ಯೂನುಸ್ · 38/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
أَمْ يَقُولُونَ افْتَرَاهُ ۖ قُلْ فَأْتُوا بِسُورَةٍ مِّثْلِهِ وَادْعُوا مَنِ اسْتَطَعْتُم مِّن دُونِ اللَّهِ إِن كُنتُمْ صَادِقِينَ ۝٣٨
Am yaqooloonaf taraahu qul faatoo bisooratim mislihee wad`oo manis tata`tum min doonil laahi in kuntum saadiqeen
📖 ಕನ್ನಡ ಅರ್ಥ
ಅವರು ಮುಹಮ್ಮದ್‌ರವರು ಸ್ವತಃ ಅದನ್ನು ರಚಿಸಿರುವರೆಂದು ಹೇಳುತ್ತಿದ್ದಾರೆಯೇ ? ಉತ್ತರಿಸಿರಿ ; ಹಾಗಿದ್ದರೆ ಅದರಂತಹಾ ಒಂದೇ ಒಂದು ಅಧ್ಯಾಯವನ್ನು ಪ್ರಸ್ತುತ ಪಡಿಸಿರಿ ಹಾಗು ನೀವು ಸತ್ಯವಾದಿಗಳಾಗಿದ್ದರೆ. ಅಲ್ಲಾಹನ ಹೊರತು ನಿಮ್ಮ (ಸಹಾಯಕ್ಕಾಗಿ) ಸಾಧ್ಯವಿದ್ದವರನ್ನೆಲ್ಲಾ ಕರೆದುಕೊಳ್ಳಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 36-40 — ಸೂರಾ ಯೂನುಸ್

36وَمَا يَتَّبِعُ أَكْثَرُهُمْ إِلَّا ظَنًّا ۚ إِنَّ الظَّنَّ لَا يُغْنِي مِنَ الْحَقِّ شَيْئًا ۚ إِنَّ اللَّهَ عَلِيمٌ بِمَا يَفْعَلُونَ
ಮತ್ತು ಬಹುದೇವಾರಾಧಕರ ಪೈಕಿ ಅಧಿಕ ಜನರು ಊಹೆಯನ್ನೇ ಅನುಸರಿಸುತ್ತಿದ್ದಾರೆ. ಖಂಡಿತವಾಗಿಯೂ ಸತ್ಯದ ಎದುರು ಊಹೆಯು ಒಂದಿಷ್ಟೂ ಪ್ರಯೋಜನಕ್ಕೆ ಬಾರದು. ನಿಶ್ಚಯವಾಗಿಯು ಅಲ್ಲಾಹನು ಅವರು ಮಾಡುತ್ತಿರುವುದೆಲ್ಲವನ್ನು ಚೆನ್ನಾಗಿ ಅರಿಯುತ್ತಾನೆ.
37وَمَا كَانَ هَٰذَا الْقُرْآنُ أَن يُفْتَرَىٰ مِن دُونِ اللَّهِ وَلَٰكِن تَصْدِيقَ الَّذِي بَيْنَ يَدَيْهِ وَتَفْصِيلَ الْكِتَابِ لَا رَيْبَ فِيهِ مِن رَّبِّ الْعَالَمِينَ
ಮತ್ತು ಈ ಕುರ್‌ಆನ್ ಅಲ್ಲಾಹನ ಹೊರತು ಇತರರಿಂದ ರಚಿಸಿ ತಂದA- ತಹದ್ದಲ್ಲ. ಆದರೆ ಇದಂತು ತನಗಿಂತ ಮುಂಚೆ ಅವತೀರ್ಣಗೊಳಿಸಿರುವಂತಹ ಗ್ರಂಥಗಳನ್ನು ಸತ್ಯವೆಂದು ಪ್ರಾಮಾಣೀಕರಿಸುವ, ಮತ್ತು ದೈವಿಕ ನಿಯಮಗಳನ್ನು ವಿವರಿಸುವಂತಹ ಗ್ರಂಥವಾಗಿದೆ. ಇದು ಸರ್ವಲೋಕಗಳ ಪ್ರಭುವಿನವತಿಯಿಂದ ಅವತೀರ್ಣವಾಗಿದೆ ಎಂಬುದರಲ್ಲಿ ಸಂಶಯವಿಲ್ಲ.
38أَمْ يَقُولُونَ افْتَرَاهُ ۖ قُلْ فَأْتُوا بِسُورَةٍ مِّثْلِهِ وَادْعُوا مَنِ اسْتَطَعْتُم مِّن دُونِ اللَّهِ إِن كُنتُمْ صَادِقِينَ
ಅವರು ಮುಹಮ್ಮದ್‌ರವರು ಸ್ವತಃ ಅದನ್ನು ರಚಿಸಿರುವರೆಂದು ಹೇಳುತ್ತಿದ್ದಾರೆಯೇ ? ಉತ್ತರಿಸಿರಿ ; ಹಾಗಿದ್ದರೆ ಅದರಂತಹಾ ಒಂದೇ ಒಂದು ಅಧ್ಯಾಯವನ್ನು ಪ್ರಸ್ತುತ ಪಡಿಸಿರಿ ಹಾಗು ನೀವು ಸತ್ಯವಾದಿಗಳಾಗಿದ್ದರೆ. ಅಲ್ಲಾಹನ ಹೊರತು ನಿಮ್ಮ (ಸಹಾಯಕ್ಕಾಗಿ) ಸಾಧ್ಯವಿದ್ದವರನ್ನೆಲ್ಲಾ ಕರೆದುಕೊಳ್ಳಿರಿ.
39بَلْ كَذَّبُوا بِمَا لَمْ يُحِيطُوا بِعِلْمِهِ وَلَمَّا يَأْتِهِمْ تَأْوِيلُهُ ۚ كَذَٰلِكَ كَذَّبَ الَّذِينَ مِن قَبْلِهِمْ ۖ فَانظُرْ كَيْفَ كَانَ عَاقِبَةُ الظَّالِمِينَ
ಅವರ ಜ್ಞಾನದ ಹಿಡಿತಕ್ಕೆ ಬಾರದ ಮತ್ತು ಅದರ ಪರಿಣಾಮವು ಅವರಿಗೆ ಸ್ಪಷ್ಟವಾಗದಂತಹದ್ದನ್ನು ಅವರು ಸುಳ್ಳಾಗಿಸುತ್ತಾರೆ. ಇದೇ ಪ್ರಕಾರ ಅವರ ಪೂರ್ವಿಕರೂ ಸಹ ಸುಳ್ಳಾಗಿಸಿದ್ದರು. ಕೊನೆಗೆ ಅಕ್ರಮಿಗಳ ಅಂತ್ಯ ಹೇಗಾಯಿತೆಂಬುದನ್ನು ನೋಡಿರಿ.
40وَمِنْهُم مَّن يُؤْمِنُ بِهِ وَمِنْهُم مَّن لَّا يُؤْمِنُ بِهِ ۚ وَرَبُّكَ أَعْلَمُ بِالْمُفْسِدِينَ
ಮತ್ತು ಅವರ ಪೈಕಿ ಕೆಲವರು ಇದರಲ್ಲಿ ವಿಶ್ವಾಸವಿಡುತ್ತಾರೆ ಮತ್ತು ಕೆಲವರು ಇದರಲ್ಲಿ ವಿಶ್ವಾಸವಿಡುವುದಿಲ್ಲ ಮತ್ತು ನಿಮ್ಮ ಪ್ರಭುವು ಕ್ಷೆÆÃಭೆ ಹರಡುವವರನ್ನು ಚೆನ್ನಾಗಿ ಅರಿಯುತ್ತಾನೆ.
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
38ಆಯತ್

ಅನುವಾದ — ಯೂನುಸ್ 38

ಸೂರಾ ಯೂನುಸ್ ಆಯತ್ 38 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಮುಹಮ್ಮದ್‌ರವರು ಸ್ವತಃ ಅದನ್ನು ರಚಿಸಿರುವರೆಂದು ಹೇಳುತ್ತಿದ್ದಾರೆಯೇ ? ಉತ್ತರಿಸಿರಿ ; ಹಾಗಿದ್ದರೆ…

ಸೂರಾ ಆಯತ್ 38/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 36–40. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers