ಯೂನುಸ್ · 12/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
وَإِذَا مَسَّ الْإِنسَانَ الضُّرُّ دَعَانَا لِجَنبِهِ أَوْ قَاعِدًا أَوْ قَائِمًا فَلَمَّا كَشَفْنَا عَنْهُ ضُرَّهُ مَرَّ كَأَن لَّمْ يَدْعُنَا إِلَىٰ ضُرٍّ مَّسَّهُ ۚ كَذَٰلِكَ زُيِّنَ لِلْمُسْرِفِينَ مَا كَانُوا يَعْمَلُونَ ۝١٢
Wa izaa massal insaanad durru da`aanaa lijambiheee aw qaa`idan aw qaaa`iman falammaa kashafnaa `anhu durrahoo marra ka al lam yad`unaaa ilaa durrim massah; kazaalika zuyyina lilmusrifeena maa kaanoo ya`maloon
📖 ಕನ್ನಡ ಅರ್ಥ
ಮತ್ತು ಮನುಷ್ಯನಿಗೆ ಯಾವುದಾದರೂ ಸಂಕಷ್ಟ ಬಾಧಿಸಿದರೆ ಅವನು ತನ್ನ ಪಾರ್ಶ್ಚದಲ್ಲಿ ಮಲಗಿ ಅಥವ ಕುಳಿತೂ ಅಥವ ನಿಂತೂ ನಮ್ಮನ್ನು ಪ್ರಾರ್ಥಿಸುತ್ತಾನೆ, ಆಮೇಲೆ ನಾವು ಅವನ ಸಂಕಷ್ಟವನ್ನು ಅವನಿಂದ ದೂರ ಮಾಡಿದಾಗ ಅವನು ತನಗೆ ಬಾಧಿಸಿದ ಸಂಕಷ್ಟಕ್ಕೆ ನಮ್ಮಲ್ಲಿ ಬೇಡಿಯೇ ಇಲ್ಲವೆಂಬAತೆ ಆಗಿ ಬಿಡುತ್ತಾನೆ, ಇದೇ ಪ್ರಕಾರ ಮೇರೆ ಮೀರುವವರಿಗೆ ಅವರ ಕರ್ಮಗಳನ್ನು ಮನಮೋಹಕಗೊಳಿಸಲಾಗಿದೆ.

🎧 ಆಲಿಸಿ


📜 ಆಯತ್ 10-14 — ಸೂರಾ ಯೂನುಸ್

10دَعْوَاهُمْ فِيهَا سُبْحَانَكَ اللَّهُمَّ وَتَحِيَّتُهُمْ فِيهَا سَلَامٌ ۚ وَآخِرُ دَعْوَاهُمْ أَنِ الْحَمْدُ لِلَّهِ رَبِّ الْعَالَمِينَ
ಅಲ್ಲಿ ಅವರ ಪ್ರಾರ್ಥನೆಯು 'ಓ ಅಲ್ಲಾಹ್ ನೀನು ಪರಮ ಪಾವನನು' ಎಂಬುದಾಗಿರುವುದು, ಮತ್ತು ಅವರ ಪರಸ್ಪರರ ಅಭಿನಂದನೆಯು 'ಅಸ್ಸಲಾಮು ಅಲೈಕುಮ್' (ನಿಮ್ಮ ಮೇಲೆ ಶಾಂತಿ ವರ್ಷಿಸುತ್ತಿರಲಿ) ಎಂದಾಗಿರುವುದು, ಹಾಗು ಅವರ ಪ್ರಾರ್ಥನೆಯ ಕೊನೆಯ ನುಡಿ ಸರ್ವಸ್ತುತಿಯು ಸರ್ವ ಲೋಕಗಳ ಪ್ರಭುವಾದ ಅಲ್ಲಾಹನಿಗೇ ಎಂದಾಗಿರುವುದು.
11۞ وَلَوْ يُعَجِّلُ اللَّهُ لِلنَّاسِ الشَّرَّ اسْتِعْجَالَهُم بِالْخَيْرِ لَقُضِيَ إِلَيْهِمْ أَجَلُهُمْ ۖ فَنَذَرُ الَّذِينَ لَا يَرْجُونَ لِقَاءَنَا فِي طُغْيَانِهِمْ يَعْمَهُونَ
ಮತ್ತು ಜನರು ತಮ್ಮ ಹಿತಕ್ಕಾಗಿ ಆತುರಪಡುವ ಹಾಗೆಯೇ ಅವರಿಗೆ ಕೆಡುಕನ್ನುಂಟು ಮಾಡಲು ಅಲ್ಲಾಹನು ಆತುರ ಪಡುತ್ತಿದ್ದರೆ ಅವರ ಜೀವನಾವಧಿ ಎಂದೋ ಪೂರ್ಣಗೊಳಿಸಲಾಗುತ್ತಿತ್ತು. ಹಾಗೆಯೇ ನಾವು ನಮ್ಮನ್ನು ಭೇಟಿಯಾಗುವ ನಿರೀಕ್ಷೆಯಿಲ್ಲದವರನ್ನು, ಅವರ ಅತಿಕ್ರಮದಲ್ಲಿ ಅಲೆದಾಡುವಂತೆ ಅವರ ಪಾಡಿಗೆ ಬಿಟ್ಟುಬಿಡುವೆವು.
12وَإِذَا مَسَّ الْإِنسَانَ الضُّرُّ دَعَانَا لِجَنبِهِ أَوْ قَاعِدًا أَوْ قَائِمًا فَلَمَّا كَشَفْنَا عَنْهُ ضُرَّهُ مَرَّ كَأَن لَّمْ يَدْعُنَا إِلَىٰ ضُرٍّ مَّسَّهُ ۚ كَذَٰلِكَ زُيِّنَ لِلْمُسْرِفِينَ مَا كَانُوا يَعْمَلُونَ
ಮತ್ತು ಮನುಷ್ಯನಿಗೆ ಯಾವುದಾದರೂ ಸಂಕಷ್ಟ ಬಾಧಿಸಿದರೆ ಅವನು ತನ್ನ ಪಾರ್ಶ್ಚದಲ್ಲಿ ಮಲಗಿ ಅಥವ ಕುಳಿತೂ ಅಥವ ನಿಂತೂ ನಮ್ಮನ್ನು ಪ್ರಾರ್ಥಿಸುತ್ತಾನೆ, ಆಮೇಲೆ ನಾವು ಅವನ ಸಂಕಷ್ಟವನ್ನು ಅವನಿಂದ ದೂರ ಮಾಡಿದಾಗ ಅವನು ತನಗೆ ಬಾಧಿಸಿದ ಸಂಕಷ್ಟಕ್ಕೆ ನಮ್ಮಲ್ಲಿ ಬೇಡಿಯೇ ಇಲ್ಲವೆಂಬAತೆ ಆಗಿ ಬಿಡುತ್ತಾನೆ, ಇದೇ ಪ್ರಕಾರ ಮೇರೆ ಮೀರುವವರಿಗೆ ಅವರ ಕರ್ಮಗಳನ್ನು ಮನಮೋಹಕಗೊಳಿಸಲಾಗಿದೆ.
13وَلَقَدْ أَهْلَكْنَا الْقُرُونَ مِن قَبْلِكُمْ لَمَّا ظَلَمُوا ۙ وَجَاءَتْهُمْ رُسُلُهُم بِالْبَيِّنَاتِ وَمَا كَانُوا لِيُؤْمِنُوا ۚ كَذَٰلِكَ نَجْزِي الْقَوْمَ الْمُجْرِمِينَ
ಮತ್ತು ನಾವು ನಿಮಗಿಂತ ಮುಂಚೆ ಅನೇಕ ಜನಾಂಗಗಳನ್ನು ಅವರು ಅಕ್ರಮವೆಸಗಿದಾಗ ನಾಶಗೊಳಿಸಿರುವೆವು. ವಸ್ತುತಃ ಅವರೆಡೆಗೆ ಪುರಾವೆಗಳೊಂದಿಗೆ ಅವರ ಸಂದೇಶವಾಹಕರು ಸಹ ಬಂದರು. ಆದರೆ ಅವರು ವಿಶ್ವಾಸವಿಡುವವರಾಗಿರಲಿಲ್ಲ, ಇದೇ ಪ್ರಕಾರ ನಾವು ಅಪರಾಧಿ ಜನಾಂಗಕ್ಕೆ ಶಿಕ್ಷೆಯನ್ನು ನೀಡುತ್ತೇವೆ.
14ثُمَّ جَعَلْنَاكُمْ خَلَائِفَ فِي الْأَرْضِ مِن بَعْدِهِمْ لِنَنظُرَ كَيْفَ تَعْمَلُونَ
ಈಗ ನೀವು ಹೇಗೆ ವರ್ತಿಸುತ್ತೀರೆಂದು ನೋಡಲಿಕ್ಕಾಗಿ ನಾವು ನಿಮ್ಮನ್ನು ಅವರ ನಂತರ ಭೂಮಿಯಲ್ಲಿ ಉತ್ತರಾಧಿಕಾರಿಗಳನ್ನಾಗಿ ಮಾಡಿದೆವು.
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
12ಆಯತ್

ಅನುವಾದ — ಯೂನುಸ್ 12

ಸೂರಾ ಯೂನುಸ್ ಆಯತ್ 12 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಮನುಷ್ಯನಿಗೆ ಯಾವುದಾದರೂ ಸಂಕಷ್ಟ ಬಾಧಿಸಿದರೆ ಅವನು ತನ್ನ ಪಾರ್ಶ್ಚದಲ್ಲಿ ಮಲಗಿ ಅಥವ…

ಸೂರಾ ಆಯತ್ 12/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 10–14. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers