ಯೂನುಸ್ · 19/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
وَمَا كَانَ النَّاسُ إِلَّا أُمَّةً وَاحِدَةً فَاخْتَلَفُوا ۚ وَلَوْلَا كَلِمَةٌ سَبَقَتْ مِن رَّبِّكَ لَقُضِيَ بَيْنَهُمْ فِيمَا فِيهِ يَخْتَلِفُونَ ۝١٩
Wa maa kaanan naasu illaaa ummmatanw waahidatan fakh talafoo; wa law laa kalimatun sabaqat mir Rabbika laqudiya bainahum fee maa feehi yakhtalifoon
📖 ಕನ್ನಡ ಅರ್ಥ
ಆರಂಭದಲ್ಲಿ ಸಕಲ ಜನರು ಒಂದೇ ಸಮುದಾಯದವರಾಗಿದ್ದರು, ಆನಂತರ ಅವರು ಭಿನ್ನತೆಯನ್ನು ತೋರಿದರು, ನಿಮ್ಮ ಪ್ರಭುವಿನಿಂದ ಇದಕ್ಕೆ ಮೊದಲೇ ನಿರ್ಣಯಿಸಲ್ಪಟ್ಟ ವಚನವು ಇಲ್ಲದಿರುತ್ತಿದ್ದರೆ ಅವರು ಭಿನ್ನತೆ ಹೊಂದಿದ್ದ ವಿಚಾರಗಳಲ್ಲಿ ತೀರ್ಮಾನ ಮಾಡಿಬಿಡಲಾಗುತ್ತಿತ್ತು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 17-21 — ಸೂರಾ ಯೂನುಸ್

17فَمَنْ أَظْلَمُ مِمَّنِ افْتَرَىٰ عَلَى اللَّهِ كَذِبًا أَوْ كَذَّبَ بِآيَاتِهِ ۚ إِنَّهُ لَا يُفْلِحُ الْمُجْرِمُونَ
ಅಲ್ಲಾಹನ ಮೇಲೆ ಸುಳ್ಳನ್ನು ಹೊರಿಸಿದವನಿಗಿಂತ ಅತಿದೊಡ್ಡ ಅಕ್ರಮಿಯು ಇನ್ನಾರಿದ್ದಾನೆ? ಖಂಡಿತವಾಗಿಯೂ ಅಪರಾಧಿಗಳು ಯಶಸ್ಸು ಹೊಂದಲಾರರು.
18وَيَعْبُدُونَ مِن دُونِ اللَّهِ مَا لَا يَضُرُّهُمْ وَلَا يَنفَعُهُمْ وَيَقُولُونَ هَٰؤُلَاءِ شُفَعَاؤُنَا عِندَ اللَّهِ ۚ قُلْ أَتُنَبِّئُونَ اللَّهَ بِمَا لَا يَعْلَمُ فِي السَّمَاوَاتِ وَلَا فِي الْأَرْضِ ۚ سُبْحَانَهُ وَتَعَالَىٰ عَمَّا يُشْرِكُونَ
ಅವರು ಅಲ್ಲಾಹನ ಹೊರತು ತಮಗೆ ಹಾನಿಯನ್ನಾಗಲಿ ಪ್ರಯೋಜನವನ್ನಾಗಲಿ ಉಂಟುಮಾಡಲಾಗದAತಹ ವಸ್ತುಗಳನ್ನು ಆರಾಧಿಸುತ್ತಾರೆ ಮತ್ತು ಹೇಳುತ್ತಾರೆ, ಇವರು ಅಲ್ಲಾಹನ ಬಳಿ ನಮ್ಮ ಶಿಫಾರಸ್ಸುಗಾರರಾಗಿದ್ದಾರೆ, ಹೇಳಿರಿ ಅಲ್ಲಾಹನಿಗೆ ಅವನು ಆಕಾಶಗಳಲ್ಲಾಗಲಿ ಭೂಮಿಯಲ್ಲಾಗಲಿ ತಿಳಿಯದಂಥ ಸುದ್ದಿಗಳನ್ನು ಹೇಳುತ್ತಿರುವಿರಾ ? ಅವರು ಎಸಗುತ್ತಿರುವ ಬಹುದೇವಾರಾಧನೆಯಿಂದ ಅವನು ಅದೆಷ್ಟೋ ಪವಿತ್ರನು, ಉನ್ನತನು ಆಗಿರುವನು.
19وَمَا كَانَ النَّاسُ إِلَّا أُمَّةً وَاحِدَةً فَاخْتَلَفُوا ۚ وَلَوْلَا كَلِمَةٌ سَبَقَتْ مِن رَّبِّكَ لَقُضِيَ بَيْنَهُمْ فِيمَا فِيهِ يَخْتَلِفُونَ
ಆರಂಭದಲ್ಲಿ ಸಕಲ ಜನರು ಒಂದೇ ಸಮುದಾಯದವರಾಗಿದ್ದರು, ಆನಂತರ ಅವರು ಭಿನ್ನತೆಯನ್ನು ತೋರಿದರು, ನಿಮ್ಮ ಪ್ರಭುವಿನಿಂದ ಇದಕ್ಕೆ ಮೊದಲೇ ನಿರ್ಣಯಿಸಲ್ಪಟ್ಟ ವಚನವು ಇಲ್ಲದಿರುತ್ತಿದ್ದರೆ ಅವರು ಭಿನ್ನತೆ ಹೊಂದಿದ್ದ ವಿಚಾರಗಳಲ್ಲಿ ತೀರ್ಮಾನ ಮಾಡಿಬಿಡಲಾಗುತ್ತಿತ್ತು.
20وَيَقُولُونَ لَوْلَا أُنزِلَ عَلَيْهِ آيَةٌ مِّن رَّبِّهِ ۖ فَقُلْ إِنَّمَا الْغَيْبُ لِلَّهِ فَانتَظِرُوا إِنِّي مَعَكُم مِّنَ الْمُنتَظِرِينَ
ಈ ಪೈಗಂಬರರ ಮೇಲೆ ಅವರ ಪ್ರಭುವಿನ ಕಡೆಯಿಂದ ಯಾವುದಾದರು ದೃಷ್ಟಾಂತವು ಏಕೆ ಅವತೀರ್ಣಗೊಳಿಸಲಾಗಿಲ್ಲ ? ಎಂದು ಅವರು ಹೇಳುತ್ತಾರೆ, ಉತ್ತರಿಸಿರಿ; ಅಗೋಚರ ಜ್ಞಾನವು ಕೇವಲ ಅಲ್ಲಾಹನಿಗೆ ಮಾತ್ರವಿದೆ, ಆದುದರಿಂದ ಇನ್ನು ನೀವು ಕಾಯುತ್ತಿರಿ. ಖಂಡಿತವಾಗಿಯೂ ನಾನು ಸಹ ನಿಮ್ಮ ಜೊತೆ ಕಾಯುತ್ತಿರುವೆನು.
21وَإِذَا أَذَقْنَا النَّاسَ رَحْمَةً مِّن بَعْدِ ضَرَّاءَ مَسَّتْهُمْ إِذَا لَهُم مَّكْرٌ فِي آيَاتِنَا ۚ قُلِ اللَّهُ أَسْرَعُ مَكْرًا ۚ إِنَّ رُسُلَنَا يَكْتُبُونَ مَا تَمْكُرُونَ
ಮತ್ತು ಜನರಿಗೆ ನಾವು ಅವರ ಮೇಲೆ ಎರಗಿದ ವಿಪತ್ತಿನ ತರುವಾಯ ಯಾವುದಾದರೂ ಕಾರುಣ್ಯದ ಸವಿಯನ್ನುಣಿಸಿದಾಗ ಅವರು ಕೂಡಲೇ ನಮ್ಮ ದೃಷ್ಟಾಂತಗಳ ಬಗ್ಗೆ ಕುತಂತ್ರಗಳನ್ನು ನಡೆಸತೊಡಗುತ್ತಾರೆ. ನೀವು ಹೇಳಿರಿ ಅಲ್ಲಾಹನು ತಂತ್ರದಲ್ಲಿ ಅತೀ ಶೀಘ್ರನಾಗಿರುತ್ತಾನೆ. ನಿಶ್ಚಯವಾಗಿಯೂ ನಮ್ಮ ದೇವಚರರು ನಿಮ್ಮ ಸಕಲ ಕುತಂತ್ರಗಳನ್ನು ದಾಖಲಿಸುತ್ತಿರುತ್ತಾರೆ.
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
19ಆಯತ್

ಅನುವಾದ — ಯೂನುಸ್ 19

ಸೂರಾ ಯೂನುಸ್ ಆಯತ್ 19 - ಓದಿ, ಆಲಿಸಿ, ಅನುವಾದ, ಕನ್ನಡ : ಆರಂಭದಲ್ಲಿ ಸಕಲ ಜನರು ಒಂದೇ ಸಮುದಾಯದವರಾಗಿದ್ದರು, ಆನಂತರ ಅವರು ಭಿನ್ನತೆಯನ್ನು ತೋರಿದರು, ನಿಮ್ಮ…

ಸೂರಾ ಆಯತ್ 19/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 17–21. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers