ಯೂನುಸ್ · 34/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
قُلْ هَلْ مِن شُرَكَائِكُم مَّن يَبْدَأُ الْخَلْقَ ثُمَّ يُعِيدُهُ ۚ قُلِ اللَّهُ يَبْدَأُ الْخَلْقَ ثُمَّ يُعِيدُهُ ۖ فَأَنَّىٰ تُؤْفَكُونَ ۝٣٤
Qul hal min shurakaaa `ikum mai yabda`ul khalqa suma yu`eeduh; qulil laahu yabda`ul khalqa summa yu`eeduhoo fa annaa tu`fakoon
📖 ಕನ್ನಡ ಅರ್ಥ
ಹೇಳಿರಿ; ಸೃಷ್ಟಿಯ ಆರಂಭ ಮಾಡಿ ಆನಂತರ ಪುನಾರಾವರ್ತಿಸುವವನು ಯಾರಾದರೂ ನಿಮ್ಮ ಸಹಭಾಗಿ ದೇವರುಗಳಲ್ಲಿದ್ದಾರೆಯೇ? ಹೇಳಿರಿ; ಅಲ್ಲಾಹನೇ ಸೃಷ್ಟಿಯನ್ನು ಆರಂಭಿಸುತ್ತಾನೆ ಆನಂತರ ಅವನೇ ಪುನರಾವರ್ತಿಸುತ್ತಾನೆ. ಹಾಗಿದ್ದೂ ನೀವೆತ್ತ ಅಲೆದಾಡಿಸಲಾಗುತ್ತಿರುವಿರಿ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 32-36 — ಸೂರಾ ಯೂನುಸ್

32فَذَٰلِكُمُ اللَّهُ رَبُّكُمُ الْحَقُّ ۖ فَمَاذَا بَعْدَ الْحَقِّ إِلَّا الضَّلَالُ ۖ فَأَنَّىٰ تُصْرَفُونَ
ಅವನೇ ನಿಮ್ಮ ನೈಜ ಪ್ರಭು ಅಲ್ಲಾಹನಾಗಿದ್ದಾನೆ. ಇನ್ನು ಸತ್ಯವನ್ನು ಬಿಟ್ಟರೆ ಪಥಭ್ರಷ್ಟತೆಯಲ್ಲದೆ ಇನ್ನೇನು ಉಳಿದಿದೆ? ಹೀಗಿರುವಾಗ ನೀವೆತ್ತ ಅಲೆದಾಡಿಸಲಾಗುತ್ತಿರುವಿರಿ ?
33كَذَٰلِكَ حَقَّتْ كَلِمَتُ رَبِّكَ عَلَى الَّذِينَ فَسَقُوا أَنَّهُمْ لَا يُؤْمِنُونَ
ಇದೇ ಪ್ರಕಾರ ಕರ್ಮಭ್ರಷ್ಟರು ವಿಶ್ವಾಸವಿರಿಸಲಾರರು ಎಂಬ ನಿಮ್ಮ ಪ್ರಭುವಿನ ಮಾತು ಸತ್ಯವಾಗಿಬಿಟ್ಟಿದೆ.
34قُلْ هَلْ مِن شُرَكَائِكُم مَّن يَبْدَأُ الْخَلْقَ ثُمَّ يُعِيدُهُ ۚ قُلِ اللَّهُ يَبْدَأُ الْخَلْقَ ثُمَّ يُعِيدُهُ ۖ فَأَنَّىٰ تُؤْفَكُونَ
ಹೇಳಿರಿ; ಸೃಷ್ಟಿಯ ಆರಂಭ ಮಾಡಿ ಆನಂತರ ಪುನಾರಾವರ್ತಿಸುವವನು ಯಾರಾದರೂ ನಿಮ್ಮ ಸಹಭಾಗಿ ದೇವರುಗಳಲ್ಲಿದ್ದಾರೆಯೇ? ಹೇಳಿರಿ; ಅಲ್ಲಾಹನೇ ಸೃಷ್ಟಿಯನ್ನು ಆರಂಭಿಸುತ್ತಾನೆ ಆನಂತರ ಅವನೇ ಪುನರಾವರ್ತಿಸುತ್ತಾನೆ. ಹಾಗಿದ್ದೂ ನೀವೆತ್ತ ಅಲೆದಾಡಿಸಲಾಗುತ್ತಿರುವಿರಿ?
35قُلْ هَلْ مِن شُرَكَائِكُم مَّن يَهْدِي إِلَى الْحَقِّ ۚ قُلِ اللَّهُ يَهْدِي لِلْحَقِّ ۗ أَفَمَن يَهْدِي إِلَى الْحَقِّ أَحَقُّ أَن يُتَّبَعَ أَمَّن لَّا يَهِدِّي إِلَّا أَن يُهْدَىٰ ۖ فَمَا لَكُمْ كَيْفَ تَحْكُمُونَ
ಹೇಳಿರಿ ನಿಮ್ಮ ಸಹಭಾಗಿ ದೇವರುಗಳಲ್ಲಿ ಸತ್ಯದೆಡೆಗೆ ಮಾರ್ಗದರ್ಶನ ಮಾಡುವವರು ಯಾರಾದರೂ ಇದ್ದಾರೆಯೇ? ಹೇಳಿರಿ: ಅಲ್ಲಾಹನೇ ಸತ್ಯದೆಡೆಗೆ ಮಾರ್ಗದರ್ಶನ ಮಾಡುತ್ತಾನೆ. ಇನ್ನು ಸತ್ಯದೆಡೆಗೆ ಮುನ್ನಡೆಸುವವನು ಅನುಸರಿಸ್ಪಡಲು ಯೋಗ್ಯನೇ ಅಥವಾ ಮಾರ್ಗದರ್ಶನ ಮಾಡದ ವಿನಃ ಮಾರ್ಗ ಪಡೆಯದವನೇ? ಹಾಗಿದ್ದೂ ನಿಮಗೇನಾಗಿಬಿಟ್ಟಿದೆ? ನೀವು ಎಂತಹ ತೀರ್ಮಾನ ಕೈಗೊಳ್ಳುತ್ತಿರುವಿರಿ?
36وَمَا يَتَّبِعُ أَكْثَرُهُمْ إِلَّا ظَنًّا ۚ إِنَّ الظَّنَّ لَا يُغْنِي مِنَ الْحَقِّ شَيْئًا ۚ إِنَّ اللَّهَ عَلِيمٌ بِمَا يَفْعَلُونَ
ಮತ್ತು ಬಹುದೇವಾರಾಧಕರ ಪೈಕಿ ಅಧಿಕ ಜನರು ಊಹೆಯನ್ನೇ ಅನುಸರಿಸುತ್ತಿದ್ದಾರೆ. ಖಂಡಿತವಾಗಿಯೂ ಸತ್ಯದ ಎದುರು ಊಹೆಯು ಒಂದಿಷ್ಟೂ ಪ್ರಯೋಜನಕ್ಕೆ ಬಾರದು. ನಿಶ್ಚಯವಾಗಿಯು ಅಲ್ಲಾಹನು ಅವರು ಮಾಡುತ್ತಿರುವುದೆಲ್ಲವನ್ನು ಚೆನ್ನಾಗಿ ಅರಿಯುತ್ತಾನೆ.
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
34ಆಯತ್

ಅನುವಾದ — ಯೂನುಸ್ 34

ಸೂರಾ ಯೂನುಸ್ ಆಯತ್ 34 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ; ಸೃಷ್ಟಿಯ ಆರಂಭ ಮಾಡಿ ಆನಂತರ ಪುನಾರಾವರ್ತಿಸುವವನು ಯಾರಾದರೂ ನಿಮ್ಮ ಸಹಭಾಗಿ ದೇವರುಗಳಲ್ಲಿದ್ದಾರೆಯೇ?…

ಸೂರಾ ಆಯತ್ 34/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 32–36. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers