ಯೂನುಸ್ · 32/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
فَذَٰلِكُمُ اللَّهُ رَبُّكُمُ الْحَقُّ ۖ فَمَاذَا بَعْدَ الْحَقِّ إِلَّا الضَّلَالُ ۖ فَأَنَّىٰ تُصْرَفُونَ ۝٣٢
Fazaalikumul laahu Rabbukumul haqq; famaazaa ba`dal haqqi illad dalaalu fa annnaa tusrafoon
📖 ಕನ್ನಡ ಅರ್ಥ
ಅವನೇ ನಿಮ್ಮ ನೈಜ ಪ್ರಭು ಅಲ್ಲಾಹನಾಗಿದ್ದಾನೆ. ಇನ್ನು ಸತ್ಯವನ್ನು ಬಿಟ್ಟರೆ ಪಥಭ್ರಷ್ಟತೆಯಲ್ಲದೆ ಇನ್ನೇನು ಉಳಿದಿದೆ? ಹೀಗಿರುವಾಗ ನೀವೆತ್ತ ಅಲೆದಾಡಿಸಲಾಗುತ್ತಿರುವಿರಿ ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 30-34 — ಸೂರಾ ಯೂನುಸ್

30هُنَالِكَ تَبْلُو كُلُّ نَفْسٍ مَّا أَسْلَفَتْ ۚ وَرُدُّوا إِلَى اللَّهِ مَوْلَاهُمُ الْحَقِّ ۖ وَضَلَّ عَنْهُم مَّا كَانُوا يَفْتَرُونَ
ಅಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ತಾನು ಮೊದಲು ಮಾಡಿದ ಕರ್ಮಗಳನ್ನು ತಿಳಿದುಕೊಳ್ಳುವನು ಮತ್ತು ಅವರು ತಮ್ಮ ನೈಜ ಪ್ರಭುವಾದ ಅಲ್ಲಾಹನೆಡೆಗೆ ಮರಳಿಸಲಾಗುವರು. ಮತ್ತು ಅವರು ಸುಳ್ಳಾಗಿ ಸೃಷ್ಟಿಸಿದ್ದೆಲ್ಲವೂ ಅವರಿಂದ ಕಣ್ಮರೆಯಾಗಿ ಬಿಡುವುದು.
31قُلْ مَن يَرْزُقُكُم مِّنَ السَّمَاءِ وَالْأَرْضِ أَمَّن يَمْلِكُ السَّمْعَ وَالْأَبْصَارَ وَمَن يُخْرِجُ الْحَيَّ مِنَ الْمَيِّتِ وَيُخْرِجُ الْمَيِّتَ مِنَ الْحَيِّ وَمَن يُدَبِّرُ الْأَمْرَ ۚ فَسَيَقُولُونَ اللَّهُ ۚ فَقُلْ أَفَلَا تَتَّقُونَ
ನಿಮಗೆ ಆಕಾಶ ಮತ್ತು ಭೂಮಿಯಿಂದ ಜೀವನಾಧಾರ ನೀಡುವವನು ಯಾರು? ಅಥವಾ ಕಿವಿಗಳ ಮತ್ತು ಕಣ್ಣುಗಳ ಒಡೆಯನಾರು ? ನಿರ್ಜೀವಿಯಿಂದ ಜೀವಿಯನ್ನು ಹೊರತೆಗೆಯುವವನಾರು? ಮತ್ತು ಸಕಲ ಕಾರ್ಯಗಳನ್ನು ನಿಯೋಜಿಸುವವನಾರು ? ಎಂದು ಅವರೊಡನೆ ಕೇಳಿರಿ. ಅವರು ಹೇಳುವರು; ಅಲ್ಲಾಹ್ ಆಗ ನೀವು ಅವರೊಂದಿಗೆ ಹೇಳಿರಿ. ಹಾಗಿದ್ದೂ ನೀವು ಭಯವಿರಿಸಿಕೊಳ್ಳುವುದಿಲ್ಲವೇ ?
32فَذَٰلِكُمُ اللَّهُ رَبُّكُمُ الْحَقُّ ۖ فَمَاذَا بَعْدَ الْحَقِّ إِلَّا الضَّلَالُ ۖ فَأَنَّىٰ تُصْرَفُونَ
ಅವನೇ ನಿಮ್ಮ ನೈಜ ಪ್ರಭು ಅಲ್ಲಾಹನಾಗಿದ್ದಾನೆ. ಇನ್ನು ಸತ್ಯವನ್ನು ಬಿಟ್ಟರೆ ಪಥಭ್ರಷ್ಟತೆಯಲ್ಲದೆ ಇನ್ನೇನು ಉಳಿದಿದೆ? ಹೀಗಿರುವಾಗ ನೀವೆತ್ತ ಅಲೆದಾಡಿಸಲಾಗುತ್ತಿರುವಿರಿ ?
33كَذَٰلِكَ حَقَّتْ كَلِمَتُ رَبِّكَ عَلَى الَّذِينَ فَسَقُوا أَنَّهُمْ لَا يُؤْمِنُونَ
ಇದೇ ಪ್ರಕಾರ ಕರ್ಮಭ್ರಷ್ಟರು ವಿಶ್ವಾಸವಿರಿಸಲಾರರು ಎಂಬ ನಿಮ್ಮ ಪ್ರಭುವಿನ ಮಾತು ಸತ್ಯವಾಗಿಬಿಟ್ಟಿದೆ.
34قُلْ هَلْ مِن شُرَكَائِكُم مَّن يَبْدَأُ الْخَلْقَ ثُمَّ يُعِيدُهُ ۚ قُلِ اللَّهُ يَبْدَأُ الْخَلْقَ ثُمَّ يُعِيدُهُ ۖ فَأَنَّىٰ تُؤْفَكُونَ
ಹೇಳಿರಿ; ಸೃಷ್ಟಿಯ ಆರಂಭ ಮಾಡಿ ಆನಂತರ ಪುನಾರಾವರ್ತಿಸುವವನು ಯಾರಾದರೂ ನಿಮ್ಮ ಸಹಭಾಗಿ ದೇವರುಗಳಲ್ಲಿದ್ದಾರೆಯೇ? ಹೇಳಿರಿ; ಅಲ್ಲಾಹನೇ ಸೃಷ್ಟಿಯನ್ನು ಆರಂಭಿಸುತ್ತಾನೆ ಆನಂತರ ಅವನೇ ಪುನರಾವರ್ತಿಸುತ್ತಾನೆ. ಹಾಗಿದ್ದೂ ನೀವೆತ್ತ ಅಲೆದಾಡಿಸಲಾಗುತ್ತಿರುವಿರಿ?
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
32ಆಯತ್

ಅನುವಾದ — ಯೂನುಸ್ 32

ಸೂರಾ ಯೂನುಸ್ ಆಯತ್ 32 - ಓದಿ, ಆಲಿಸಿ, ಅನುವಾದ, ಕನ್ನಡ : ಅವನೇ ನಿಮ್ಮ ನೈಜ ಪ್ರಭು ಅಲ್ಲಾಹನಾಗಿದ್ದಾನೆ. ಇನ್ನು ಸತ್ಯವನ್ನು ಬಿಟ್ಟರೆ ಪಥಭ್ರಷ್ಟತೆಯಲ್ಲದೆ ಇನ್ನೇನು…

ಸೂರಾ ಆಯತ್ 32/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 30–34. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers