيفًا وَلَا تَكُونَنَّ مِنَ الْمُشْرِكِينَ
ಮತ್ತು ಏಕಾಗ್ರಚಿತ್ತನಾಗಿ ನೀವು ನಿಮ್ಮ ಮುಖವನ್ನು ಧರ್ಮದೆಡೆಗೆ ಸ್ಥಿರವಾಗಿ ಕೇಂದ್ರೀಕರಿಸಬೇಕೆAದು ಹಾಗು ಬಹುದೇವಾರಾಧಕರಲ್ಲಿ ಸೇರಬೇಡಿರೆಂದು ನನಗೆ ಆಜ್ಞಾಪಿಸಲಾಗಿದೆ.
106وَلَا تَدْعُ مِن دُونِ اللَّهِ مَا لَا يَنفَعُكَ وَلَا يَضُرُّكَ ۖ فَإِن فَعَلْتَ فَإِنَّكَ إِذًا مِّنَ الظَّالِمِينَ
ಅಲ್ಲಾಹನ ಹೊರತು ನಿಮಗೆ ಯಾವುದೇ ಪ್ರಯೋಜನವನ್ನಾಗಲಿ ಮತ್ತು ಹಾನಿಯನ್ನಾಗಲಿ ಉಂಟುಮಾಡದ ವಸ್ತುಗಳನ್ನು ನೀವು ಪ್ರಾರ್ಥಿಸಬೇಡಿರಿ. ಹಾಗೇನಾದರೂ ಮಾಡಿದರೆ ಖಂಡಿತವಾಗಿಯೂ ನೀವು ಅಕ್ರಮಿಗಳಲ್ಲಾಗುವಿರಿ.
107وَإِن يَمْسَسْكَ اللَّهُ بِضُرٍّ فَلَا كَاشِفَ لَهُ إِلَّا هُوَ ۖ وَإِن يُرِدْكَ بِخَيْرٍ فَلَا رَادَّ لِفَضْلِهِ ۚ يُصِيبُ بِهِ مَن يَشَاءُ مِنْ عِبَادِهِ ۚ وَهُوَ الْغَفُورُ الرَّحِيمُ
ಅಲ್ಲಾಹನು ನಿಮಗೇನಾದರೂ ಸಂಕಷ್ಟಕ್ಕೆ ಗುರಿಪಡಿಸಿದರೆ ಅವನ ಹೊರತು ಅದನ್ನು ನೀಗಿಸುವವನಾರಿಲ್ಲ ಮತ್ತು ಅವನು ನಿಮಗೇನಾದರೂ ಒಳಿತನ್ನು ನೀಡಿದರೆ ಅವನ ಅನುಗ್ರಹವನ್ನು ತಡೆಯುವವನಾರಿಲ್ಲ. ಅವನು ಅದನ್ನು ತನ್ನ ದಾಸರ ಪೈಕಿ ತಾನಿಚ್ಛಿಸಿದವರಿಗೆ ತಲುಪಿಸುತ್ತಾನೆ ಮತ್ತು ಅವನು ಮಹಾ ಕ್ಷಮಾಶೀಲನೂ ಕರುಣಾನಿಧಿಯೂ ಆಗಿದ್ದಾನೆ.
108قُلْ يَا أَيُّهَا النَّاسُ قَدْ جَاءَكُمُ الْحَقُّ مِن رَّبِّكُمْ ۖ فَمَنِ اهْتَدَىٰ فَإِنَّمَا يَهْتَدِي لِنَفْسِهِ ۖ وَمَن ضَلَّ فَإِنَّمَا يَضِلُّ عَلَيْهَا ۖ وَمَا أَنَا عَلَيْكُم بِوَكِيلٍ
ಹೇಳಿರಿ. ಓ ಜನರೇ ನಿಮಗೆ ನಿಮ್ಮ ಪ್ರಭುವಿನ ಕಡೆಯಿಂದ ಸತ್ಯವು ಬಂದಿರುತ್ತದೆ ಆದುದರಿಂದ ಯಾರು ಸನ್ಮಾರ್ಗ ಪಡೆಯುವನೋ ಅವನು ತನ್ನ ಹಿತಕ್ಕಾಗಿಯೇ ಸನ್ಮಾರ್ಗ ಪಡೆಯುವನು ಮತ್ತು ಯಾರು ಮಾರ್ಗಭ್ರಷ್ಟನಾಗುವನೋ ಅದು ಅವನಿಗೆ ಹಾನಿಕಾರಕವಾಗಿರುತ್ತದೆ ಮತ್ತು ನಾನು ನಿಮ್ಮ ಮೇಲ್ವಿಚಾರಕನಲ್ಲ.
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
106ಆಯತ್

ಅನುವಾದ — ಯೂನುಸ್ 106

ಸೂರಾ ಯೂನುಸ್ ಆಯತ್ 106 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನ ಹೊರತು ನಿಮಗೆ ಯಾವುದೇ ಪ್ರಯೋಜನವನ್ನಾಗಲಿ ಮತ್ತು ಹಾನಿಯನ್ನಾಗಲಿ ಉಂಟುಮಾಡದ ವಸ್ತುಗಳನ್ನು ನೀವು…

ಸೂರಾ ಆಯತ್ 106/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 104–108. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers