ಯೂನುಸ್ · 13/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
وَلَقَدْ أَهْلَكْنَا الْقُرُونَ مِن قَبْلِكُمْ لَمَّا ظَلَمُوا ۙ وَجَاءَتْهُمْ رُسُلُهُم بِالْبَيِّنَاتِ وَمَا كَانُوا لِيُؤْمِنُوا ۚ كَذَٰلِكَ نَجْزِي الْقَوْمَ الْمُجْرِمِينَ ۝١٣
Wa laqad ahlaknal quroona min qablikum lammaa zalamoo wa jaaa`at hum Rusuluhum bil baiyinaati wa maa kaanoo liyu`minoo; kazaalika najzil qawmal mujrimeen
📖 ಕನ್ನಡ ಅರ್ಥ
ಮತ್ತು ನಾವು ನಿಮಗಿಂತ ಮುಂಚೆ ಅನೇಕ ಜನಾಂಗಗಳನ್ನು ಅವರು ಅಕ್ರಮವೆಸಗಿದಾಗ ನಾಶಗೊಳಿಸಿರುವೆವು. ವಸ್ತುತಃ ಅವರೆಡೆಗೆ ಪುರಾವೆಗಳೊಂದಿಗೆ ಅವರ ಸಂದೇಶವಾಹಕರು ಸಹ ಬಂದರು. ಆದರೆ ಅವರು ವಿಶ್ವಾಸವಿಡುವವರಾಗಿರಲಿಲ್ಲ, ಇದೇ ಪ್ರಕಾರ ನಾವು ಅಪರಾಧಿ ಜನಾಂಗಕ್ಕೆ ಶಿಕ್ಷೆಯನ್ನು ನೀಡುತ್ತೇವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 11-15 — ಸೂರಾ ಯೂನುಸ್

11۞ وَلَوْ يُعَجِّلُ اللَّهُ لِلنَّاسِ الشَّرَّ اسْتِعْجَالَهُم بِالْخَيْرِ لَقُضِيَ إِلَيْهِمْ أَجَلُهُمْ ۖ فَنَذَرُ الَّذِينَ لَا يَرْجُونَ لِقَاءَنَا فِي طُغْيَانِهِمْ يَعْمَهُونَ
ಮತ್ತು ಜನರು ತಮ್ಮ ಹಿತಕ್ಕಾಗಿ ಆತುರಪಡುವ ಹಾಗೆಯೇ ಅವರಿಗೆ ಕೆಡುಕನ್ನುಂಟು ಮಾಡಲು ಅಲ್ಲಾಹನು ಆತುರ ಪಡುತ್ತಿದ್ದರೆ ಅವರ ಜೀವನಾವಧಿ ಎಂದೋ ಪೂರ್ಣಗೊಳಿಸಲಾಗುತ್ತಿತ್ತು. ಹಾಗೆಯೇ ನಾವು ನಮ್ಮನ್ನು ಭೇಟಿಯಾಗುವ ನಿರೀಕ್ಷೆಯಿಲ್ಲದವರನ್ನು, ಅವರ ಅತಿಕ್ರಮದಲ್ಲಿ ಅಲೆದಾಡುವಂತೆ ಅವರ ಪಾಡಿಗೆ ಬಿಟ್ಟುಬಿಡುವೆವು.
12وَإِذَا مَسَّ الْإِنسَانَ الضُّرُّ دَعَانَا لِجَنبِهِ أَوْ قَاعِدًا أَوْ قَائِمًا فَلَمَّا كَشَفْنَا عَنْهُ ضُرَّهُ مَرَّ كَأَن لَّمْ يَدْعُنَا إِلَىٰ ضُرٍّ مَّسَّهُ ۚ كَذَٰلِكَ زُيِّنَ لِلْمُسْرِفِينَ مَا كَانُوا يَعْمَلُونَ
ಮತ್ತು ಮನುಷ್ಯನಿಗೆ ಯಾವುದಾದರೂ ಸಂಕಷ್ಟ ಬಾಧಿಸಿದರೆ ಅವನು ತನ್ನ ಪಾರ್ಶ್ಚದಲ್ಲಿ ಮಲಗಿ ಅಥವ ಕುಳಿತೂ ಅಥವ ನಿಂತೂ ನಮ್ಮನ್ನು ಪ್ರಾರ್ಥಿಸುತ್ತಾನೆ, ಆಮೇಲೆ ನಾವು ಅವನ ಸಂಕಷ್ಟವನ್ನು ಅವನಿಂದ ದೂರ ಮಾಡಿದಾಗ ಅವನು ತನಗೆ ಬಾಧಿಸಿದ ಸಂಕಷ್ಟಕ್ಕೆ ನಮ್ಮಲ್ಲಿ ಬೇಡಿಯೇ ಇಲ್ಲವೆಂಬAತೆ ಆಗಿ ಬಿಡುತ್ತಾನೆ, ಇದೇ ಪ್ರಕಾರ ಮೇರೆ ಮೀರುವವರಿಗೆ ಅವರ ಕರ್ಮಗಳನ್ನು ಮನಮೋಹಕಗೊಳಿಸಲಾಗಿದೆ.
13وَلَقَدْ أَهْلَكْنَا الْقُرُونَ مِن قَبْلِكُمْ لَمَّا ظَلَمُوا ۙ وَجَاءَتْهُمْ رُسُلُهُم بِالْبَيِّنَاتِ وَمَا كَانُوا لِيُؤْمِنُوا ۚ كَذَٰلِكَ نَجْزِي الْقَوْمَ الْمُجْرِمِينَ
ಮತ್ತು ನಾವು ನಿಮಗಿಂತ ಮುಂಚೆ ಅನೇಕ ಜನಾಂಗಗಳನ್ನು ಅವರು ಅಕ್ರಮವೆಸಗಿದಾಗ ನಾಶಗೊಳಿಸಿರುವೆವು. ವಸ್ತುತಃ ಅವರೆಡೆಗೆ ಪುರಾವೆಗಳೊಂದಿಗೆ ಅವರ ಸಂದೇಶವಾಹಕರು ಸಹ ಬಂದರು. ಆದರೆ ಅವರು ವಿಶ್ವಾಸವಿಡುವವರಾಗಿರಲಿಲ್ಲ, ಇದೇ ಪ್ರಕಾರ ನಾವು ಅಪರಾಧಿ ಜನಾಂಗಕ್ಕೆ ಶಿಕ್ಷೆಯನ್ನು ನೀಡುತ್ತೇವೆ.
14ثُمَّ جَعَلْنَاكُمْ خَلَائِفَ فِي الْأَرْضِ مِن بَعْدِهِمْ لِنَنظُرَ كَيْفَ تَعْمَلُونَ
ಈಗ ನೀವು ಹೇಗೆ ವರ್ತಿಸುತ್ತೀರೆಂದು ನೋಡಲಿಕ್ಕಾಗಿ ನಾವು ನಿಮ್ಮನ್ನು ಅವರ ನಂತರ ಭೂಮಿಯಲ್ಲಿ ಉತ್ತರಾಧಿಕಾರಿಗಳನ್ನಾಗಿ ಮಾಡಿದೆವು.
15وَإِذَا تُتْلَىٰ عَلَيْهِمْ آيَاتُنَا بَيِّنَاتٍ ۙ قَالَ الَّذِينَ لَا يَرْجُونَ لِقَاءَنَا ائْتِ بِقُرْآنٍ غَيْرِ هَٰذَا أَوْ بَدِّلْهُ ۚ قُلْ مَا يَكُونُ لِي أَنْ أُبَدِّلَهُ مِن تِلْقَاءِ نَفْسِي ۖ إِنْ أَتَّبِعُ إِلَّا مَا يُوحَىٰ إِلَيَّ ۖ إِنِّي أَخَافُ إِنْ عَصَيْتُ رَبِّي عَذَابَ يَوْمٍ عَظِيمٍ
ಮತ್ತು ಅವರ ಮುಂದೆ ನಮ್ಮ ಸ್ಪಷ್ಟ ಸೂಕ್ತಿಗಳನ್ನು ಓದಿ ಹೇಳಲಾದಾಗ, ನಮ್ಮನ್ನು ಭೇಟಿಯಾಗುವ ನಿರೀಕ್ಷೆಯಿಲ್ಲದವರು ಇದರ ಹೊರತು ಬೇರಾವುದಾದರೂ ಖುರ್‌ಆನನ್ನು ತನ್ನಿರಿ ಇಲ್ಲವೇ ಇದರಲ್ಲಿ ಸ್ವಲ್ಪ ತಿದ್ದುಪಡಿಯನ್ನು ಮಾಡಿರೆಂದು ಹೇಳುತ್ತಾರೆ (ಓ ಪೈಗಂಬರರೇ) ನೀವು ಹೇಳಿರಿ : ನನ್ನ ಕಡೆಯಿಂದ ಇದರಲ್ಲಿ ತಿದ್ದುಪಡಿ ಮಾಡಲು ನನಗೆ ಯಾವುದೇ ಹಕ್ಕಿರುವುದಿಲ್ಲ, ನಾನಂತೂ ಕೇವಲ ನನ್ನೆಡೆಗೆ ದಿವ್ಯವಾಣಿಯ ಮೂಲಕ ಬರುವುದನ್ನೇ ಅನುಸರಿಸುತ್ತೇನೆ, ನಾನು ನನ್ನ ಪ್ರಭುವಿಗೆ ಧಿಕ್ಕಾರವೆಸಗುವುದಾದರೆ ಖಂಡಿತವಾಗಿಯೂ ನಾನು ಆ ಒಂದು ಮಹಾ ದಿನದ ಯಾತನೆಯಿಂದ ಭಯಪಡುತ್ತೇನೆ.
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
13ಆಯತ್

ಅನುವಾದ — ಯೂನುಸ್ 13

ಸೂರಾ ಯೂನುಸ್ ಆಯತ್ 13 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ನಾವು ನಿಮಗಿಂತ ಮುಂಚೆ ಅನೇಕ ಜನಾಂಗಗಳನ್ನು ಅವರು ಅಕ್ರಮವೆಸಗಿದಾಗ ನಾಶಗೊಳಿಸಿರುವೆವು. ವಸ್ತುತಃ…

ಸೂರಾ ಆಯತ್ 13/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 11–15. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers