ಯೂನುಸ್ · 109/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
وَاتَّبِعْ مَا يُوحَىٰ إِلَيْكَ وَاصْبِرْ حَتَّىٰ يَحْكُمَ اللَّهُ ۚ وَهُوَ خَيْرُ الْحَاكِمِينَ ۝١٠٩
Qattabi` maa yoohaaa ilaika wasbir hattaa yahkumal laah; wa Huwa khairul haakimeen
📖 ಕನ್ನಡ ಅರ್ಥ
ನೀವು ನಿಮ್ಮೆಡೆಗೆ ಅವತೀರ್ಣಗೊಳಿಸಲಾದ ಅಲ್ಲಾಹನ ಮಾರ್ಗದರ್ಶನವನ್ನು ಅನುಸರಿಸುತ್ತಿರಿ ಹಾಗೂ ಅಲ್ಲಾಹನು ತೀರ್ಮಾನ ಮಾಡುವವರೆಗೆ (ದುಷ್ಟರ ಪೀಡನೆಗಳಿಂದ) ಸಹನೆವಹಿಸಿರಿ. ಅವನು ನ್ಯಾಯಾಧಿಪತಿಗಳಲ್ಲಿ ಅತ್ತುö್ಯತ್ತಮನಾಗಿರುವನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 107-109 — ಸೂರಾ ಯೂನುಸ್

107وَإِن يَمْسَسْكَ اللَّهُ بِضُرٍّ فَلَا كَاشِفَ لَهُ إِلَّا هُوَ ۖ وَإِن يُرِدْكَ بِخَيْرٍ فَلَا رَادَّ لِفَضْلِهِ ۚ يُصِيبُ بِهِ مَن يَشَاءُ مِنْ عِبَادِهِ ۚ وَهُوَ الْغَفُورُ الرَّحِيمُ
ಅಲ್ಲಾಹನು ನಿಮಗೇನಾದರೂ ಸಂಕಷ್ಟಕ್ಕೆ ಗುರಿಪಡಿಸಿದರೆ ಅವನ ಹೊರತು ಅದನ್ನು ನೀಗಿಸುವವನಾರಿಲ್ಲ ಮತ್ತು ಅವನು ನಿಮಗೇನಾದರೂ ಒಳಿತನ್ನು ನೀಡಿದರೆ ಅವನ ಅನುಗ್ರಹವನ್ನು ತಡೆಯುವವನಾರಿಲ್ಲ. ಅವನು ಅದನ್ನು ತನ್ನ ದಾಸರ ಪೈಕಿ ತಾನಿಚ್ಛಿಸಿದವರಿಗೆ ತಲುಪಿಸುತ್ತಾನೆ ಮತ್ತು ಅವನು ಮಹಾ ಕ್ಷಮಾಶೀಲನೂ ಕರುಣಾನಿಧಿಯೂ ಆಗಿದ್ದಾನೆ.
108قُلْ يَا أَيُّهَا النَّاسُ قَدْ جَاءَكُمُ الْحَقُّ مِن رَّبِّكُمْ ۖ فَمَنِ اهْتَدَىٰ فَإِنَّمَا يَهْتَدِي لِنَفْسِهِ ۖ وَمَن ضَلَّ فَإِنَّمَا يَضِلُّ عَلَيْهَا ۖ وَمَا أَنَا عَلَيْكُم بِوَكِيلٍ
ಹೇಳಿರಿ. ಓ ಜನರೇ ನಿಮಗೆ ನಿಮ್ಮ ಪ್ರಭುವಿನ ಕಡೆಯಿಂದ ಸತ್ಯವು ಬಂದಿರುತ್ತದೆ ಆದುದರಿಂದ ಯಾರು ಸನ್ಮಾರ್ಗ ಪಡೆಯುವನೋ ಅವನು ತನ್ನ ಹಿತಕ್ಕಾಗಿಯೇ ಸನ್ಮಾರ್ಗ ಪಡೆಯುವನು ಮತ್ತು ಯಾರು ಮಾರ್ಗಭ್ರಷ್ಟನಾಗುವನೋ ಅದು ಅವನಿಗೆ ಹಾನಿಕಾರಕವಾಗಿರುತ್ತದೆ ಮತ್ತು ನಾನು ನಿಮ್ಮ ಮೇಲ್ವಿಚಾರಕನಲ್ಲ.
109وَاتَّبِعْ مَا يُوحَىٰ إِلَيْكَ وَاصْبِرْ حَتَّىٰ يَحْكُمَ اللَّهُ ۚ وَهُوَ خَيْرُ الْحَاكِمِينَ
ನೀವು ನಿಮ್ಮೆಡೆಗೆ ಅವತೀರ್ಣಗೊಳಿಸಲಾದ ಅಲ್ಲಾಹನ ಮಾರ್ಗದರ್ಶನವನ್ನು ಅನುಸರಿಸುತ್ತಿರಿ ಹಾಗೂ ಅಲ್ಲಾಹನು ತೀರ್ಮಾನ ಮಾಡುವವರೆಗೆ (ದುಷ್ಟರ ಪೀಡನೆಗಳಿಂದ) ಸಹನೆವಹಿಸಿರಿ. ಅವನು ನ್ಯಾಯಾಧಿಪತಿಗಳಲ್ಲಿ ಅತ್ತುö್ಯತ್ತಮನಾಗಿರುವನು.
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
109ಆಯತ್

ಅನುವಾದ — ಯೂನುಸ್ 109

ಸೂರಾ ಯೂನುಸ್ ಆಯತ್ 109 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ನಿಮ್ಮೆಡೆಗೆ ಅವತೀರ್ಣಗೊಳಿಸಲಾದ ಅಲ್ಲಾಹನ ಮಾರ್ಗದರ್ಶನವನ್ನು ಅನುಸರಿಸುತ್ತಿರಿ ಹಾಗೂ ಅಲ್ಲಾಹನು ತೀರ್ಮಾನ ಮಾಡುವವರೆಗೆ…

ಸೂರಾ ಆಯತ್ 109/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 107–109. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers