ಯೂನುಸ್ · 108/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
قُلْ يَا أَيُّهَا النَّاسُ قَدْ جَاءَكُمُ الْحَقُّ مِن رَّبِّكُمْ ۖ فَمَنِ اهْتَدَىٰ فَإِنَّمَا يَهْتَدِي لِنَفْسِهِ ۖ وَمَن ضَلَّ فَإِنَّمَا يَضِلُّ عَلَيْهَا ۖ وَمَا أَنَا عَلَيْكُم بِوَكِيلٍ ١٠٨
Transliteration
Qul yaaa aiyuhan naasu qad jaaa`akumul haqqu mir Rabbikum famanih tadaa fa innamaa yahtadee linafsihee wa man dalla fa innamaa yadillu `alaihaa wa maaa ana `alaikum biwakeel
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಹೇಳಿರಿ. ಓ ಜನರೇ ನಿಮಗೆ ನಿಮ್ಮ ಪ್ರಭುವಿನ ಕಡೆಯಿಂದ ಸತ್ಯವು ಬಂದಿರುತ್ತದೆ ಆದುದರಿಂದ ಯಾರು ಸನ್ಮಾರ್ಗ ಪಡೆಯುವನೋ ಅವನು ತನ್ನ ಹಿತಕ್ಕಾಗಿಯೇ ಸನ್ಮಾರ್ಗ ಪಡೆಯುವನು ಮತ್ತು ಯಾರು ಮಾರ್ಗಭ್ರಷ್ಟನಾಗುವನೋ ಅದು ಅವನಿಗೆ ಹಾನಿಕಾರಕವಾಗಿರುತ್ತದೆ ಮತ್ತು ನಾನು ನಿಮ್ಮ ಮೇಲ್ವಿಚಾರಕನಲ್ಲ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 106-109 — ಸೂರಾ ಯೂನುಸ್
106وَلَا تَدْعُ مِن دُونِ اللَّهِ مَا لَا يَنفَعُكَ وَلَا يَضُرُّكَ ۖ فَإِن فَعَلْتَ فَإِنَّكَ إِذًا مِّنَ الظَّالِمِينَ
ಅಲ್ಲಾಹನ ಹೊರತು ನಿಮಗೆ ಯಾವುದೇ ಪ್ರಯೋಜನವನ್ನಾಗಲಿ ಮತ್ತು ಹಾನಿಯನ್ನಾಗಲಿ ಉಂಟುಮಾಡದ ವಸ್ತುಗಳನ್ನು ನೀವು ಪ್ರಾರ್ಥಿಸಬೇಡಿರಿ. ಹಾಗೇನಾದರೂ ಮಾಡಿದರೆ ಖಂಡಿತವಾಗಿಯೂ ನೀವು ಅಕ್ರಮಿಗಳಲ್ಲಾಗುವಿರಿ.
107وَإِن يَمْسَسْكَ اللَّهُ بِضُرٍّ فَلَا كَاشِفَ لَهُ إِلَّا هُوَ ۖ وَإِن يُرِدْكَ بِخَيْرٍ فَلَا رَادَّ لِفَضْلِهِ ۚ يُصِيبُ بِهِ مَن يَشَاءُ مِنْ عِبَادِهِ ۚ وَهُوَ الْغَفُورُ الرَّحِيمُ
ಅಲ್ಲಾಹನು ನಿಮಗೇನಾದರೂ ಸಂಕಷ್ಟಕ್ಕೆ ಗುರಿಪಡಿಸಿದರೆ ಅವನ ಹೊರತು ಅದನ್ನು ನೀಗಿಸುವವನಾರಿಲ್ಲ ಮತ್ತು ಅವನು ನಿಮಗೇನಾದರೂ ಒಳಿತನ್ನು ನೀಡಿದರೆ ಅವನ ಅನುಗ್ರಹವನ್ನು ತಡೆಯುವವನಾರಿಲ್ಲ. ಅವನು ಅದನ್ನು ತನ್ನ ದಾಸರ ಪೈಕಿ ತಾನಿಚ್ಛಿಸಿದವರಿಗೆ ತಲುಪಿಸುತ್ತಾನೆ ಮತ್ತು ಅವನು ಮಹಾ ಕ್ಷಮಾಶೀಲನೂ ಕರುಣಾನಿಧಿಯೂ ಆಗಿದ್ದಾನೆ.
108قُلْ يَا أَيُّهَا النَّاسُ قَدْ جَاءَكُمُ الْحَقُّ مِن رَّبِّكُمْ ۖ فَمَنِ اهْتَدَىٰ فَإِنَّمَا يَهْتَدِي لِنَفْسِهِ ۖ وَمَن ضَلَّ فَإِنَّمَا يَضِلُّ عَلَيْهَا ۖ وَمَا أَنَا عَلَيْكُم بِوَكِيلٍ
ಹೇಳಿರಿ. ಓ ಜನರೇ ನಿಮಗೆ ನಿಮ್ಮ ಪ್ರಭುವಿನ ಕಡೆಯಿಂದ ಸತ್ಯವು ಬಂದಿರುತ್ತದೆ ಆದುದರಿಂದ ಯಾರು ಸನ್ಮಾರ್ಗ ಪಡೆಯುವನೋ ಅವನು ತನ್ನ ಹಿತಕ್ಕಾಗಿಯೇ ಸನ್ಮಾರ್ಗ ಪಡೆಯುವನು ಮತ್ತು ಯಾರು ಮಾರ್ಗಭ್ರಷ್ಟನಾಗುವನೋ ಅದು ಅವನಿಗೆ ಹಾನಿಕಾರಕವಾಗಿರುತ್ತದೆ ಮತ್ತು ನಾನು ನಿಮ್ಮ ಮೇಲ್ವಿಚಾರಕನಲ್ಲ.
109وَاتَّبِعْ مَا يُوحَىٰ إِلَيْكَ وَاصْبِرْ حَتَّىٰ يَحْكُمَ اللَّهُ ۚ وَهُوَ خَيْرُ الْحَاكِمِينَ
ನೀವು ನಿಮ್ಮೆಡೆಗೆ ಅವತೀರ್ಣಗೊಳಿಸಲಾದ ಅಲ್ಲಾಹನ ಮಾರ್ಗದರ್ಶನವನ್ನು ಅನುಸರಿಸುತ್ತಿರಿ ಹಾಗೂ ಅಲ್ಲಾಹನು ತೀರ್ಮಾನ ಮಾಡುವವರೆಗೆ (ದುಷ್ಟರ ಪೀಡನೆಗಳಿಂದ) ಸಹನೆವಹಿಸಿರಿ. ಅವನು ನ್ಯಾಯಾಧಿಪತಿಗಳಲ್ಲಿ ಅತ್ತುö್ಯತ್ತಮನಾಗಿರುವನು.
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
108ಆಯತ್
ಅನುವಾದ — ಯೂನುಸ್ 108
ಸೂರಾ ಯೂನುಸ್ ಆಯತ್ 108 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ. ಓ ಜನರೇ ನಿಮಗೆ ನಿಮ್ಮ ಪ್ರಭುವಿನ ಕಡೆಯಿಂದ ಸತ್ಯವು ಬಂದಿರುತ್ತದೆ ಆದುದರಿಂದ…ಸೂರಾ ಆಯತ್ 108/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 106–109. ಕನ್ನಡ ಅರ್ಥ: தமிழ்.
ಸೂರಾ ಯೂನುಸ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Wednesday, September 30, 2026
Don't forget us in your sincere prayers


