ಯೂನುಸ್ · 35/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
قُلْ هَلْ مِن شُرَكَائِكُم مَّن يَهْدِي إِلَى الْحَقِّ ۚ قُلِ اللَّهُ يَهْدِي لِلْحَقِّ ۗ أَفَمَن يَهْدِي إِلَى الْحَقِّ أَحَقُّ أَن يُتَّبَعَ أَمَّن لَّا يَهِدِّي إِلَّا أَن يُهْدَىٰ ۖ فَمَا لَكُمْ كَيْفَ تَحْكُمُونَ ۝٣٥
Qul hal min shurakaaa `ikum mai yahdeee ilal haqq; qulil laahu yahdee lilhaqq; afamai yahdeee ilal haqqi ahaqqu ai yuttaba`a ammal laa yahiddeee illaaa ai yuhdaa famaa lakum kaifa tahkumoon
📖 ಕನ್ನಡ ಅರ್ಥ
ಹೇಳಿರಿ ನಿಮ್ಮ ಸಹಭಾಗಿ ದೇವರುಗಳಲ್ಲಿ ಸತ್ಯದೆಡೆಗೆ ಮಾರ್ಗದರ್ಶನ ಮಾಡುವವರು ಯಾರಾದರೂ ಇದ್ದಾರೆಯೇ? ಹೇಳಿರಿ: ಅಲ್ಲಾಹನೇ ಸತ್ಯದೆಡೆಗೆ ಮಾರ್ಗದರ್ಶನ ಮಾಡುತ್ತಾನೆ. ಇನ್ನು ಸತ್ಯದೆಡೆಗೆ ಮುನ್ನಡೆಸುವವನು ಅನುಸರಿಸ್ಪಡಲು ಯೋಗ್ಯನೇ ಅಥವಾ ಮಾರ್ಗದರ್ಶನ ಮಾಡದ ವಿನಃ ಮಾರ್ಗ ಪಡೆಯದವನೇ? ಹಾಗಿದ್ದೂ ನಿಮಗೇನಾಗಿಬಿಟ್ಟಿದೆ? ನೀವು ಎಂತಹ ತೀರ್ಮಾನ ಕೈಗೊಳ್ಳುತ್ತಿರುವಿರಿ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 33-37 — ಸೂರಾ ಯೂನುಸ್

33كَذَٰلِكَ حَقَّتْ كَلِمَتُ رَبِّكَ عَلَى الَّذِينَ فَسَقُوا أَنَّهُمْ لَا يُؤْمِنُونَ
ಇದೇ ಪ್ರಕಾರ ಕರ್ಮಭ್ರಷ್ಟರು ವಿಶ್ವಾಸವಿರಿಸಲಾರರು ಎಂಬ ನಿಮ್ಮ ಪ್ರಭುವಿನ ಮಾತು ಸತ್ಯವಾಗಿಬಿಟ್ಟಿದೆ.
34قُلْ هَلْ مِن شُرَكَائِكُم مَّن يَبْدَأُ الْخَلْقَ ثُمَّ يُعِيدُهُ ۚ قُلِ اللَّهُ يَبْدَأُ الْخَلْقَ ثُمَّ يُعِيدُهُ ۖ فَأَنَّىٰ تُؤْفَكُونَ
ಹೇಳಿರಿ; ಸೃಷ್ಟಿಯ ಆರಂಭ ಮಾಡಿ ಆನಂತರ ಪುನಾರಾವರ್ತಿಸುವವನು ಯಾರಾದರೂ ನಿಮ್ಮ ಸಹಭಾಗಿ ದೇವರುಗಳಲ್ಲಿದ್ದಾರೆಯೇ? ಹೇಳಿರಿ; ಅಲ್ಲಾಹನೇ ಸೃಷ್ಟಿಯನ್ನು ಆರಂಭಿಸುತ್ತಾನೆ ಆನಂತರ ಅವನೇ ಪುನರಾವರ್ತಿಸುತ್ತಾನೆ. ಹಾಗಿದ್ದೂ ನೀವೆತ್ತ ಅಲೆದಾಡಿಸಲಾಗುತ್ತಿರುವಿರಿ?
35قُلْ هَلْ مِن شُرَكَائِكُم مَّن يَهْدِي إِلَى الْحَقِّ ۚ قُلِ اللَّهُ يَهْدِي لِلْحَقِّ ۗ أَفَمَن يَهْدِي إِلَى الْحَقِّ أَحَقُّ أَن يُتَّبَعَ أَمَّن لَّا يَهِدِّي إِلَّا أَن يُهْدَىٰ ۖ فَمَا لَكُمْ كَيْفَ تَحْكُمُونَ
ಹೇಳಿರಿ ನಿಮ್ಮ ಸಹಭಾಗಿ ದೇವರುಗಳಲ್ಲಿ ಸತ್ಯದೆಡೆಗೆ ಮಾರ್ಗದರ್ಶನ ಮಾಡುವವರು ಯಾರಾದರೂ ಇದ್ದಾರೆಯೇ? ಹೇಳಿರಿ: ಅಲ್ಲಾಹನೇ ಸತ್ಯದೆಡೆಗೆ ಮಾರ್ಗದರ್ಶನ ಮಾಡುತ್ತಾನೆ. ಇನ್ನು ಸತ್ಯದೆಡೆಗೆ ಮುನ್ನಡೆಸುವವನು ಅನುಸರಿಸ್ಪಡಲು ಯೋಗ್ಯನೇ ಅಥವಾ ಮಾರ್ಗದರ್ಶನ ಮಾಡದ ವಿನಃ ಮಾರ್ಗ ಪಡೆಯದವನೇ? ಹಾಗಿದ್ದೂ ನಿಮಗೇನಾಗಿಬಿಟ್ಟಿದೆ? ನೀವು ಎಂತಹ ತೀರ್ಮಾನ ಕೈಗೊಳ್ಳುತ್ತಿರುವಿರಿ?
36وَمَا يَتَّبِعُ أَكْثَرُهُمْ إِلَّا ظَنًّا ۚ إِنَّ الظَّنَّ لَا يُغْنِي مِنَ الْحَقِّ شَيْئًا ۚ إِنَّ اللَّهَ عَلِيمٌ بِمَا يَفْعَلُونَ
ಮತ್ತು ಬಹುದೇವಾರಾಧಕರ ಪೈಕಿ ಅಧಿಕ ಜನರು ಊಹೆಯನ್ನೇ ಅನುಸರಿಸುತ್ತಿದ್ದಾರೆ. ಖಂಡಿತವಾಗಿಯೂ ಸತ್ಯದ ಎದುರು ಊಹೆಯು ಒಂದಿಷ್ಟೂ ಪ್ರಯೋಜನಕ್ಕೆ ಬಾರದು. ನಿಶ್ಚಯವಾಗಿಯು ಅಲ್ಲಾಹನು ಅವರು ಮಾಡುತ್ತಿರುವುದೆಲ್ಲವನ್ನು ಚೆನ್ನಾಗಿ ಅರಿಯುತ್ತಾನೆ.
37وَمَا كَانَ هَٰذَا الْقُرْآنُ أَن يُفْتَرَىٰ مِن دُونِ اللَّهِ وَلَٰكِن تَصْدِيقَ الَّذِي بَيْنَ يَدَيْهِ وَتَفْصِيلَ الْكِتَابِ لَا رَيْبَ فِيهِ مِن رَّبِّ الْعَالَمِينَ
ಮತ್ತು ಈ ಕುರ್‌ಆನ್ ಅಲ್ಲಾಹನ ಹೊರತು ಇತರರಿಂದ ರಚಿಸಿ ತಂದA- ತಹದ್ದಲ್ಲ. ಆದರೆ ಇದಂತು ತನಗಿಂತ ಮುಂಚೆ ಅವತೀರ್ಣಗೊಳಿಸಿರುವಂತಹ ಗ್ರಂಥಗಳನ್ನು ಸತ್ಯವೆಂದು ಪ್ರಾಮಾಣೀಕರಿಸುವ, ಮತ್ತು ದೈವಿಕ ನಿಯಮಗಳನ್ನು ವಿವರಿಸುವಂತಹ ಗ್ರಂಥವಾಗಿದೆ. ಇದು ಸರ್ವಲೋಕಗಳ ಪ್ರಭುವಿನವತಿಯಿಂದ ಅವತೀರ್ಣವಾಗಿದೆ ಎಂಬುದರಲ್ಲಿ ಸಂಶಯವಿಲ್ಲ.
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
35ಆಯತ್

ಅನುವಾದ — ಯೂನುಸ್ 35

ಸೂರಾ ಯೂನುಸ್ ಆಯತ್ 35 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ ನಿಮ್ಮ ಸಹಭಾಗಿ ದೇವರುಗಳಲ್ಲಿ ಸತ್ಯದೆಡೆಗೆ ಮಾರ್ಗದರ್ಶನ ಮಾಡುವವರು ಯಾರಾದರೂ ಇದ್ದಾರೆಯೇ? ಹೇಳಿರಿ:…

ಸೂರಾ ಆಯತ್ 35/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 33–37. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers