ಯೂನುಸ್ · 27/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
وَالَّذِينَ كَسَبُوا السَّيِّئَاتِ جَزَاءُ سَيِّئَةٍ بِمِثْلِهَا وَتَرْهَقُهُمْ ذِلَّةٌ ۖ مَّا لَهُم مِّنَ اللَّهِ مِنْ عَاصِمٍ ۖ كَأَنَّمَا أُغْشِيَتْ وُجُوهُهُمْ قِطَعًا مِّنَ اللَّيْلِ مُظْلِمًا ۚ أُولَٰئِكَ أَصْحَابُ النَّارِ ۖ هُمْ فِيهَا خَالِدُونَ ۝٢٧
Wallazeena kasabus saiyi aati jazaaa`u saiyi`atim bimislihaa wa tarhaquhum zillah; maa lahum minal laahi min `aasimin ka annamaaa ughshiyat wujoohuhum qita `am minal laili muzlimaa; ulaaa`ika Ashaabun Naari hum feeha khaalidoon
📖 ಕನ್ನಡ ಅರ್ಥ
ಮತ್ತು ದುಷ್ಕೃತ್ಯಗಳನ್ನು ಮಾಡಿದವರಿಗೆ ದುಷ್ಕೃತ್ಯಗಳ ಪ್ರತಿಫಲವು ಅದಕ್ಕೆ ಸಮಾನವಾಗಿಯೇ ಇರುವುದು ಮತ್ತು ಅವರನ್ನು ನಿಂದ್ಯತೆಯು ಆವರಿಸುವುದು ಅವರನ್ನು ಅಲ್ಲಾಹನಿಂದ ಯಾವೊಬ್ಬನೂ ರಕ್ಷಿಸಲಾರನು. ಅವರ ಮುಖಗಳ ಮೇಲೆ ಅಂಧಕಾರದ ರಾತ್ರಿಯ ತುಣುಕುಗಳು ಆವರಿಸಿದಂತಿವೆ. ಅವರು ನರಕವಾಸಿಗಳಾಗಿರುವರು. ಅದರಲ್ಲವರು ಶಾಶ್ವತವಾಗಿರುವರು.

🎧 ಆಲಿಸಿ


📜 ಆಯತ್ 25-29 — ಸೂರಾ ಯೂನುಸ್

25وَاللَّهُ يَدْعُو إِلَىٰ دَارِ السَّلَامِ وَيَهْدِي مَن يَشَاءُ إِلَىٰ صِرَاطٍ مُّسْتَقِيمٍ
ಅಲ್ಲಾಹನು ಶಾಂತಿಧಾಮದೆಡೆಗೆ ಕರೆಯುತ್ತಾನೆ ಮತ್ತು ತಾನಿಚ್ಛಿಸಿದವರನ್ನು ಅವನು ಋಜುವಾದ ಮಾರ್ಗದೆಡೆಗೆ ಮುನ್ನಡೆಸುತ್ತಾನೆ.
26۞ لِّلَّذِينَ أَحْسَنُوا الْحُسْنَىٰ وَزِيَادَةٌ ۖ وَلَا يَرْهَقُ وُجُوهَهُمْ قَتَرٌ وَلَا ذِلَّةٌ ۚ أُولَٰئِكَ أَصْحَابُ الْجَنَّةِ ۖ هُمْ فِيهَا خَالِدُونَ
ಒಳಿತನ್ನು ಮಾಡಿದವರಿಗೆ ಅತ್ತುö್ಯತ್ತಮ ಪ್ರತಿಫಲವಿದೆ, ಇನ್ನೂ ಹೆಚ್ಚು ಅನುಗ್ರಹವೂ ಇದೆ ಮತ್ತು ಅವರ ಮುಖಗಳಿಗೆ ಕಪ್ಪು ಛಾಯೆಯಾಗಲಿ ನಿಂದ್ಯತೆಯಾಗಲಿ ಆವರಿಸದು. ಅವರು ಸ್ವರ್ಗವಾಸಿಗಳಾಗಿರುವರು, ಅದರಲ್ಲವರು ಶಾಶ್ವತರಾಗಿರುತ್ತಾರೆ.
27وَالَّذِينَ كَسَبُوا السَّيِّئَاتِ جَزَاءُ سَيِّئَةٍ بِمِثْلِهَا وَتَرْهَقُهُمْ ذِلَّةٌ ۖ مَّا لَهُم مِّنَ اللَّهِ مِنْ عَاصِمٍ ۖ كَأَنَّمَا أُغْشِيَتْ وُجُوهُهُمْ قِطَعًا مِّنَ اللَّيْلِ مُظْلِمًا ۚ أُولَٰئِكَ أَصْحَابُ النَّارِ ۖ هُمْ فِيهَا خَالِدُونَ
ಮತ್ತು ದುಷ್ಕೃತ್ಯಗಳನ್ನು ಮಾಡಿದವರಿಗೆ ದುಷ್ಕೃತ್ಯಗಳ ಪ್ರತಿಫಲವು ಅದಕ್ಕೆ ಸಮಾನವಾಗಿಯೇ ಇರುವುದು ಮತ್ತು ಅವರನ್ನು ನಿಂದ್ಯತೆಯು ಆವರಿಸುವುದು ಅವರನ್ನು ಅಲ್ಲಾಹನಿಂದ ಯಾವೊಬ್ಬನೂ ರಕ್ಷಿಸಲಾರನು. ಅವರ ಮುಖಗಳ ಮೇಲೆ ಅಂಧಕಾರದ ರಾತ್ರಿಯ ತುಣುಕುಗಳು ಆವರಿಸಿದಂತಿವೆ. ಅವರು ನರಕವಾಸಿಗಳಾಗಿರುವರು. ಅದರಲ್ಲವರು ಶಾಶ್ವತವಾಗಿರುವರು.
28وَيَوْمَ نَحْشُرُهُمْ جَمِيعًا ثُمَّ نَقُولُ لِلَّذِينَ أَشْرَكُوا مَكَانَكُمْ أَنتُمْ وَشُرَكَاؤُكُمْ ۚ فَزَيَّلْنَا بَيْنَهُمْ ۖ وَقَالَ شُرَكَاؤُهُم مَّا كُنتُمْ إِيَّانَا تَعْبُدُونَ
ಅವರೆಲ್ಲರನ್ನು ಒಟ್ಟುಗೂಡಿಸುವ ದಿನದಂದು ನಾವು ನಮ್ಮ ಜೊತೆ ಸಹಭಾಗಿಗಳನ್ನು ನಿಶ್ಚಯಿಸಿದವರೊಂದಿಗೆ ಹೇಳುವೆವು; “ನೀವು ಮತ್ತು ನಿಮ್ಮ ಸಹಭಾಗಿ ದೇವರುಗಳು ನಿಂತಲ್ಲೇ ನಿಲ್ಲಿರಿ. ಅನಂತರ ನಾವು ಅವರನ್ನು ಪರಸ್ಪರ ಬೇರ್ಪಡಿಸಿಬಿಡುವೆವು ಮತ್ತು (ಅವರೊಂದಿಗೆ) ಅವರ ಸಹಭಾಗಿ ದೇವರುಗಳೆನ್ನುವರು; ನೀವು ನಮ್ಮನ್ನಂತು ಆರಾಧಿಸುತ್ತಿರಲಿಲ್ಲ”
29فَكَفَىٰ بِاللَّهِ شَهِيدًا بَيْنَنَا وَبَيْنَكُمْ إِن كُنَّا عَنْ عِبَادَتِكُمْ لَغَافِلِينَ
ನಮ್ಮ ಮತ್ತು ನಿಮ್ಮ ನಡುವೆ ಸಾಕ್ಷಿಯಾಗಿ ಅಲ್ಲಾಹನೇ ಸಾಕು. ನಾವು ನಿಮ್ಮ ಆರಾಧನೆಯ ಕುರಿತು ಸಂಪೂರ್ಣ ಅಲಕ್ಷö್ಯರಲ್ಲಾಗಿದ್ದೆವು.
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
27ಆಯತ್

ಅನುವಾದ — ಯೂನುಸ್ 27

ಸೂರಾ ಯೂನುಸ್ ಆಯತ್ 27 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ದುಷ್ಕೃತ್ಯಗಳನ್ನು ಮಾಡಿದವರಿಗೆ ದುಷ್ಕೃತ್ಯಗಳ ಪ್ರತಿಫಲವು ಅದಕ್ಕೆ ಸಮಾನವಾಗಿಯೇ ಇರುವುದು ಮತ್ತು ಅವರನ್ನು…

ಸೂರಾ ಆಯತ್ 27/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 25–29. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers