ಯೂನುಸ್ · 37/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
وَمَا كَانَ هَٰذَا الْقُرْآنُ أَن يُفْتَرَىٰ مِن دُونِ اللَّهِ وَلَٰكِن تَصْدِيقَ الَّذِي بَيْنَ يَدَيْهِ وَتَفْصِيلَ الْكِتَابِ لَا رَيْبَ فِيهِ مِن رَّبِّ الْعَالَمِينَ ۝٣٧
Wa maa kaana haazal Quraanu ai yuftaraa min doonil laahi wa laakin tasdeeqal lazee baina yadaihi wa tafseelal Kitaabi laa raiba fee mir Rabbil `aalameen
📖 ಕನ್ನಡ ಅರ್ಥ
ಮತ್ತು ಈ ಕುರ್‌ಆನ್ ಅಲ್ಲಾಹನ ಹೊರತು ಇತರರಿಂದ ರಚಿಸಿ ತಂದA- ತಹದ್ದಲ್ಲ. ಆದರೆ ಇದಂತು ತನಗಿಂತ ಮುಂಚೆ ಅವತೀರ್ಣಗೊಳಿಸಿರುವಂತಹ ಗ್ರಂಥಗಳನ್ನು ಸತ್ಯವೆಂದು ಪ್ರಾಮಾಣೀಕರಿಸುವ, ಮತ್ತು ದೈವಿಕ ನಿಯಮಗಳನ್ನು ವಿವರಿಸುವಂತಹ ಗ್ರಂಥವಾಗಿದೆ. ಇದು ಸರ್ವಲೋಕಗಳ ಪ್ರಭುವಿನವತಿಯಿಂದ ಅವತೀರ್ಣವಾಗಿದೆ ಎಂಬುದರಲ್ಲಿ ಸಂಶಯವಿಲ್ಲ.

🎧 ಆಲಿಸಿ


📜 ಆಯತ್ 35-39 — ಸೂರಾ ಯೂನುಸ್

35قُلْ هَلْ مِن شُرَكَائِكُم مَّن يَهْدِي إِلَى الْحَقِّ ۚ قُلِ اللَّهُ يَهْدِي لِلْحَقِّ ۗ أَفَمَن يَهْدِي إِلَى الْحَقِّ أَحَقُّ أَن يُتَّبَعَ أَمَّن لَّا يَهِدِّي إِلَّا أَن يُهْدَىٰ ۖ فَمَا لَكُمْ كَيْفَ تَحْكُمُونَ
ಹೇಳಿರಿ ನಿಮ್ಮ ಸಹಭಾಗಿ ದೇವರುಗಳಲ್ಲಿ ಸತ್ಯದೆಡೆಗೆ ಮಾರ್ಗದರ್ಶನ ಮಾಡುವವರು ಯಾರಾದರೂ ಇದ್ದಾರೆಯೇ? ಹೇಳಿರಿ: ಅಲ್ಲಾಹನೇ ಸತ್ಯದೆಡೆಗೆ ಮಾರ್ಗದರ್ಶನ ಮಾಡುತ್ತಾನೆ. ಇನ್ನು ಸತ್ಯದೆಡೆಗೆ ಮುನ್ನಡೆಸುವವನು ಅನುಸರಿಸ್ಪಡಲು ಯೋಗ್ಯನೇ ಅಥವಾ ಮಾರ್ಗದರ್ಶನ ಮಾಡದ ವಿನಃ ಮಾರ್ಗ ಪಡೆಯದವನೇ? ಹಾಗಿದ್ದೂ ನಿಮಗೇನಾಗಿಬಿಟ್ಟಿದೆ? ನೀವು ಎಂತಹ ತೀರ್ಮಾನ ಕೈಗೊಳ್ಳುತ್ತಿರುವಿರಿ?
36وَمَا يَتَّبِعُ أَكْثَرُهُمْ إِلَّا ظَنًّا ۚ إِنَّ الظَّنَّ لَا يُغْنِي مِنَ الْحَقِّ شَيْئًا ۚ إِنَّ اللَّهَ عَلِيمٌ بِمَا يَفْعَلُونَ
ಮತ್ತು ಬಹುದೇವಾರಾಧಕರ ಪೈಕಿ ಅಧಿಕ ಜನರು ಊಹೆಯನ್ನೇ ಅನುಸರಿಸುತ್ತಿದ್ದಾರೆ. ಖಂಡಿತವಾಗಿಯೂ ಸತ್ಯದ ಎದುರು ಊಹೆಯು ಒಂದಿಷ್ಟೂ ಪ್ರಯೋಜನಕ್ಕೆ ಬಾರದು. ನಿಶ್ಚಯವಾಗಿಯು ಅಲ್ಲಾಹನು ಅವರು ಮಾಡುತ್ತಿರುವುದೆಲ್ಲವನ್ನು ಚೆನ್ನಾಗಿ ಅರಿಯುತ್ತಾನೆ.
37وَمَا كَانَ هَٰذَا الْقُرْآنُ أَن يُفْتَرَىٰ مِن دُونِ اللَّهِ وَلَٰكِن تَصْدِيقَ الَّذِي بَيْنَ يَدَيْهِ وَتَفْصِيلَ الْكِتَابِ لَا رَيْبَ فِيهِ مِن رَّبِّ الْعَالَمِينَ
ಮತ್ತು ಈ ಕುರ್‌ಆನ್ ಅಲ್ಲಾಹನ ಹೊರತು ಇತರರಿಂದ ರಚಿಸಿ ತಂದA- ತಹದ್ದಲ್ಲ. ಆದರೆ ಇದಂತು ತನಗಿಂತ ಮುಂಚೆ ಅವತೀರ್ಣಗೊಳಿಸಿರುವಂತಹ ಗ್ರಂಥಗಳನ್ನು ಸತ್ಯವೆಂದು ಪ್ರಾಮಾಣೀಕರಿಸುವ, ಮತ್ತು ದೈವಿಕ ನಿಯಮಗಳನ್ನು ವಿವರಿಸುವಂತಹ ಗ್ರಂಥವಾಗಿದೆ. ಇದು ಸರ್ವಲೋಕಗಳ ಪ್ರಭುವಿನವತಿಯಿಂದ ಅವತೀರ್ಣವಾಗಿದೆ ಎಂಬುದರಲ್ಲಿ ಸಂಶಯವಿಲ್ಲ.
38أَمْ يَقُولُونَ افْتَرَاهُ ۖ قُلْ فَأْتُوا بِسُورَةٍ مِّثْلِهِ وَادْعُوا مَنِ اسْتَطَعْتُم مِّن دُونِ اللَّهِ إِن كُنتُمْ صَادِقِينَ
ಅವರು ಮುಹಮ್ಮದ್‌ರವರು ಸ್ವತಃ ಅದನ್ನು ರಚಿಸಿರುವರೆಂದು ಹೇಳುತ್ತಿದ್ದಾರೆಯೇ ? ಉತ್ತರಿಸಿರಿ ; ಹಾಗಿದ್ದರೆ ಅದರಂತಹಾ ಒಂದೇ ಒಂದು ಅಧ್ಯಾಯವನ್ನು ಪ್ರಸ್ತುತ ಪಡಿಸಿರಿ ಹಾಗು ನೀವು ಸತ್ಯವಾದಿಗಳಾಗಿದ್ದರೆ. ಅಲ್ಲಾಹನ ಹೊರತು ನಿಮ್ಮ (ಸಹಾಯಕ್ಕಾಗಿ) ಸಾಧ್ಯವಿದ್ದವರನ್ನೆಲ್ಲಾ ಕರೆದುಕೊಳ್ಳಿರಿ.
39بَلْ كَذَّبُوا بِمَا لَمْ يُحِيطُوا بِعِلْمِهِ وَلَمَّا يَأْتِهِمْ تَأْوِيلُهُ ۚ كَذَٰلِكَ كَذَّبَ الَّذِينَ مِن قَبْلِهِمْ ۖ فَانظُرْ كَيْفَ كَانَ عَاقِبَةُ الظَّالِمِينَ
ಅವರ ಜ್ಞಾನದ ಹಿಡಿತಕ್ಕೆ ಬಾರದ ಮತ್ತು ಅದರ ಪರಿಣಾಮವು ಅವರಿಗೆ ಸ್ಪಷ್ಟವಾಗದಂತಹದ್ದನ್ನು ಅವರು ಸುಳ್ಳಾಗಿಸುತ್ತಾರೆ. ಇದೇ ಪ್ರಕಾರ ಅವರ ಪೂರ್ವಿಕರೂ ಸಹ ಸುಳ್ಳಾಗಿಸಿದ್ದರು. ಕೊನೆಗೆ ಅಕ್ರಮಿಗಳ ಅಂತ್ಯ ಹೇಗಾಯಿತೆಂಬುದನ್ನು ನೋಡಿರಿ.
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
37ಆಯತ್

ಅನುವಾದ — ಯೂನುಸ್ 37

ಸೂರಾ ಯೂನುಸ್ ಆಯತ್ 37 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಈ ಕುರ್‌ಆನ್ ಅಲ್ಲಾಹನ ಹೊರತು ಇತರರಿಂದ ರಚಿಸಿ ತಂದA- ತಹದ್ದಲ್ಲ. ಆದರೆ…

ಸೂರಾ ಆಯತ್ 37/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 35–39. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers