ಯೂನುಸ್ · 30/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
هُنَالِكَ تَبْلُو كُلُّ نَفْسٍ مَّا أَسْلَفَتْ ۚ وَرُدُّوا إِلَى اللَّهِ مَوْلَاهُمُ الْحَقِّ ۖ وَضَلَّ عَنْهُم مَّا كَانُوا يَفْتَرُونَ ۝٣٠
Hunaalika tabloo kullu nafsim maaa aslafat; wa ruddoo ilal laahi mawlaahu mul haqqi wa dalla `anhum maa kaanoo yaftaroon
📖 ಕನ್ನಡ ಅರ್ಥ
ಅಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ತಾನು ಮೊದಲು ಮಾಡಿದ ಕರ್ಮಗಳನ್ನು ತಿಳಿದುಕೊಳ್ಳುವನು ಮತ್ತು ಅವರು ತಮ್ಮ ನೈಜ ಪ್ರಭುವಾದ ಅಲ್ಲಾಹನೆಡೆಗೆ ಮರಳಿಸಲಾಗುವರು. ಮತ್ತು ಅವರು ಸುಳ್ಳಾಗಿ ಸೃಷ್ಟಿಸಿದ್ದೆಲ್ಲವೂ ಅವರಿಂದ ಕಣ್ಮರೆಯಾಗಿ ಬಿಡುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 28-32 — ಸೂರಾ ಯೂನುಸ್

28وَيَوْمَ نَحْشُرُهُمْ جَمِيعًا ثُمَّ نَقُولُ لِلَّذِينَ أَشْرَكُوا مَكَانَكُمْ أَنتُمْ وَشُرَكَاؤُكُمْ ۚ فَزَيَّلْنَا بَيْنَهُمْ ۖ وَقَالَ شُرَكَاؤُهُم مَّا كُنتُمْ إِيَّانَا تَعْبُدُونَ
ಅವರೆಲ್ಲರನ್ನು ಒಟ್ಟುಗೂಡಿಸುವ ದಿನದಂದು ನಾವು ನಮ್ಮ ಜೊತೆ ಸಹಭಾಗಿಗಳನ್ನು ನಿಶ್ಚಯಿಸಿದವರೊಂದಿಗೆ ಹೇಳುವೆವು; “ನೀವು ಮತ್ತು ನಿಮ್ಮ ಸಹಭಾಗಿ ದೇವರುಗಳು ನಿಂತಲ್ಲೇ ನಿಲ್ಲಿರಿ. ಅನಂತರ ನಾವು ಅವರನ್ನು ಪರಸ್ಪರ ಬೇರ್ಪಡಿಸಿಬಿಡುವೆವು ಮತ್ತು (ಅವರೊಂದಿಗೆ) ಅವರ ಸಹಭಾಗಿ ದೇವರುಗಳೆನ್ನುವರು; ನೀವು ನಮ್ಮನ್ನಂತು ಆರಾಧಿಸುತ್ತಿರಲಿಲ್ಲ”
29فَكَفَىٰ بِاللَّهِ شَهِيدًا بَيْنَنَا وَبَيْنَكُمْ إِن كُنَّا عَنْ عِبَادَتِكُمْ لَغَافِلِينَ
ನಮ್ಮ ಮತ್ತು ನಿಮ್ಮ ನಡುವೆ ಸಾಕ್ಷಿಯಾಗಿ ಅಲ್ಲಾಹನೇ ಸಾಕು. ನಾವು ನಿಮ್ಮ ಆರಾಧನೆಯ ಕುರಿತು ಸಂಪೂರ್ಣ ಅಲಕ್ಷö್ಯರಲ್ಲಾಗಿದ್ದೆವು.
30هُنَالِكَ تَبْلُو كُلُّ نَفْسٍ مَّا أَسْلَفَتْ ۚ وَرُدُّوا إِلَى اللَّهِ مَوْلَاهُمُ الْحَقِّ ۖ وَضَلَّ عَنْهُم مَّا كَانُوا يَفْتَرُونَ
ಅಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ತಾನು ಮೊದಲು ಮಾಡಿದ ಕರ್ಮಗಳನ್ನು ತಿಳಿದುಕೊಳ್ಳುವನು ಮತ್ತು ಅವರು ತಮ್ಮ ನೈಜ ಪ್ರಭುವಾದ ಅಲ್ಲಾಹನೆಡೆಗೆ ಮರಳಿಸಲಾಗುವರು. ಮತ್ತು ಅವರು ಸುಳ್ಳಾಗಿ ಸೃಷ್ಟಿಸಿದ್ದೆಲ್ಲವೂ ಅವರಿಂದ ಕಣ್ಮರೆಯಾಗಿ ಬಿಡುವುದು.
31قُلْ مَن يَرْزُقُكُم مِّنَ السَّمَاءِ وَالْأَرْضِ أَمَّن يَمْلِكُ السَّمْعَ وَالْأَبْصَارَ وَمَن يُخْرِجُ الْحَيَّ مِنَ الْمَيِّتِ وَيُخْرِجُ الْمَيِّتَ مِنَ الْحَيِّ وَمَن يُدَبِّرُ الْأَمْرَ ۚ فَسَيَقُولُونَ اللَّهُ ۚ فَقُلْ أَفَلَا تَتَّقُونَ
ನಿಮಗೆ ಆಕಾಶ ಮತ್ತು ಭೂಮಿಯಿಂದ ಜೀವನಾಧಾರ ನೀಡುವವನು ಯಾರು? ಅಥವಾ ಕಿವಿಗಳ ಮತ್ತು ಕಣ್ಣುಗಳ ಒಡೆಯನಾರು ? ನಿರ್ಜೀವಿಯಿಂದ ಜೀವಿಯನ್ನು ಹೊರತೆಗೆಯುವವನಾರು? ಮತ್ತು ಸಕಲ ಕಾರ್ಯಗಳನ್ನು ನಿಯೋಜಿಸುವವನಾರು ? ಎಂದು ಅವರೊಡನೆ ಕೇಳಿರಿ. ಅವರು ಹೇಳುವರು; ಅಲ್ಲಾಹ್ ಆಗ ನೀವು ಅವರೊಂದಿಗೆ ಹೇಳಿರಿ. ಹಾಗಿದ್ದೂ ನೀವು ಭಯವಿರಿಸಿಕೊಳ್ಳುವುದಿಲ್ಲವೇ ?
32فَذَٰلِكُمُ اللَّهُ رَبُّكُمُ الْحَقُّ ۖ فَمَاذَا بَعْدَ الْحَقِّ إِلَّا الضَّلَالُ ۖ فَأَنَّىٰ تُصْرَفُونَ
ಅವನೇ ನಿಮ್ಮ ನೈಜ ಪ್ರಭು ಅಲ್ಲಾಹನಾಗಿದ್ದಾನೆ. ಇನ್ನು ಸತ್ಯವನ್ನು ಬಿಟ್ಟರೆ ಪಥಭ್ರಷ್ಟತೆಯಲ್ಲದೆ ಇನ್ನೇನು ಉಳಿದಿದೆ? ಹೀಗಿರುವಾಗ ನೀವೆತ್ತ ಅಲೆದಾಡಿಸಲಾಗುತ್ತಿರುವಿರಿ ?
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
30ಆಯತ್

ಅನುವಾದ — ಯೂನುಸ್ 30

ಸೂರಾ ಯೂನುಸ್ ಆಯತ್ 30 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ತಾನು ಮೊದಲು ಮಾಡಿದ ಕರ್ಮಗಳನ್ನು ತಿಳಿದುಕೊಳ್ಳುವನು ಮತ್ತು ಅವರು…

ಸೂರಾ ಆಯತ್ 30/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 28–32. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers