ಯೂನುಸ್ · 47/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
وَلِكُلِّ أُمَّةٍ رَّسُولٌ ۖ فَإِذَا جَاءَ رَسُولُهُمْ قُضِيَ بَيْنَهُم بِالْقِسْطِ وَهُمْ لَا يُظْلَمُونَ ۝٤٧
Wa likulli ummatir Rasoolun fa izaa jaaa`a Rasooluhum qudiya bainahum bilqisti wa hum laa yuzlamoon
📖 ಕನ್ನಡ ಅರ್ಥ
ಪ್ರತಿಯೊಂದು ಸಮುದಾಯಕ್ಕೂ ಒಬ್ಬ ಸಂದೇಶವಾಹಕನಿದ್ದಾನೆ. ಅವರ ಬಳಿಗೆ ಸಂದೇಶವಾಹಕನು ಬಂದಾಗ ಅವರ ನಡುವೆ ನ್ಯಾಯೋಚಿತವಾಗಿ ತೀರ್ಮಾನ ಮಾಡಲಾಗುವುದು ಮತ್ತು ಅವರ ಮೇಲೆ ಅನ್ಯಾಯ ಮಾಡಲಾಗುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 45-49 — ಸೂರಾ ಯೂನುಸ್

45وَيَوْمَ يَحْشُرُهُمْ كَأَن لَّمْ يَلْبَثُوا إِلَّا سَاعَةً مِّنَ النَّهَارِ يَتَعَارَفُونَ بَيْنَهُمْ ۚ قَدْ خَسِرَ الَّذِينَ كَذَّبُوا بِلِقَاءِ اللَّهِ وَمَا كَانُوا مُهْتَدِينَ
ಮತ್ತು ಅಲ್ಲಾಹನು ಒಟ್ಟುಗೂಡಿಸುವ ದಿನದಂದು ಅವರಿಗೆ ತಾವು (ಭೂಲೋಕದಲ್ಲಿ) ದಿನದ ಒಂದು ಗಳಿಗೆ ಮಾತ್ರ ವಾಸಿಸಿದ್ದೆವು ಎಂಬAತೆ ಭಾಸವಾಗುವುದು, ಅವರು ಪರಸ್ಪರ ಒಬ್ಬರನ್ನೊಬ್ಬರು ಪರಿಚಯಿಸಿ ಕೊಳ್ಳುತ್ತಿರುವರು. ನಿಜವಾಗಿಯೂ ಅಲ್ಲಾಹನ ಭೇಟಿಯನ್ನು ಸುಳ್ಳಾಗಿಸಿದವರು ನಷ್ಟ ಹೊಂದಿದರು ಮತ್ತು ಅವರು ಸನ್ಮಾರ್ಗ ಪಡೆಯುವವರಾಗಿರಲಿಲ್ಲ.
46وَإِمَّا نُرِيَنَّكَ بَعْضَ الَّذِي نَعِدُهُمْ أَوْ نَتَوَفَّيَنَّكَ فَإِلَيْنَا مَرْجِعُهُمْ ثُمَّ اللَّهُ شَهِيدٌ عَلَىٰ مَا يَفْعَلُونَ
ಮತ್ತು ಅವರಿಗೆ ನಾವು ವಾಗ್ದಾನ ಮಾಡಿರುವಂತಹ ಕೆಲವು ಶಿಕ್ಷೆಗಳನ್ನು ನಿಮಗೆ ತೋರಿಸಬಹುದು ಅಥವ (ಅದರ ಪ್ರಕಟಣೆಗೆ ಮುನ್ನ) ನಿಮಗೆ ಮರಣ ನೀಡಬಹುದು. ಹೇಗಿದ್ದರೂ ನಮ್ಮ ಬಳಿಗೆ ಅವರಿಗೆ ಮರಳಲಿಕ್ಕಿದೆ. ಅನಂತರ ಅಲ್ಲಾಹನು ಅವರ ಎಲ್ಲ ಕೃತ್ಯಗಳ ಮೇಲೆ ಸಾಕ್ಷಿಯಾಗಿರುವನು.
47وَلِكُلِّ أُمَّةٍ رَّسُولٌ ۖ فَإِذَا جَاءَ رَسُولُهُمْ قُضِيَ بَيْنَهُم بِالْقِسْطِ وَهُمْ لَا يُظْلَمُونَ
ಪ್ರತಿಯೊಂದು ಸಮುದಾಯಕ್ಕೂ ಒಬ್ಬ ಸಂದೇಶವಾಹಕನಿದ್ದಾನೆ. ಅವರ ಬಳಿಗೆ ಸಂದೇಶವಾಹಕನು ಬಂದಾಗ ಅವರ ನಡುವೆ ನ್ಯಾಯೋಚಿತವಾಗಿ ತೀರ್ಮಾನ ಮಾಡಲಾಗುವುದು ಮತ್ತು ಅವರ ಮೇಲೆ ಅನ್ಯಾಯ ಮಾಡಲಾಗುವುದಿಲ್ಲ.
48وَيَقُولُونَ مَتَىٰ هَٰذَا الْوَعْدُ إِن كُنتُمْ صَادِقِينَ
ಮತ್ತು ನೀವು ಸತ್ಯವಂತರಾಗಿದ್ದರೆ, ಈ ವಾಗ್ದಾನವು ಯಾವಾಗ ಪೂರ್ಣಗೊಳ್ಳುವುದು? ಎಂದು ಅವರು ಕೇಳುತ್ತಾರೆ
49قُل لَّا أَمْلِكُ لِنَفْسِي ضَرًّا وَلَا نَفْعًا إِلَّا مَا شَاءَ اللَّهُ ۗ لِكُلِّ أُمَّةٍ أَجَلٌ ۚ إِذَا جَاءَ أَجَلُهُمْ فَلَا يَسْتَأْخِرُونَ سَاعَةً ۖ وَلَا يَسْتَقْدِمُونَ
ಉತ್ತರಿಸಿರಿ; ಸ್ವತಃ ನನ್ನ ಹಾನಿ ಮತ್ತು ಲಾಭದ ಅಧಿಕಾರವು ನನ್ನ ಕೈಯಲ್ಲಿಲ್ಲ. ಆದರೆ ಅಲ್ಲಾಹನು ಇಚ್ಛಿಸಿದಷ್ಟು ಮಾತ್ರ ಪ್ರತಿಯೊಂದು ಸಮುದಾಯಕ್ಕೂ ಒಂದು ನಿಶ್ಚಿತಾವಧಿಯಿದೆ. ಅವರ ಆ ನಿಶ್ಚಿತಾವಧಿಯು ಬಂದು ಬಿಟ್ಟರೆ ಅವರು ಒಂದು ಕ್ಷಣವೂ ಹಿಂದೆ ಮುಂದೆ ಆಗಲಾರರು.
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
47ಆಯತ್

ಅನುವಾದ — ಯೂನುಸ್ 47

ಸೂರಾ ಯೂನುಸ್ ಆಯತ್ 47 - ಓದಿ, ಆಲಿಸಿ, ಅನುವಾದ, ಕನ್ನಡ : ಪ್ರತಿಯೊಂದು ಸಮುದಾಯಕ್ಕೂ ಒಬ್ಬ ಸಂದೇಶವಾಹಕನಿದ್ದಾನೆ. ಅವರ ಬಳಿಗೆ ಸಂದೇಶವಾಹಕನು ಬಂದಾಗ ಅವರ ನಡುವೆ…

ಸೂರಾ ಆಯತ್ 47/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 45–49. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers