ಯೂನುಸ್ · 48/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
وَيَقُولُونَ مَتَىٰ هَٰذَا الْوَعْدُ إِن كُنتُمْ صَادِقِينَ ۝٤٨
Wa yaqooloona mataa haazal wa`du in kuntum saadiqeen
📖 ಕನ್ನಡ ಅರ್ಥ
ಮತ್ತು ನೀವು ಸತ್ಯವಂತರಾಗಿದ್ದರೆ, ಈ ವಾಗ್ದಾನವು ಯಾವಾಗ ಪೂರ್ಣಗೊಳ್ಳುವುದು? ಎಂದು ಅವರು ಕೇಳುತ್ತಾರೆ

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 46-50 — ಸೂರಾ ಯೂನುಸ್

46وَإِمَّا نُرِيَنَّكَ بَعْضَ الَّذِي نَعِدُهُمْ أَوْ نَتَوَفَّيَنَّكَ فَإِلَيْنَا مَرْجِعُهُمْ ثُمَّ اللَّهُ شَهِيدٌ عَلَىٰ مَا يَفْعَلُونَ
ಮತ್ತು ಅವರಿಗೆ ನಾವು ವಾಗ್ದಾನ ಮಾಡಿರುವಂತಹ ಕೆಲವು ಶಿಕ್ಷೆಗಳನ್ನು ನಿಮಗೆ ತೋರಿಸಬಹುದು ಅಥವ (ಅದರ ಪ್ರಕಟಣೆಗೆ ಮುನ್ನ) ನಿಮಗೆ ಮರಣ ನೀಡಬಹುದು. ಹೇಗಿದ್ದರೂ ನಮ್ಮ ಬಳಿಗೆ ಅವರಿಗೆ ಮರಳಲಿಕ್ಕಿದೆ. ಅನಂತರ ಅಲ್ಲಾಹನು ಅವರ ಎಲ್ಲ ಕೃತ್ಯಗಳ ಮೇಲೆ ಸಾಕ್ಷಿಯಾಗಿರುವನು.
47وَلِكُلِّ أُمَّةٍ رَّسُولٌ ۖ فَإِذَا جَاءَ رَسُولُهُمْ قُضِيَ بَيْنَهُم بِالْقِسْطِ وَهُمْ لَا يُظْلَمُونَ
ಪ್ರತಿಯೊಂದು ಸಮುದಾಯಕ್ಕೂ ಒಬ್ಬ ಸಂದೇಶವಾಹಕನಿದ್ದಾನೆ. ಅವರ ಬಳಿಗೆ ಸಂದೇಶವಾಹಕನು ಬಂದಾಗ ಅವರ ನಡುವೆ ನ್ಯಾಯೋಚಿತವಾಗಿ ತೀರ್ಮಾನ ಮಾಡಲಾಗುವುದು ಮತ್ತು ಅವರ ಮೇಲೆ ಅನ್ಯಾಯ ಮಾಡಲಾಗುವುದಿಲ್ಲ.
48وَيَقُولُونَ مَتَىٰ هَٰذَا الْوَعْدُ إِن كُنتُمْ صَادِقِينَ
ಮತ್ತು ನೀವು ಸತ್ಯವಂತರಾಗಿದ್ದರೆ, ಈ ವಾಗ್ದಾನವು ಯಾವಾಗ ಪೂರ್ಣಗೊಳ್ಳುವುದು? ಎಂದು ಅವರು ಕೇಳುತ್ತಾರೆ
49قُل لَّا أَمْلِكُ لِنَفْسِي ضَرًّا وَلَا نَفْعًا إِلَّا مَا شَاءَ اللَّهُ ۗ لِكُلِّ أُمَّةٍ أَجَلٌ ۚ إِذَا جَاءَ أَجَلُهُمْ فَلَا يَسْتَأْخِرُونَ سَاعَةً ۖ وَلَا يَسْتَقْدِمُونَ
ಉತ್ತರಿಸಿರಿ; ಸ್ವತಃ ನನ್ನ ಹಾನಿ ಮತ್ತು ಲಾಭದ ಅಧಿಕಾರವು ನನ್ನ ಕೈಯಲ್ಲಿಲ್ಲ. ಆದರೆ ಅಲ್ಲಾಹನು ಇಚ್ಛಿಸಿದಷ್ಟು ಮಾತ್ರ ಪ್ರತಿಯೊಂದು ಸಮುದಾಯಕ್ಕೂ ಒಂದು ನಿಶ್ಚಿತಾವಧಿಯಿದೆ. ಅವರ ಆ ನಿಶ್ಚಿತಾವಧಿಯು ಬಂದು ಬಿಟ್ಟರೆ ಅವರು ಒಂದು ಕ್ಷಣವೂ ಹಿಂದೆ ಮುಂದೆ ಆಗಲಾರರು.
50قُلْ أَرَأَيْتُمْ إِنْ أَتَاكُمْ عَذَابُهُ بَيَاتًا أَوْ نَهَارًا مَّاذَا يَسْتَعْجِلُ مِنْهُ الْمُجْرِمُونَ
ಓ ಪೈಗಂಬರರೇ ಇವರೊಡನೆ ಹೇಳಿರಿ; ಅಲ್ಲಾಹನ ಶಿಕ್ಷೆಯು ರಾತ್ರಿಯ ವೇಳೆ ಅಥವಾ ಹಗಲಿನ ವೇಳೆ ನಿಮ್ಮ ಮೇಲೆ ಬಂದೆರಗಿದರೆ ಇದರಲ್ಲಿ ಯಾವ ಒಳಿತಿದೆಯೆಂದು ಅಪರಾಧಿಗಳು ಇದಕ್ಕಾಗಿ ಆತುರಪಟ್ಟುಕೊಳ್ಳುತ್ತಿದ್ದಾರೆ ?
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
48ಆಯತ್

ಅನುವಾದ — ಯೂನುಸ್ 48

ಸೂರಾ ಯೂನುಸ್ ಆಯತ್ 48 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ನೀವು ಸತ್ಯವಂತರಾಗಿದ್ದರೆ, ಈ ವಾಗ್ದಾನವು ಯಾವಾಗ ಪೂರ್ಣಗೊಳ್ಳುವುದು? ಎಂದು ಅವರು ಕೇಳುತ್ತಾರೆ

ಸೂರಾ ಆಯತ್ 48/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 46–50. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers