ಯೂನುಸ್ · 29/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
فَكَفَىٰ بِاللَّهِ شَهِيدًا بَيْنَنَا وَبَيْنَكُمْ إِن كُنَّا عَنْ عِبَادَتِكُمْ لَغَافِلِينَ ۝٢٩
Fakafaa billaahi shaheedam bainanaa wa bainakum in kunnaa `an `ibaadatikum laghaafileen
📖 ಕನ್ನಡ ಅರ್ಥ
ನಮ್ಮ ಮತ್ತು ನಿಮ್ಮ ನಡುವೆ ಸಾಕ್ಷಿಯಾಗಿ ಅಲ್ಲಾಹನೇ ಸಾಕು. ನಾವು ನಿಮ್ಮ ಆರಾಧನೆಯ ಕುರಿತು ಸಂಪೂರ್ಣ ಅಲಕ್ಷö್ಯರಲ್ಲಾಗಿದ್ದೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 27-31 — ಸೂರಾ ಯೂನುಸ್

27وَالَّذِينَ كَسَبُوا السَّيِّئَاتِ جَزَاءُ سَيِّئَةٍ بِمِثْلِهَا وَتَرْهَقُهُمْ ذِلَّةٌ ۖ مَّا لَهُم مِّنَ اللَّهِ مِنْ عَاصِمٍ ۖ كَأَنَّمَا أُغْشِيَتْ وُجُوهُهُمْ قِطَعًا مِّنَ اللَّيْلِ مُظْلِمًا ۚ أُولَٰئِكَ أَصْحَابُ النَّارِ ۖ هُمْ فِيهَا خَالِدُونَ
ಮತ್ತು ದುಷ್ಕೃತ್ಯಗಳನ್ನು ಮಾಡಿದವರಿಗೆ ದುಷ್ಕೃತ್ಯಗಳ ಪ್ರತಿಫಲವು ಅದಕ್ಕೆ ಸಮಾನವಾಗಿಯೇ ಇರುವುದು ಮತ್ತು ಅವರನ್ನು ನಿಂದ್ಯತೆಯು ಆವರಿಸುವುದು ಅವರನ್ನು ಅಲ್ಲಾಹನಿಂದ ಯಾವೊಬ್ಬನೂ ರಕ್ಷಿಸಲಾರನು. ಅವರ ಮುಖಗಳ ಮೇಲೆ ಅಂಧಕಾರದ ರಾತ್ರಿಯ ತುಣುಕುಗಳು ಆವರಿಸಿದಂತಿವೆ. ಅವರು ನರಕವಾಸಿಗಳಾಗಿರುವರು. ಅದರಲ್ಲವರು ಶಾಶ್ವತವಾಗಿರುವರು.
28وَيَوْمَ نَحْشُرُهُمْ جَمِيعًا ثُمَّ نَقُولُ لِلَّذِينَ أَشْرَكُوا مَكَانَكُمْ أَنتُمْ وَشُرَكَاؤُكُمْ ۚ فَزَيَّلْنَا بَيْنَهُمْ ۖ وَقَالَ شُرَكَاؤُهُم مَّا كُنتُمْ إِيَّانَا تَعْبُدُونَ
ಅವರೆಲ್ಲರನ್ನು ಒಟ್ಟುಗೂಡಿಸುವ ದಿನದಂದು ನಾವು ನಮ್ಮ ಜೊತೆ ಸಹಭಾಗಿಗಳನ್ನು ನಿಶ್ಚಯಿಸಿದವರೊಂದಿಗೆ ಹೇಳುವೆವು; “ನೀವು ಮತ್ತು ನಿಮ್ಮ ಸಹಭಾಗಿ ದೇವರುಗಳು ನಿಂತಲ್ಲೇ ನಿಲ್ಲಿರಿ. ಅನಂತರ ನಾವು ಅವರನ್ನು ಪರಸ್ಪರ ಬೇರ್ಪಡಿಸಿಬಿಡುವೆವು ಮತ್ತು (ಅವರೊಂದಿಗೆ) ಅವರ ಸಹಭಾಗಿ ದೇವರುಗಳೆನ್ನುವರು; ನೀವು ನಮ್ಮನ್ನಂತು ಆರಾಧಿಸುತ್ತಿರಲಿಲ್ಲ”
29فَكَفَىٰ بِاللَّهِ شَهِيدًا بَيْنَنَا وَبَيْنَكُمْ إِن كُنَّا عَنْ عِبَادَتِكُمْ لَغَافِلِينَ
ನಮ್ಮ ಮತ್ತು ನಿಮ್ಮ ನಡುವೆ ಸಾಕ್ಷಿಯಾಗಿ ಅಲ್ಲಾಹನೇ ಸಾಕು. ನಾವು ನಿಮ್ಮ ಆರಾಧನೆಯ ಕುರಿತು ಸಂಪೂರ್ಣ ಅಲಕ್ಷö್ಯರಲ್ಲಾಗಿದ್ದೆವು.
30هُنَالِكَ تَبْلُو كُلُّ نَفْسٍ مَّا أَسْلَفَتْ ۚ وَرُدُّوا إِلَى اللَّهِ مَوْلَاهُمُ الْحَقِّ ۖ وَضَلَّ عَنْهُم مَّا كَانُوا يَفْتَرُونَ
ಅಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ತಾನು ಮೊದಲು ಮಾಡಿದ ಕರ್ಮಗಳನ್ನು ತಿಳಿದುಕೊಳ್ಳುವನು ಮತ್ತು ಅವರು ತಮ್ಮ ನೈಜ ಪ್ರಭುವಾದ ಅಲ್ಲಾಹನೆಡೆಗೆ ಮರಳಿಸಲಾಗುವರು. ಮತ್ತು ಅವರು ಸುಳ್ಳಾಗಿ ಸೃಷ್ಟಿಸಿದ್ದೆಲ್ಲವೂ ಅವರಿಂದ ಕಣ್ಮರೆಯಾಗಿ ಬಿಡುವುದು.
31قُلْ مَن يَرْزُقُكُم مِّنَ السَّمَاءِ وَالْأَرْضِ أَمَّن يَمْلِكُ السَّمْعَ وَالْأَبْصَارَ وَمَن يُخْرِجُ الْحَيَّ مِنَ الْمَيِّتِ وَيُخْرِجُ الْمَيِّتَ مِنَ الْحَيِّ وَمَن يُدَبِّرُ الْأَمْرَ ۚ فَسَيَقُولُونَ اللَّهُ ۚ فَقُلْ أَفَلَا تَتَّقُونَ
ನಿಮಗೆ ಆಕಾಶ ಮತ್ತು ಭೂಮಿಯಿಂದ ಜೀವನಾಧಾರ ನೀಡುವವನು ಯಾರು? ಅಥವಾ ಕಿವಿಗಳ ಮತ್ತು ಕಣ್ಣುಗಳ ಒಡೆಯನಾರು ? ನಿರ್ಜೀವಿಯಿಂದ ಜೀವಿಯನ್ನು ಹೊರತೆಗೆಯುವವನಾರು? ಮತ್ತು ಸಕಲ ಕಾರ್ಯಗಳನ್ನು ನಿಯೋಜಿಸುವವನಾರು ? ಎಂದು ಅವರೊಡನೆ ಕೇಳಿರಿ. ಅವರು ಹೇಳುವರು; ಅಲ್ಲಾಹ್ ಆಗ ನೀವು ಅವರೊಂದಿಗೆ ಹೇಳಿರಿ. ಹಾಗಿದ್ದೂ ನೀವು ಭಯವಿರಿಸಿಕೊಳ್ಳುವುದಿಲ್ಲವೇ ?
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
29ಆಯತ್

ಅನುವಾದ — ಯೂನುಸ್ 29

ಸೂರಾ ಯೂನುಸ್ ಆಯತ್ 29 - ಓದಿ, ಆಲಿಸಿ, ಅನುವಾದ, ಕನ್ನಡ : ನಮ್ಮ ಮತ್ತು ನಿಮ್ಮ ನಡುವೆ ಸಾಕ್ಷಿಯಾಗಿ ಅಲ್ಲಾಹನೇ ಸಾಕು. ನಾವು ನಿಮ್ಮ ಆರಾಧನೆಯ…

ಸೂರಾ ಆಯತ್ 29/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 27–31. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers