ಯೂನುಸ್ · 51/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
أَثُمَّ إِذَا مَا وَقَعَ آمَنتُم بِهِ ۚ آلْآنَ وَقَدْ كُنتُم بِهِ تَسْتَعْجِلُونَ ۝٥١
Asumma izaa maa waqa`a aamantum bih; aaal`aana wa qad kuntum bihee tasta`jiloon
📖 ಕನ್ನಡ ಅರ್ಥ
ಅದು (ಯಾತನೆ) ಸಂಭವಿಸಿದ ನಂತರವೇ ನೀವು ಅದರಲ್ಲಿ ವಿಶ್ವಾಸವಿಡುತ್ತೀರಾ, ವಸ್ತುತಃ ನೀವು ಅದರ ಬಗ್ಗೆ ಆತುರಪಟ್ಟುಕೊಳ್ಳುತ್ತಿದ್ದೀರಿ!

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 49-53 — ಸೂರಾ ಯೂನುಸ್

49قُل لَّا أَمْلِكُ لِنَفْسِي ضَرًّا وَلَا نَفْعًا إِلَّا مَا شَاءَ اللَّهُ ۗ لِكُلِّ أُمَّةٍ أَجَلٌ ۚ إِذَا جَاءَ أَجَلُهُمْ فَلَا يَسْتَأْخِرُونَ سَاعَةً ۖ وَلَا يَسْتَقْدِمُونَ
ಉತ್ತರಿಸಿರಿ; ಸ್ವತಃ ನನ್ನ ಹಾನಿ ಮತ್ತು ಲಾಭದ ಅಧಿಕಾರವು ನನ್ನ ಕೈಯಲ್ಲಿಲ್ಲ. ಆದರೆ ಅಲ್ಲಾಹನು ಇಚ್ಛಿಸಿದಷ್ಟು ಮಾತ್ರ ಪ್ರತಿಯೊಂದು ಸಮುದಾಯಕ್ಕೂ ಒಂದು ನಿಶ್ಚಿತಾವಧಿಯಿದೆ. ಅವರ ಆ ನಿಶ್ಚಿತಾವಧಿಯು ಬಂದು ಬಿಟ್ಟರೆ ಅವರು ಒಂದು ಕ್ಷಣವೂ ಹಿಂದೆ ಮುಂದೆ ಆಗಲಾರರು.
50قُلْ أَرَأَيْتُمْ إِنْ أَتَاكُمْ عَذَابُهُ بَيَاتًا أَوْ نَهَارًا مَّاذَا يَسْتَعْجِلُ مِنْهُ الْمُجْرِمُونَ
ಓ ಪೈಗಂಬರರೇ ಇವರೊಡನೆ ಹೇಳಿರಿ; ಅಲ್ಲಾಹನ ಶಿಕ್ಷೆಯು ರಾತ್ರಿಯ ವೇಳೆ ಅಥವಾ ಹಗಲಿನ ವೇಳೆ ನಿಮ್ಮ ಮೇಲೆ ಬಂದೆರಗಿದರೆ ಇದರಲ್ಲಿ ಯಾವ ಒಳಿತಿದೆಯೆಂದು ಅಪರಾಧಿಗಳು ಇದಕ್ಕಾಗಿ ಆತುರಪಟ್ಟುಕೊಳ್ಳುತ್ತಿದ್ದಾರೆ ?
51أَثُمَّ إِذَا مَا وَقَعَ آمَنتُم بِهِ ۚ آلْآنَ وَقَدْ كُنتُم بِهِ تَسْتَعْجِلُونَ
ಅದು (ಯಾತನೆ) ಸಂಭವಿಸಿದ ನಂತರವೇ ನೀವು ಅದರಲ್ಲಿ ವಿಶ್ವಾಸವಿಡುತ್ತೀರಾ, ವಸ್ತುತಃ ನೀವು ಅದರ ಬಗ್ಗೆ ಆತುರಪಟ್ಟುಕೊಳ್ಳುತ್ತಿದ್ದೀರಿ!
52ثُمَّ قِيلَ لِلَّذِينَ ظَلَمُوا ذُوقُوا عَذَابَ الْخُلْدِ هَلْ تُجْزَوْنَ إِلَّا بِمَا كُنتُمْ تَكْسِبُونَ
ಅನಂತರ ಅಕ್ರಮಿಗಳೊಂದಿಗೆ ಹೇಳಲಾಗುವುದು ನೀವು ಚಿರಯಾತನೆಯ ಸವಿಯನ್ನುಣ್ಣಿರಿ. ನಿಮಗಂತು ನಿಮ್ಮ ಆ ಕೃತ್ಯಗಳ ಪ್ರತಿಫಲವೇ ನೀಡಲಾಗುತ್ತಿದೆ.
53۞ وَيَسْتَنبِئُونَكَ أَحَقٌّ هُوَ ۖ قُلْ إِي وَرَبِّي إِنَّهُ لَحَقٌّ ۖ وَمَا أَنتُم بِمُعْجِزِينَ
ಮತ್ತು ಅವರು ನಿಮ್ಮೊಂದಿಗೆ ಅದು (ಯಾತನೆ) ನಿಜಕ್ಕೂ ಸತ್ಯವಾಗಿದೆಯೇ ಎಂದು ವಿಚಾರಿಸುತ್ತಾರೆ. ನೀವು ಅಲ್ಲಾಹನನ್ನು ಸೋಲಿಸಲಾರಿರಿ.
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
51ಆಯತ್

ಅನುವಾದ — ಯೂನುಸ್ 51

ಸೂರಾ ಯೂನುಸ್ ಆಯತ್ 51 - ಓದಿ, ಆಲಿಸಿ, ಅನುವಾದ, ಕನ್ನಡ : ಅದು (ಯಾತನೆ) ಸಂಭವಿಸಿದ ನಂತರವೇ ನೀವು ಅದರಲ್ಲಿ ವಿಶ್ವಾಸವಿಡುತ್ತೀರಾ, ವಸ್ತುತಃ ನೀವು ಅದರ…

ಸೂರಾ ಆಯತ್ 51/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 49–53. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers