ಯೂನುಸ್ · 44/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
إِنَّ اللَّهَ لَا يَظْلِمُ النَّاسَ شَيْئًا وَلَٰكِنَّ النَّاسَ أَنفُسَهُمْ يَظْلِمُونَ ۝٤٤
Innal laaha laa yazlimun naasa shai`anw wa laakin nannaasa anfusahum yazlimoon
📖 ಕನ್ನಡ ಅರ್ಥ
ನಿಶ್ಚಯವಾಗಿಯೂ ಅಲ್ಲಾಹನು ಜನರಿಗೆ ಒಂದಿಷ್ಟೂ ಅನ್ಯಾಯ ಮಾಡುವುದಿಲ್ಲ. ಆದರೆ ಜನರು ಸ್ವತಃ ತಮ್ಮ ಮೇಲೆ ತಾವೇ ಅನ್ಯಾಯವೆಸಗುತ್ತಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 42-46 — ಸೂರಾ ಯೂನುಸ್

42وَمِنْهُم مَّن يَسْتَمِعُونَ إِلَيْكَ ۚ أَفَأَنتَ تُسْمِعُ الصُّمَّ وَلَوْ كَانُوا لَا يَعْقِلُونَ
ಮತ್ತು ಅವರ ಪೈಕಿ ಕೆಲವರು ನಿಮ್ಮೆಡೆಗೆ ಕಿವಿಗೊಡುವವರೂ ಇದ್ದಾರೆ. ಏನು ನೀವು ಕಿವುಡರಿಗೆ ತಿಳಿಯದಿದ್ದರೂ ಕೇಳಿಸುವಿರಾ ?
43وَمِنْهُم مَّن يَنظُرُ إِلَيْكَ ۚ أَفَأَنتَ تَهْدِي الْعُمْيَ وَلَوْ كَانُوا لَا يُبْصِرُونَ
ಮತ್ತು ಅವರ ಪೈಕಿ ನಿಮ್ಮನ್ನು ನೋಡುವ ಕೆಲವರಿದ್ದಾರೆ, ಏನು ನೀವು ಕುರುಡರಿಗೆ ಕಾಣದಿದ್ದರೂ ಮಾರ್ಗ ತೋರಿಸುವಿರಾ?
44إِنَّ اللَّهَ لَا يَظْلِمُ النَّاسَ شَيْئًا وَلَٰكِنَّ النَّاسَ أَنفُسَهُمْ يَظْلِمُونَ
ನಿಶ್ಚಯವಾಗಿಯೂ ಅಲ್ಲಾಹನು ಜನರಿಗೆ ಒಂದಿಷ್ಟೂ ಅನ್ಯಾಯ ಮಾಡುವುದಿಲ್ಲ. ಆದರೆ ಜನರು ಸ್ವತಃ ತಮ್ಮ ಮೇಲೆ ತಾವೇ ಅನ್ಯಾಯವೆಸಗುತ್ತಾರೆ.
45وَيَوْمَ يَحْشُرُهُمْ كَأَن لَّمْ يَلْبَثُوا إِلَّا سَاعَةً مِّنَ النَّهَارِ يَتَعَارَفُونَ بَيْنَهُمْ ۚ قَدْ خَسِرَ الَّذِينَ كَذَّبُوا بِلِقَاءِ اللَّهِ وَمَا كَانُوا مُهْتَدِينَ
ಮತ್ತು ಅಲ್ಲಾಹನು ಒಟ್ಟುಗೂಡಿಸುವ ದಿನದಂದು ಅವರಿಗೆ ತಾವು (ಭೂಲೋಕದಲ್ಲಿ) ದಿನದ ಒಂದು ಗಳಿಗೆ ಮಾತ್ರ ವಾಸಿಸಿದ್ದೆವು ಎಂಬAತೆ ಭಾಸವಾಗುವುದು, ಅವರು ಪರಸ್ಪರ ಒಬ್ಬರನ್ನೊಬ್ಬರು ಪರಿಚಯಿಸಿ ಕೊಳ್ಳುತ್ತಿರುವರು. ನಿಜವಾಗಿಯೂ ಅಲ್ಲಾಹನ ಭೇಟಿಯನ್ನು ಸುಳ್ಳಾಗಿಸಿದವರು ನಷ್ಟ ಹೊಂದಿದರು ಮತ್ತು ಅವರು ಸನ್ಮಾರ್ಗ ಪಡೆಯುವವರಾಗಿರಲಿಲ್ಲ.
46وَإِمَّا نُرِيَنَّكَ بَعْضَ الَّذِي نَعِدُهُمْ أَوْ نَتَوَفَّيَنَّكَ فَإِلَيْنَا مَرْجِعُهُمْ ثُمَّ اللَّهُ شَهِيدٌ عَلَىٰ مَا يَفْعَلُونَ
ಮತ್ತು ಅವರಿಗೆ ನಾವು ವಾಗ್ದಾನ ಮಾಡಿರುವಂತಹ ಕೆಲವು ಶಿಕ್ಷೆಗಳನ್ನು ನಿಮಗೆ ತೋರಿಸಬಹುದು ಅಥವ (ಅದರ ಪ್ರಕಟಣೆಗೆ ಮುನ್ನ) ನಿಮಗೆ ಮರಣ ನೀಡಬಹುದು. ಹೇಗಿದ್ದರೂ ನಮ್ಮ ಬಳಿಗೆ ಅವರಿಗೆ ಮರಳಲಿಕ್ಕಿದೆ. ಅನಂತರ ಅಲ್ಲಾಹನು ಅವರ ಎಲ್ಲ ಕೃತ್ಯಗಳ ಮೇಲೆ ಸಾಕ್ಷಿಯಾಗಿರುವನು.
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
44ಆಯತ್

ಅನುವಾದ — ಯೂನುಸ್ 44

ಸೂರಾ ಯೂನುಸ್ ಆಯತ್ 44 - ಓದಿ, ಆಲಿಸಿ, ಅನುವಾದ, ಕನ್ನಡ : ನಿಶ್ಚಯವಾಗಿಯೂ ಅಲ್ಲಾಹನು ಜನರಿಗೆ ಒಂದಿಷ್ಟೂ ಅನ್ಯಾಯ ಮಾಡುವುದಿಲ್ಲ. ಆದರೆ ಜನರು ಸ್ವತಃ ತಮ್ಮ…

ಸೂರಾ ಆಯತ್ 44/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 42–46. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers