ಯೂನುಸ್ · 17/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
فَمَنْ أَظْلَمُ مِمَّنِ افْتَرَىٰ عَلَى اللَّهِ كَذِبًا أَوْ كَذَّبَ بِآيَاتِهِ ۚ إِنَّهُ لَا يُفْلِحُ الْمُجْرِمُونَ ۝١٧
Faman azlamu mimmanif taraa `alal laahi kaziban aw kazzaba bi Aayaatih; innahoo laa yuflihul mujrimoon
📖 ಕನ್ನಡ ಅರ್ಥ
ಅಲ್ಲಾಹನ ಮೇಲೆ ಸುಳ್ಳನ್ನು ಹೊರಿಸಿದವನಿಗಿಂತ ಅತಿದೊಡ್ಡ ಅಕ್ರಮಿಯು ಇನ್ನಾರಿದ್ದಾನೆ? ಖಂಡಿತವಾಗಿಯೂ ಅಪರಾಧಿಗಳು ಯಶಸ್ಸು ಹೊಂದಲಾರರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 15-19 — ಸೂರಾ ಯೂನುಸ್

15وَإِذَا تُتْلَىٰ عَلَيْهِمْ آيَاتُنَا بَيِّنَاتٍ ۙ قَالَ الَّذِينَ لَا يَرْجُونَ لِقَاءَنَا ائْتِ بِقُرْآنٍ غَيْرِ هَٰذَا أَوْ بَدِّلْهُ ۚ قُلْ مَا يَكُونُ لِي أَنْ أُبَدِّلَهُ مِن تِلْقَاءِ نَفْسِي ۖ إِنْ أَتَّبِعُ إِلَّا مَا يُوحَىٰ إِلَيَّ ۖ إِنِّي أَخَافُ إِنْ عَصَيْتُ رَبِّي عَذَابَ يَوْمٍ عَظِيمٍ
ಮತ್ತು ಅವರ ಮುಂದೆ ನಮ್ಮ ಸ್ಪಷ್ಟ ಸೂಕ್ತಿಗಳನ್ನು ಓದಿ ಹೇಳಲಾದಾಗ, ನಮ್ಮನ್ನು ಭೇಟಿಯಾಗುವ ನಿರೀಕ್ಷೆಯಿಲ್ಲದವರು ಇದರ ಹೊರತು ಬೇರಾವುದಾದರೂ ಖುರ್‌ಆನನ್ನು ತನ್ನಿರಿ ಇಲ್ಲವೇ ಇದರಲ್ಲಿ ಸ್ವಲ್ಪ ತಿದ್ದುಪಡಿಯನ್ನು ಮಾಡಿರೆಂದು ಹೇಳುತ್ತಾರೆ (ಓ ಪೈಗಂಬರರೇ) ನೀವು ಹೇಳಿರಿ : ನನ್ನ ಕಡೆಯಿಂದ ಇದರಲ್ಲಿ ತಿದ್ದುಪಡಿ ಮಾಡಲು ನನಗೆ ಯಾವುದೇ ಹಕ್ಕಿರುವುದಿಲ್ಲ, ನಾನಂತೂ ಕೇವಲ ನನ್ನೆಡೆಗೆ ದಿವ್ಯವಾಣಿಯ ಮೂಲಕ ಬರುವುದನ್ನೇ ಅನುಸರಿಸುತ್ತೇನೆ, ನಾನು ನನ್ನ ಪ್ರಭುವಿಗೆ ಧಿಕ್ಕಾರವೆಸಗುವುದಾದರೆ ಖಂಡಿತವಾಗಿಯೂ ನಾನು ಆ ಒಂದು ಮಹಾ ದಿನದ ಯಾತನೆಯಿಂದ ಭಯಪಡುತ್ತೇನೆ.
16قُل لَّوْ شَاءَ اللَّهُ مَا تَلَوْتُهُ عَلَيْكُمْ وَلَا أَدْرَاكُم بِهِ ۖ فَقَدْ لَبِثْتُ فِيكُمْ عُمُرًا مِّن قَبْلِهِ ۚ أَفَلَا تَعْقِلُونَ
ಹೇಳಿರಿ: ಅಲ್ಲಾಹನು ಇಚ್ಛಿಸಿರುತ್ತಿದ್ದರೆ ನಾನು ಇದನ್ನು ನಿಮ್ಮ ಮುಂದೆ ಓದಿ ಹೇಳುತ್ತಿರಲಿಲ್ಲ, ಮತ್ತು ಅವನು ನಿಮಗೆ ಇದರ ಅರಿವನ್ನು ನೀಡುತ್ತಿರಲಿಲ್ಲ, ಇದೇಕೆಂದರೆ ನಾನು ಇದಕ್ಕೆ ಮುಂಚೆ ಒಂದು ದೀರ್ಘ ಕಾಲವನ್ನು ನಿಮ್ಮ ನಡುವೆ ಕಳೆದಿರುವೆನು, ಹೀಗಿರುವಾಗ ನೀವು ಚಿಂತಿಸುವುದಿಲ್ಲವೇ ?
17فَمَنْ أَظْلَمُ مِمَّنِ افْتَرَىٰ عَلَى اللَّهِ كَذِبًا أَوْ كَذَّبَ بِآيَاتِهِ ۚ إِنَّهُ لَا يُفْلِحُ الْمُجْرِمُونَ
ಅಲ್ಲಾಹನ ಮೇಲೆ ಸುಳ್ಳನ್ನು ಹೊರಿಸಿದವನಿಗಿಂತ ಅತಿದೊಡ್ಡ ಅಕ್ರಮಿಯು ಇನ್ನಾರಿದ್ದಾನೆ? ಖಂಡಿತವಾಗಿಯೂ ಅಪರಾಧಿಗಳು ಯಶಸ್ಸು ಹೊಂದಲಾರರು.
18وَيَعْبُدُونَ مِن دُونِ اللَّهِ مَا لَا يَضُرُّهُمْ وَلَا يَنفَعُهُمْ وَيَقُولُونَ هَٰؤُلَاءِ شُفَعَاؤُنَا عِندَ اللَّهِ ۚ قُلْ أَتُنَبِّئُونَ اللَّهَ بِمَا لَا يَعْلَمُ فِي السَّمَاوَاتِ وَلَا فِي الْأَرْضِ ۚ سُبْحَانَهُ وَتَعَالَىٰ عَمَّا يُشْرِكُونَ
ಅವರು ಅಲ್ಲಾಹನ ಹೊರತು ತಮಗೆ ಹಾನಿಯನ್ನಾಗಲಿ ಪ್ರಯೋಜನವನ್ನಾಗಲಿ ಉಂಟುಮಾಡಲಾಗದAತಹ ವಸ್ತುಗಳನ್ನು ಆರಾಧಿಸುತ್ತಾರೆ ಮತ್ತು ಹೇಳುತ್ತಾರೆ, ಇವರು ಅಲ್ಲಾಹನ ಬಳಿ ನಮ್ಮ ಶಿಫಾರಸ್ಸುಗಾರರಾಗಿದ್ದಾರೆ, ಹೇಳಿರಿ ಅಲ್ಲಾಹನಿಗೆ ಅವನು ಆಕಾಶಗಳಲ್ಲಾಗಲಿ ಭೂಮಿಯಲ್ಲಾಗಲಿ ತಿಳಿಯದಂಥ ಸುದ್ದಿಗಳನ್ನು ಹೇಳುತ್ತಿರುವಿರಾ ? ಅವರು ಎಸಗುತ್ತಿರುವ ಬಹುದೇವಾರಾಧನೆಯಿಂದ ಅವನು ಅದೆಷ್ಟೋ ಪವಿತ್ರನು, ಉನ್ನತನು ಆಗಿರುವನು.
19وَمَا كَانَ النَّاسُ إِلَّا أُمَّةً وَاحِدَةً فَاخْتَلَفُوا ۚ وَلَوْلَا كَلِمَةٌ سَبَقَتْ مِن رَّبِّكَ لَقُضِيَ بَيْنَهُمْ فِيمَا فِيهِ يَخْتَلِفُونَ
ಆರಂಭದಲ್ಲಿ ಸಕಲ ಜನರು ಒಂದೇ ಸಮುದಾಯದವರಾಗಿದ್ದರು, ಆನಂತರ ಅವರು ಭಿನ್ನತೆಯನ್ನು ತೋರಿದರು, ನಿಮ್ಮ ಪ್ರಭುವಿನಿಂದ ಇದಕ್ಕೆ ಮೊದಲೇ ನಿರ್ಣಯಿಸಲ್ಪಟ್ಟ ವಚನವು ಇಲ್ಲದಿರುತ್ತಿದ್ದರೆ ಅವರು ಭಿನ್ನತೆ ಹೊಂದಿದ್ದ ವಿಚಾರಗಳಲ್ಲಿ ತೀರ್ಮಾನ ಮಾಡಿಬಿಡಲಾಗುತ್ತಿತ್ತು.
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
17ಆಯತ್

ಅನುವಾದ — ಯೂನುಸ್ 17

ಸೂರಾ ಯೂನುಸ್ ಆಯತ್ 17 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನ ಮೇಲೆ ಸುಳ್ಳನ್ನು ಹೊರಿಸಿದವನಿಗಿಂತ ಅತಿದೊಡ್ಡ ಅಕ್ರಮಿಯು ಇನ್ನಾರಿದ್ದಾನೆ? ಖಂಡಿತವಾಗಿಯೂ ಅಪರಾಧಿಗಳು ಯಶಸ್ಸು…

ಸೂರಾ ಆಯತ್ 17/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 15–19. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers