ಯೂನುಸ್ · 45/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
وَيَوْمَ يَحْشُرُهُمْ كَأَن لَّمْ يَلْبَثُوا إِلَّا سَاعَةً مِّنَ النَّهَارِ يَتَعَارَفُونَ بَيْنَهُمْ ۚ قَدْ خَسِرَ الَّذِينَ كَذَّبُوا بِلِقَاءِ اللَّهِ وَمَا كَانُوا مُهْتَدِينَ ٤٥
Transliteration
Wa Yawma yahshuruhum ka al lam yalbasooo illaa saa`atam minan nahaari yata`aarafoona bainahum; qad khasiral lazeena kazzaboo biliqaaa`il laahi wa maa kaanoo muhtadeen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಮತ್ತು ಅಲ್ಲಾಹನು ಒಟ್ಟುಗೂಡಿಸುವ ದಿನದಂದು ಅವರಿಗೆ ತಾವು (ಭೂಲೋಕದಲ್ಲಿ) ದಿನದ ಒಂದು ಗಳಿಗೆ ಮಾತ್ರ ವಾಸಿಸಿದ್ದೆವು ಎಂಬAತೆ ಭಾಸವಾಗುವುದು, ಅವರು ಪರಸ್ಪರ ಒಬ್ಬರನ್ನೊಬ್ಬರು ಪರಿಚಯಿಸಿ ಕೊಳ್ಳುತ್ತಿರುವರು. ನಿಜವಾಗಿಯೂ ಅಲ್ಲಾಹನ ಭೇಟಿಯನ್ನು ಸುಳ್ಳಾಗಿಸಿದವರು ನಷ್ಟ ಹೊಂದಿದರು ಮತ್ತು ಅವರು ಸನ್ಮಾರ್ಗ ಪಡೆಯುವವರಾಗಿರಲಿಲ್ಲ.
Additional reference in தமிழ்
🎧 ಆಲಿಸಿ
📜 ಆಯತ್ 43-47 — ಸೂರಾ ಯೂನುಸ್
43وَمِنْهُم مَّن يَنظُرُ إِلَيْكَ ۚ أَفَأَنتَ تَهْدِي الْعُمْيَ وَلَوْ كَانُوا لَا يُبْصِرُونَ
ಮತ್ತು ಅವರ ಪೈಕಿ ನಿಮ್ಮನ್ನು ನೋಡುವ ಕೆಲವರಿದ್ದಾರೆ, ಏನು ನೀವು ಕುರುಡರಿಗೆ ಕಾಣದಿದ್ದರೂ ಮಾರ್ಗ ತೋರಿಸುವಿರಾ?
44إِنَّ اللَّهَ لَا يَظْلِمُ النَّاسَ شَيْئًا وَلَٰكِنَّ النَّاسَ أَنفُسَهُمْ يَظْلِمُونَ
ನಿಶ್ಚಯವಾಗಿಯೂ ಅಲ್ಲಾಹನು ಜನರಿಗೆ ಒಂದಿಷ್ಟೂ ಅನ್ಯಾಯ ಮಾಡುವುದಿಲ್ಲ. ಆದರೆ ಜನರು ಸ್ವತಃ ತಮ್ಮ ಮೇಲೆ ತಾವೇ ಅನ್ಯಾಯವೆಸಗುತ್ತಾರೆ.
45وَيَوْمَ يَحْشُرُهُمْ كَأَن لَّمْ يَلْبَثُوا إِلَّا سَاعَةً مِّنَ النَّهَارِ يَتَعَارَفُونَ بَيْنَهُمْ ۚ قَدْ خَسِرَ الَّذِينَ كَذَّبُوا بِلِقَاءِ اللَّهِ وَمَا كَانُوا مُهْتَدِينَ
ಮತ್ತು ಅಲ್ಲಾಹನು ಒಟ್ಟುಗೂಡಿಸುವ ದಿನದಂದು ಅವರಿಗೆ ತಾವು (ಭೂಲೋಕದಲ್ಲಿ) ದಿನದ ಒಂದು ಗಳಿಗೆ ಮಾತ್ರ ವಾಸಿಸಿದ್ದೆವು ಎಂಬAತೆ ಭಾಸವಾಗುವುದು, ಅವರು ಪರಸ್ಪರ ಒಬ್ಬರನ್ನೊಬ್ಬರು ಪರಿಚಯಿಸಿ ಕೊಳ್ಳುತ್ತಿರುವರು. ನಿಜವಾಗಿಯೂ ಅಲ್ಲಾಹನ ಭೇಟಿಯನ್ನು ಸುಳ್ಳಾಗಿಸಿದವರು ನಷ್ಟ ಹೊಂದಿದರು ಮತ್ತು ಅವರು ಸನ್ಮಾರ್ಗ ಪಡೆಯುವವರಾಗಿರಲಿಲ್ಲ.
46وَإِمَّا نُرِيَنَّكَ بَعْضَ الَّذِي نَعِدُهُمْ أَوْ نَتَوَفَّيَنَّكَ فَإِلَيْنَا مَرْجِعُهُمْ ثُمَّ اللَّهُ شَهِيدٌ عَلَىٰ مَا يَفْعَلُونَ
ಮತ್ತು ಅವರಿಗೆ ನಾವು ವಾಗ್ದಾನ ಮಾಡಿರುವಂತಹ ಕೆಲವು ಶಿಕ್ಷೆಗಳನ್ನು ನಿಮಗೆ ತೋರಿಸಬಹುದು ಅಥವ (ಅದರ ಪ್ರಕಟಣೆಗೆ ಮುನ್ನ) ನಿಮಗೆ ಮರಣ ನೀಡಬಹುದು. ಹೇಗಿದ್ದರೂ ನಮ್ಮ ಬಳಿಗೆ ಅವರಿಗೆ ಮರಳಲಿಕ್ಕಿದೆ. ಅನಂತರ ಅಲ್ಲಾಹನು ಅವರ ಎಲ್ಲ ಕೃತ್ಯಗಳ ಮೇಲೆ ಸಾಕ್ಷಿಯಾಗಿರುವನು.
47وَلِكُلِّ أُمَّةٍ رَّسُولٌ ۖ فَإِذَا جَاءَ رَسُولُهُمْ قُضِيَ بَيْنَهُم بِالْقِسْطِ وَهُمْ لَا يُظْلَمُونَ
ಪ್ರತಿಯೊಂದು ಸಮುದಾಯಕ್ಕೂ ಒಬ್ಬ ಸಂದೇಶವಾಹಕನಿದ್ದಾನೆ. ಅವರ ಬಳಿಗೆ ಸಂದೇಶವಾಹಕನು ಬಂದಾಗ ಅವರ ನಡುವೆ ನ್ಯಾಯೋಚಿತವಾಗಿ ತೀರ್ಮಾನ ಮಾಡಲಾಗುವುದು ಮತ್ತು ಅವರ ಮೇಲೆ ಅನ್ಯಾಯ ಮಾಡಲಾಗುವುದಿಲ್ಲ.
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
45ಆಯತ್
ಅನುವಾದ — ಯೂನುಸ್ 45
ಸೂರಾ ಯೂನುಸ್ ಆಯತ್ 45 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಅಲ್ಲಾಹನು ಒಟ್ಟುಗೂಡಿಸುವ ದಿನದಂದು ಅವರಿಗೆ ತಾವು (ಭೂಲೋಕದಲ್ಲಿ) ದಿನದ ಒಂದು ಗಳಿಗೆ…ಸೂರಾ ಆಯತ್ 45/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 43–47. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








