ಯೂನುಸ್ · 39/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
بَلْ كَذَّبُوا بِمَا لَمْ يُحِيطُوا بِعِلْمِهِ وَلَمَّا يَأْتِهِمْ تَأْوِيلُهُ ۚ كَذَٰلِكَ كَذَّبَ الَّذِينَ مِن قَبْلِهِمْ ۖ فَانظُرْ كَيْفَ كَانَ عَاقِبَةُ الظَّالِمِينَ ۝٣٩
Bal kazzaboo bimaa lam yuheetoo bi`ilmihee wa lammaa yaatihim taaweeluh; kazaalika kazzabal lazeena min qablihim fanzur kaifa kaana `aaqibatuz zaalimeen
📖 ಕನ್ನಡ ಅರ್ಥ
ಅವರ ಜ್ಞಾನದ ಹಿಡಿತಕ್ಕೆ ಬಾರದ ಮತ್ತು ಅದರ ಪರಿಣಾಮವು ಅವರಿಗೆ ಸ್ಪಷ್ಟವಾಗದಂತಹದ್ದನ್ನು ಅವರು ಸುಳ್ಳಾಗಿಸುತ್ತಾರೆ. ಇದೇ ಪ್ರಕಾರ ಅವರ ಪೂರ್ವಿಕರೂ ಸಹ ಸುಳ್ಳಾಗಿಸಿದ್ದರು. ಕೊನೆಗೆ ಅಕ್ರಮಿಗಳ ಅಂತ್ಯ ಹೇಗಾಯಿತೆಂಬುದನ್ನು ನೋಡಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 37-41 — ಸೂರಾ ಯೂನುಸ್

37وَمَا كَانَ هَٰذَا الْقُرْآنُ أَن يُفْتَرَىٰ مِن دُونِ اللَّهِ وَلَٰكِن تَصْدِيقَ الَّذِي بَيْنَ يَدَيْهِ وَتَفْصِيلَ الْكِتَابِ لَا رَيْبَ فِيهِ مِن رَّبِّ الْعَالَمِينَ
ಮತ್ತು ಈ ಕುರ್‌ಆನ್ ಅಲ್ಲಾಹನ ಹೊರತು ಇತರರಿಂದ ರಚಿಸಿ ತಂದA- ತಹದ್ದಲ್ಲ. ಆದರೆ ಇದಂತು ತನಗಿಂತ ಮುಂಚೆ ಅವತೀರ್ಣಗೊಳಿಸಿರುವಂತಹ ಗ್ರಂಥಗಳನ್ನು ಸತ್ಯವೆಂದು ಪ್ರಾಮಾಣೀಕರಿಸುವ, ಮತ್ತು ದೈವಿಕ ನಿಯಮಗಳನ್ನು ವಿವರಿಸುವಂತಹ ಗ್ರಂಥವಾಗಿದೆ. ಇದು ಸರ್ವಲೋಕಗಳ ಪ್ರಭುವಿನವತಿಯಿಂದ ಅವತೀರ್ಣವಾಗಿದೆ ಎಂಬುದರಲ್ಲಿ ಸಂಶಯವಿಲ್ಲ.
38أَمْ يَقُولُونَ افْتَرَاهُ ۖ قُلْ فَأْتُوا بِسُورَةٍ مِّثْلِهِ وَادْعُوا مَنِ اسْتَطَعْتُم مِّن دُونِ اللَّهِ إِن كُنتُمْ صَادِقِينَ
ಅವರು ಮುಹಮ್ಮದ್‌ರವರು ಸ್ವತಃ ಅದನ್ನು ರಚಿಸಿರುವರೆಂದು ಹೇಳುತ್ತಿದ್ದಾರೆಯೇ ? ಉತ್ತರಿಸಿರಿ ; ಹಾಗಿದ್ದರೆ ಅದರಂತಹಾ ಒಂದೇ ಒಂದು ಅಧ್ಯಾಯವನ್ನು ಪ್ರಸ್ತುತ ಪಡಿಸಿರಿ ಹಾಗು ನೀವು ಸತ್ಯವಾದಿಗಳಾಗಿದ್ದರೆ. ಅಲ್ಲಾಹನ ಹೊರತು ನಿಮ್ಮ (ಸಹಾಯಕ್ಕಾಗಿ) ಸಾಧ್ಯವಿದ್ದವರನ್ನೆಲ್ಲಾ ಕರೆದುಕೊಳ್ಳಿರಿ.
39بَلْ كَذَّبُوا بِمَا لَمْ يُحِيطُوا بِعِلْمِهِ وَلَمَّا يَأْتِهِمْ تَأْوِيلُهُ ۚ كَذَٰلِكَ كَذَّبَ الَّذِينَ مِن قَبْلِهِمْ ۖ فَانظُرْ كَيْفَ كَانَ عَاقِبَةُ الظَّالِمِينَ
ಅವರ ಜ್ಞಾನದ ಹಿಡಿತಕ್ಕೆ ಬಾರದ ಮತ್ತು ಅದರ ಪರಿಣಾಮವು ಅವರಿಗೆ ಸ್ಪಷ್ಟವಾಗದಂತಹದ್ದನ್ನು ಅವರು ಸುಳ್ಳಾಗಿಸುತ್ತಾರೆ. ಇದೇ ಪ್ರಕಾರ ಅವರ ಪೂರ್ವಿಕರೂ ಸಹ ಸುಳ್ಳಾಗಿಸಿದ್ದರು. ಕೊನೆಗೆ ಅಕ್ರಮಿಗಳ ಅಂತ್ಯ ಹೇಗಾಯಿತೆಂಬುದನ್ನು ನೋಡಿರಿ.
40وَمِنْهُم مَّن يُؤْمِنُ بِهِ وَمِنْهُم مَّن لَّا يُؤْمِنُ بِهِ ۚ وَرَبُّكَ أَعْلَمُ بِالْمُفْسِدِينَ
ಮತ್ತು ಅವರ ಪೈಕಿ ಕೆಲವರು ಇದರಲ್ಲಿ ವಿಶ್ವಾಸವಿಡುತ್ತಾರೆ ಮತ್ತು ಕೆಲವರು ಇದರಲ್ಲಿ ವಿಶ್ವಾಸವಿಡುವುದಿಲ್ಲ ಮತ್ತು ನಿಮ್ಮ ಪ್ರಭುವು ಕ್ಷೆÆÃಭೆ ಹರಡುವವರನ್ನು ಚೆನ್ನಾಗಿ ಅರಿಯುತ್ತಾನೆ.
41وَإِن كَذَّبُوكَ فَقُل لِّي عَمَلِي وَلَكُمْ عَمَلُكُمْ ۖ أَنتُم بَرِيئُونَ مِمَّا أَعْمَلُ وَأَنَا بَرِيءٌ مِّمَّا تَعْمَلُونَ
ಮತ್ತು ಅವರು ನಿಮ್ಮನ್ನು ಸುಳ್ಳಾಗಿಸಿದರೆ, ಹೇಳಿರಿ; ನನಗೆ ನನ್ನ ಕರ್ಮ ನಿಮಗೆ ನಿಮ್ಮ ಕರ್ಮ, ನನ್ನ ಕರ್ಮಗಳಿಂದ ನೀವು ಹೊಣೆಮುಕ್ತರಾಗಿದ್ದೀರಿ, ಮತ್ತು ನಾನು ನಿಮ್ಮ ಕರ್ಮಗಳಿಂದ ಹೊಣೆ ಮುಕ್ತನಾಗಿದ್ದೇನೆ.
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
39ಆಯತ್

ಅನುವಾದ — ಯೂನುಸ್ 39

ಸೂರಾ ಯೂನುಸ್ ಆಯತ್ 39 - ಓದಿ, ಆಲಿಸಿ, ಅನುವಾದ, ಕನ್ನಡ : ಅವರ ಜ್ಞಾನದ ಹಿಡಿತಕ್ಕೆ ಬಾರದ ಮತ್ತು ಅದರ ಪರಿಣಾಮವು ಅವರಿಗೆ ಸ್ಪಷ್ಟವಾಗದಂತಹದ್ದನ್ನು ಅವರು…

ಸೂರಾ ಆಯತ್ 39/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 37–41. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers