ಯೂನುಸ್ · 2/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
أَكَانَ لِلنَّاسِ عَجَبًا أَنْ أَوْحَيْنَا إِلَىٰ رَجُلٍ مِّنْهُمْ أَنْ أَنذِرِ النَّاسَ وَبَشِّرِ الَّذِينَ آمَنُوا أَنَّ لَهُمْ قَدَمَ صِدْقٍ عِندَ رَبِّهِمْ ۗ قَالَ الْكَافِرُونَ إِنَّ هَٰذَا لَسَاحِرٌ مُّبِينٌ ۝٢
A kaana linnaasi `aaban an awhainaaa ilaa rajulim minhum an anzirin naasa wa bashshiril lazeena aamanoo anna lahum qadama sidqin `inda Rabbihim; qaalal kaafiroona inna haaza lasaahirum mubeen
📖 ಕನ್ನಡ ಅರ್ಥ
ಜನರಿಗೆ ಎಚ್ಚರಿಕೆ ನೀಡಲಿಕ್ಕೆ ಮತ್ತು ಸತ್ಯವಿಶ್ವಾಸವಿರಿಸಿದವರಿಗೆ ಅವರ ಪ್ರಭುವಿನ ಬಳಿ ಸತ್ಯದ ಉನ್ನತ ಸ್ಥಾನವಿದೆಯೆಂದು, ಸುವಾರ್ತೆ ನೀಡಲಿಕ್ಕೆ ಅವರ ಪೈಕಿ ಒಬ್ಬ ವ್ಯಕ್ತಿಯ ಕಡೆಗೆ ನಾವು ದಿವ್ಯಸಂದೇಶ ಕಳುಹಿಸಿರುವುದು ಜನರಿಗೆ ಆಶ್ಚರ್ಯವಾಯಿತೇ? ಸತ್ಯನಿಷೇಧಿಗಳು ಹೇಳಿದರು : ನಿಶ್ಚಯವಾಗಿಯೂ ಈ ವ್ಯಕ್ತಿ ಸ್ಪಷ್ಟ ಜಾದೂಗಾರನಾಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 1-4 — ಸೂರಾ ಯೂನುಸ್

1الر ۚ تِلْكَ آيَاتُ الْكِتَابِ الْحَكِيمِ
ಅಲಿಫ್ ಲಾಮ್ ರಾ ಇವು ಯುಕ್ತಿಪೂರ್ಣ ಗ್ರಂಥದ ಸೂಕ್ತಿಗಳಾಗಿವೆ.
2أَكَانَ لِلنَّاسِ عَجَبًا أَنْ أَوْحَيْنَا إِلَىٰ رَجُلٍ مِّنْهُمْ أَنْ أَنذِرِ النَّاسَ وَبَشِّرِ الَّذِينَ آمَنُوا أَنَّ لَهُمْ قَدَمَ صِدْقٍ عِندَ رَبِّهِمْ ۗ قَالَ الْكَافِرُونَ إِنَّ هَٰذَا لَسَاحِرٌ مُّبِينٌ
ಜನರಿಗೆ ಎಚ್ಚರಿಕೆ ನೀಡಲಿಕ್ಕೆ ಮತ್ತು ಸತ್ಯವಿಶ್ವಾಸವಿರಿಸಿದವರಿಗೆ ಅವರ ಪ್ರಭುವಿನ ಬಳಿ ಸತ್ಯದ ಉನ್ನತ ಸ್ಥಾನವಿದೆಯೆಂದು, ಸುವಾರ್ತೆ ನೀಡಲಿಕ್ಕೆ ಅವರ ಪೈಕಿ ಒಬ್ಬ ವ್ಯಕ್ತಿಯ ಕಡೆಗೆ ನಾವು ದಿವ್ಯಸಂದೇಶ ಕಳುಹಿಸಿರುವುದು ಜನರಿಗೆ ಆಶ್ಚರ್ಯವಾಯಿತೇ? ಸತ್ಯನಿಷೇಧಿಗಳು ಹೇಳಿದರು : ನಿಶ್ಚಯವಾಗಿಯೂ ಈ ವ್ಯಕ್ತಿ ಸ್ಪಷ್ಟ ಜಾದೂಗಾರನಾಗಿದ್ದಾನೆ.
3إِنَّ رَبَّكُمُ اللَّهُ الَّذِي خَلَقَ السَّمَاوَاتِ وَالْأَرْضَ فِي سِتَّةِ أَيَّامٍ ثُمَّ اسْتَوَىٰ عَلَى الْعَرْشِ ۖ يُدَبِّرُ الْأَمْرَ ۖ مَا مِن شَفِيعٍ إِلَّا مِن بَعْدِ إِذْنِهِ ۚ ذَٰلِكُمُ اللَّهُ رَبُّكُمْ فَاعْبُدُوهُ ۚ أَفَلَا تَذَكَّرُونَ
ನಿಸ್ಸಂದೇಹವಾಗಿಯೂ ಆಕಾಶಗಳನ್ನು ಮತ್ತು ಭೂಮಿಯನ್ನು ಆರು ದಿನಗಳಲ್ಲಿ ಸೃಷ್ಟಿಸಿ ತರುವಾಯ ಸಿಂಹಾಸನದ ಮೇಲೆ ಆರೂಢನಾಗಿ ಸಕಲ ಕಾರ್ಯಗಳನ್ನು ನಿಯಂತ್ರಿಸುವ ನಿಮ್ಮ ಪ್ರಭು ಅಲ್ಲಾಹನೇ ಆಗಿದ್ದಾನೆ. ಅವನ ಅನುಮತಿಯ ಹೊರತು ಯಾವೊಬ್ಬನೂ ಅವನ ಬಳಿ ಶಿಫಾರಸ್ಸು ಮಾಡುವವನಿಲ್ಲ. ಅವನೇ ನಿಮ್ಮ ಪ್ರಭುವಾದ ಅಲ್ಲಾಹನು, ಆದ್ದರಿಂದ ನೀವು ಅವನನ್ನೇ ಆರಾಧಿಸಿರಿ, ಹೀಗಿದ್ದೂ ನೀವು ಉಪದೇಶ ಸ್ವೀಕರಿಸುವುದಿಲ್ಲವೇ?
4إِلَيْهِ مَرْجِعُكُمْ جَمِيعًا ۖ وَعْدَ اللَّهِ حَقًّا ۚ إِنَّهُ يَبْدَأُ الْخَلْقَ ثُمَّ يُعِيدُهُ لِيَجْزِيَ الَّذِينَ آمَنُوا وَعَمِلُوا الصَّالِحَاتِ بِالْقِسْطِ ۚ وَالَّذِينَ كَفَرُوا لَهُمْ شَرَابٌ مِّنْ حَمِيمٍ وَعَذَابٌ أَلِيمٌ بِمَا كَانُوا يَكْفُرُونَ
ನಿಮಗೆಲ್ಲರಿಗೂ ಅವನೆಡೆಗೇ ಮರಳಬೇಕಾಗಿದೆ, ಇದು ಅಲ್ಲಾಹನ ಸತ್ಯವಾಗ್ದಾನವಾಗಿದೆ, ನಿಸ್ಸಂಶಯವಾಗಿಯು ಅವನೇ ಸೃಷ್ಟಿಯನ್ನು ಆರಂಭಿಸುತ್ತಾನೆ, ಅನಂತರ ಅವನೇ ಪುನರಾವರ್ತಿಸುವನು, ಇದು ಸತ್ಯವಿಶ್ವಾಸವಿರಿಸಿದವರಿಗೆ ಮತ್ತು ಸತ್ಕರ್ಮಗಳನ್ನೆಸಗಿದವರಿಗೆ ನ್ಯಾಯೋಚಿತ ಪ್ರತಿಫಲ ನೀಡಲೆಂದಾಗಿದೆ ಮತ್ತು ಸತ್ಯ ನಿಷೇಧಿಸಿದವರಿಗೆ ಅವರ ಸತ್ಯನಿಷೇಧದ ನಿಮಿತ್ತ ಅವರಿಗೆ ಕುಡಿಯಲು ಕುದಿಯುವ ನೀರು ಮತ್ತು ವೇದನಾಜನಕ ಯಾತನೆ ಇರುವುದು.
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
2ಆಯತ್

ಅನುವಾದ — ಯೂನುಸ್ 2

ಸೂರಾ ಯೂನುಸ್ ಆಯತ್ 2 - ಓದಿ, ಆಲಿಸಿ, ಅನುವಾದ, ಕನ್ನಡ : ಜನರಿಗೆ ಎಚ್ಚರಿಕೆ ನೀಡಲಿಕ್ಕೆ ಮತ್ತು ಸತ್ಯವಿಶ್ವಾಸವಿರಿಸಿದವರಿಗೆ ಅವರ ಪ್ರಭುವಿನ ಬಳಿ ಸತ್ಯದ ಉನ್ನತ…

ಸೂರಾ ಆಯತ್ 2/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 1–4. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers