ಯೂನುಸ್ · 42/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
وَمِنْهُم مَّن يَسْتَمِعُونَ إِلَيْكَ ۚ أَفَأَنتَ تُسْمِعُ الصُّمَّ وَلَوْ كَانُوا لَا يَعْقِلُونَ ۝٤٢
Wa minhum mai yastami`oona iliak; afa anta tusmi`us summa wa law kaanoo la ya`qiloon
📖 ಕನ್ನಡ ಅರ್ಥ
ಮತ್ತು ಅವರ ಪೈಕಿ ಕೆಲವರು ನಿಮ್ಮೆಡೆಗೆ ಕಿವಿಗೊಡುವವರೂ ಇದ್ದಾರೆ. ಏನು ನೀವು ಕಿವುಡರಿಗೆ ತಿಳಿಯದಿದ್ದರೂ ಕೇಳಿಸುವಿರಾ ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 40-44 — ಸೂರಾ ಯೂನುಸ್

40وَمِنْهُم مَّن يُؤْمِنُ بِهِ وَمِنْهُم مَّن لَّا يُؤْمِنُ بِهِ ۚ وَرَبُّكَ أَعْلَمُ بِالْمُفْسِدِينَ
ಮತ್ತು ಅವರ ಪೈಕಿ ಕೆಲವರು ಇದರಲ್ಲಿ ವಿಶ್ವಾಸವಿಡುತ್ತಾರೆ ಮತ್ತು ಕೆಲವರು ಇದರಲ್ಲಿ ವಿಶ್ವಾಸವಿಡುವುದಿಲ್ಲ ಮತ್ತು ನಿಮ್ಮ ಪ್ರಭುವು ಕ್ಷೆÆÃಭೆ ಹರಡುವವರನ್ನು ಚೆನ್ನಾಗಿ ಅರಿಯುತ್ತಾನೆ.
41وَإِن كَذَّبُوكَ فَقُل لِّي عَمَلِي وَلَكُمْ عَمَلُكُمْ ۖ أَنتُم بَرِيئُونَ مِمَّا أَعْمَلُ وَأَنَا بَرِيءٌ مِّمَّا تَعْمَلُونَ
ಮತ್ತು ಅವರು ನಿಮ್ಮನ್ನು ಸುಳ್ಳಾಗಿಸಿದರೆ, ಹೇಳಿರಿ; ನನಗೆ ನನ್ನ ಕರ್ಮ ನಿಮಗೆ ನಿಮ್ಮ ಕರ್ಮ, ನನ್ನ ಕರ್ಮಗಳಿಂದ ನೀವು ಹೊಣೆಮುಕ್ತರಾಗಿದ್ದೀರಿ, ಮತ್ತು ನಾನು ನಿಮ್ಮ ಕರ್ಮಗಳಿಂದ ಹೊಣೆ ಮುಕ್ತನಾಗಿದ್ದೇನೆ.
42وَمِنْهُم مَّن يَسْتَمِعُونَ إِلَيْكَ ۚ أَفَأَنتَ تُسْمِعُ الصُّمَّ وَلَوْ كَانُوا لَا يَعْقِلُونَ
ಮತ್ತು ಅವರ ಪೈಕಿ ಕೆಲವರು ನಿಮ್ಮೆಡೆಗೆ ಕಿವಿಗೊಡುವವರೂ ಇದ್ದಾರೆ. ಏನು ನೀವು ಕಿವುಡರಿಗೆ ತಿಳಿಯದಿದ್ದರೂ ಕೇಳಿಸುವಿರಾ ?
43وَمِنْهُم مَّن يَنظُرُ إِلَيْكَ ۚ أَفَأَنتَ تَهْدِي الْعُمْيَ وَلَوْ كَانُوا لَا يُبْصِرُونَ
ಮತ್ತು ಅವರ ಪೈಕಿ ನಿಮ್ಮನ್ನು ನೋಡುವ ಕೆಲವರಿದ್ದಾರೆ, ಏನು ನೀವು ಕುರುಡರಿಗೆ ಕಾಣದಿದ್ದರೂ ಮಾರ್ಗ ತೋರಿಸುವಿರಾ?
44إِنَّ اللَّهَ لَا يَظْلِمُ النَّاسَ شَيْئًا وَلَٰكِنَّ النَّاسَ أَنفُسَهُمْ يَظْلِمُونَ
ನಿಶ್ಚಯವಾಗಿಯೂ ಅಲ್ಲಾಹನು ಜನರಿಗೆ ಒಂದಿಷ್ಟೂ ಅನ್ಯಾಯ ಮಾಡುವುದಿಲ್ಲ. ಆದರೆ ಜನರು ಸ್ವತಃ ತಮ್ಮ ಮೇಲೆ ತಾವೇ ಅನ್ಯಾಯವೆಸಗುತ್ತಾರೆ.
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
42ಆಯತ್

ಅನುವಾದ — ಯೂನುಸ್ 42

ಸೂರಾ ಯೂನುಸ್ ಆಯತ್ 42 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಅವರ ಪೈಕಿ ಕೆಲವರು ನಿಮ್ಮೆಡೆಗೆ ಕಿವಿಗೊಡುವವರೂ ಇದ್ದಾರೆ. ಏನು ನೀವು ಕಿವುಡರಿಗೆ…

ಸೂರಾ ಆಯತ್ 42/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 40–44. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers