ಯೂನುಸ್ · 5/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
هُوَ الَّذِي جَعَلَ الشَّمْسَ ضِيَاءً وَالْقَمَرَ نُورًا وَقَدَّرَهُ مَنَازِلَ لِتَعْلَمُوا عَدَدَ السِّنِينَ وَالْحِسَابَ ۚ مَا خَلَقَ اللَّهُ ذَٰلِكَ إِلَّا بِالْحَقِّ ۚ يُفَصِّلُ الْآيَاتِ لِقَوْمٍ يَعْلَمُونَ ۝٥
Huwal lazee ja`alash shamsa diyaaa`anw walqamara nooranw wa qaddarahoo manaaz zila lita`lamoo `adadas sineena walhisaab; maa khalaqal laahu zaalika illa bilhaqq; yufassilul aayaati liqawminw ya`lamoon
📖 ಕನ್ನಡ ಅರ್ಥ
ಅವನೇ ಸೂರ್ಯನನ್ನು ಪ್ರಜ್ವಲಿಸುವಂತೆಯೂ ಚಂದ್ರನನ್ನು ಪ್ರತಿಫಲಿಸುವಂತೆಯೂ ಮಾಡಿದನು ಮತ್ತು ಅದಕ್ಕೆ ಹಂತಗಳನ್ನು ನಿಶ್ಚಯಿಸಿದನು, ಇದು ನೀವು ವರ್ಷಗಳ ಗಣನೆ ಮತ್ತು ಲೆಕ್ಕವನ್ನು ಅರಿತುಕೊಳ್ಳಲೆಂದಾಗಿದೆ. ಅಲ್ಲಾಹನು ಇವುಗಳನ್ನು ಸತ್ಯದೊಂದಿಗೆ ಸೃಷ್ಟಿಸಿದ್ದಾನೆ. ಅವನು ಈ ಪುರಾವೆಗಳನ್ನೆಲ್ಲಾ ಬುದ್ಧಿಮತಿಯನ್ನು ಹೊಂದಿರುವವರಿಗೆ ಸ್ಪಷ್ಟವಾಗಿ ವಿವರಿಸಿ ಕೊಡುತ್ತಾನೆ.

🎧 ಆಲಿಸಿ


📜 ಆಯತ್ 3-7 — ಸೂರಾ ಯೂನುಸ್

3إِنَّ رَبَّكُمُ اللَّهُ الَّذِي خَلَقَ السَّمَاوَاتِ وَالْأَرْضَ فِي سِتَّةِ أَيَّامٍ ثُمَّ اسْتَوَىٰ عَلَى الْعَرْشِ ۖ يُدَبِّرُ الْأَمْرَ ۖ مَا مِن شَفِيعٍ إِلَّا مِن بَعْدِ إِذْنِهِ ۚ ذَٰلِكُمُ اللَّهُ رَبُّكُمْ فَاعْبُدُوهُ ۚ أَفَلَا تَذَكَّرُونَ
ನಿಸ್ಸಂದೇಹವಾಗಿಯೂ ಆಕಾಶಗಳನ್ನು ಮತ್ತು ಭೂಮಿಯನ್ನು ಆರು ದಿನಗಳಲ್ಲಿ ಸೃಷ್ಟಿಸಿ ತರುವಾಯ ಸಿಂಹಾಸನದ ಮೇಲೆ ಆರೂಢನಾಗಿ ಸಕಲ ಕಾರ್ಯಗಳನ್ನು ನಿಯಂತ್ರಿಸುವ ನಿಮ್ಮ ಪ್ರಭು ಅಲ್ಲಾಹನೇ ಆಗಿದ್ದಾನೆ. ಅವನ ಅನುಮತಿಯ ಹೊರತು ಯಾವೊಬ್ಬನೂ ಅವನ ಬಳಿ ಶಿಫಾರಸ್ಸು ಮಾಡುವವನಿಲ್ಲ. ಅವನೇ ನಿಮ್ಮ ಪ್ರಭುವಾದ ಅಲ್ಲಾಹನು, ಆದ್ದರಿಂದ ನೀವು ಅವನನ್ನೇ ಆರಾಧಿಸಿರಿ, ಹೀಗಿದ್ದೂ ನೀವು ಉಪದೇಶ ಸ್ವೀಕರಿಸುವುದಿಲ್ಲವೇ?
4إِلَيْهِ مَرْجِعُكُمْ جَمِيعًا ۖ وَعْدَ اللَّهِ حَقًّا ۚ إِنَّهُ يَبْدَأُ الْخَلْقَ ثُمَّ يُعِيدُهُ لِيَجْزِيَ الَّذِينَ آمَنُوا وَعَمِلُوا الصَّالِحَاتِ بِالْقِسْطِ ۚ وَالَّذِينَ كَفَرُوا لَهُمْ شَرَابٌ مِّنْ حَمِيمٍ وَعَذَابٌ أَلِيمٌ بِمَا كَانُوا يَكْفُرُونَ
ನಿಮಗೆಲ್ಲರಿಗೂ ಅವನೆಡೆಗೇ ಮರಳಬೇಕಾಗಿದೆ, ಇದು ಅಲ್ಲಾಹನ ಸತ್ಯವಾಗ್ದಾನವಾಗಿದೆ, ನಿಸ್ಸಂಶಯವಾಗಿಯು ಅವನೇ ಸೃಷ್ಟಿಯನ್ನು ಆರಂಭಿಸುತ್ತಾನೆ, ಅನಂತರ ಅವನೇ ಪುನರಾವರ್ತಿಸುವನು, ಇದು ಸತ್ಯವಿಶ್ವಾಸವಿರಿಸಿದವರಿಗೆ ಮತ್ತು ಸತ್ಕರ್ಮಗಳನ್ನೆಸಗಿದವರಿಗೆ ನ್ಯಾಯೋಚಿತ ಪ್ರತಿಫಲ ನೀಡಲೆಂದಾಗಿದೆ ಮತ್ತು ಸತ್ಯ ನಿಷೇಧಿಸಿದವರಿಗೆ ಅವರ ಸತ್ಯನಿಷೇಧದ ನಿಮಿತ್ತ ಅವರಿಗೆ ಕುಡಿಯಲು ಕುದಿಯುವ ನೀರು ಮತ್ತು ವೇದನಾಜನಕ ಯಾತನೆ ಇರುವುದು.
5هُوَ الَّذِي جَعَلَ الشَّمْسَ ضِيَاءً وَالْقَمَرَ نُورًا وَقَدَّرَهُ مَنَازِلَ لِتَعْلَمُوا عَدَدَ السِّنِينَ وَالْحِسَابَ ۚ مَا خَلَقَ اللَّهُ ذَٰلِكَ إِلَّا بِالْحَقِّ ۚ يُفَصِّلُ الْآيَاتِ لِقَوْمٍ يَعْلَمُونَ
ಅವನೇ ಸೂರ್ಯನನ್ನು ಪ್ರಜ್ವಲಿಸುವಂತೆಯೂ ಚಂದ್ರನನ್ನು ಪ್ರತಿಫಲಿಸುವಂತೆಯೂ ಮಾಡಿದನು ಮತ್ತು ಅದಕ್ಕೆ ಹಂತಗಳನ್ನು ನಿಶ್ಚಯಿಸಿದನು, ಇದು ನೀವು ವರ್ಷಗಳ ಗಣನೆ ಮತ್ತು ಲೆಕ್ಕವನ್ನು ಅರಿತುಕೊಳ್ಳಲೆಂದಾಗಿದೆ. ಅಲ್ಲಾಹನು ಇವುಗಳನ್ನು ಸತ್ಯದೊಂದಿಗೆ ಸೃಷ್ಟಿಸಿದ್ದಾನೆ. ಅವನು ಈ ಪುರಾವೆಗಳನ್ನೆಲ್ಲಾ ಬುದ್ಧಿಮತಿಯನ್ನು ಹೊಂದಿರುವವರಿಗೆ ಸ್ಪಷ್ಟವಾಗಿ ವಿವರಿಸಿ ಕೊಡುತ್ತಾನೆ.
6إِنَّ فِي اخْتِلَافِ اللَّيْلِ وَالنَّهَارِ وَمَا خَلَقَ اللَّهُ فِي السَّمَاوَاتِ وَالْأَرْضِ لَآيَاتٍ لِّقَوْمٍ يَتَّقُونَ
ನಿಸ್ಸಂದೇಹವಾಗಿಯೂ ರಾತ್ರಿ ಹಗಲುಗಳ ಒಂದರಹಿAದೆ ಇನ್ನೊಂದರ ಆಗಮನದಲ್ಲೂ, ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅಲ್ಲಾಹನು ಸೃಷ್ಟಿಸಿರುವ ವಸ್ತುಗಳಲ್ಲೂ, ಭಯಭಕ್ತಿ ಹೊಂದಿದವರಿಗೆ ನಿದರ್ಶನಗಳಿವೆ.
7إِنَّ الَّذِينَ لَا يَرْجُونَ لِقَاءَنَا وَرَضُوا بِالْحَيَاةِ الدُّنْيَا وَاطْمَأَنُّوا بِهَا وَالَّذِينَ هُمْ عَنْ آيَاتِنَا غَافِلُونَ
ನಿಶ್ಚಯವಾಗಿಯೂ ನಮ್ಮನ್ನು ಭೇಟಿಯಾಗುವ ನಿರೀಕ್ಷೆಯಿಲ್ಲದವರು, ಇಹಲೋಕದ ಜೀವನದಲ್ಲೇ ಸಂತುಷ್ಟರಾಗಿರುವÀರು ಮತ್ತು ಅದರಲ್ಲೇ ಸಮಾಧಾನ ಪಟ್ಟುಕೊಂಡಿರುವÀರು ಹಾಗು ನಮ್ಮ ದೃಷ್ಟಾಂತಗಳ ಬಗ್ಗೆ ಅಲಕ್ಷö್ಯರಾಗಿರುವರು
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
5ಆಯತ್

ಅನುವಾದ — ಯೂನುಸ್ 5

ಸೂರಾ ಯೂನುಸ್ ಆಯತ್ 5 - ಓದಿ, ಆಲಿಸಿ, ಅನುವಾದ, ಕನ್ನಡ : ಅವನೇ ಸೂರ್ಯನನ್ನು ಪ್ರಜ್ವಲಿಸುವಂತೆಯೂ ಚಂದ್ರನನ್ನು ಪ್ರತಿಫಲಿಸುವಂತೆಯೂ ಮಾಡಿದನು ಮತ್ತು ಅದಕ್ಕೆ ಹಂತಗಳನ್ನು ನಿಶ್ಚಯಿಸಿದನು,…

ಸೂರಾ ಆಯತ್ 5/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 3–7. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers