ಯೂನುಸ್ · 52/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
ثُمَّ قِيلَ لِلَّذِينَ ظَلَمُوا ذُوقُوا عَذَابَ الْخُلْدِ هَلْ تُجْزَوْنَ إِلَّا بِمَا كُنتُمْ تَكْسِبُونَ ۝٥٢
Summa qeela lillazeena zalamoo zooqoo `azaabal khuld hal tujzawna illaa bimaa kuntum taksiboon
📖 ಕನ್ನಡ ಅರ್ಥ
ಅನಂತರ ಅಕ್ರಮಿಗಳೊಂದಿಗೆ ಹೇಳಲಾಗುವುದು ನೀವು ಚಿರಯಾತನೆಯ ಸವಿಯನ್ನುಣ್ಣಿರಿ. ನಿಮಗಂತು ನಿಮ್ಮ ಆ ಕೃತ್ಯಗಳ ಪ್ರತಿಫಲವೇ ನೀಡಲಾಗುತ್ತಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 50-54 — ಸೂರಾ ಯೂನುಸ್

50قُلْ أَرَأَيْتُمْ إِنْ أَتَاكُمْ عَذَابُهُ بَيَاتًا أَوْ نَهَارًا مَّاذَا يَسْتَعْجِلُ مِنْهُ الْمُجْرِمُونَ
ಓ ಪೈಗಂಬರರೇ ಇವರೊಡನೆ ಹೇಳಿರಿ; ಅಲ್ಲಾಹನ ಶಿಕ್ಷೆಯು ರಾತ್ರಿಯ ವೇಳೆ ಅಥವಾ ಹಗಲಿನ ವೇಳೆ ನಿಮ್ಮ ಮೇಲೆ ಬಂದೆರಗಿದರೆ ಇದರಲ್ಲಿ ಯಾವ ಒಳಿತಿದೆಯೆಂದು ಅಪರಾಧಿಗಳು ಇದಕ್ಕಾಗಿ ಆತುರಪಟ್ಟುಕೊಳ್ಳುತ್ತಿದ್ದಾರೆ ?
51أَثُمَّ إِذَا مَا وَقَعَ آمَنتُم بِهِ ۚ آلْآنَ وَقَدْ كُنتُم بِهِ تَسْتَعْجِلُونَ
ಅದು (ಯಾತನೆ) ಸಂಭವಿಸಿದ ನಂತರವೇ ನೀವು ಅದರಲ್ಲಿ ವಿಶ್ವಾಸವಿಡುತ್ತೀರಾ, ವಸ್ತುತಃ ನೀವು ಅದರ ಬಗ್ಗೆ ಆತುರಪಟ್ಟುಕೊಳ್ಳುತ್ತಿದ್ದೀರಿ!
52ثُمَّ قِيلَ لِلَّذِينَ ظَلَمُوا ذُوقُوا عَذَابَ الْخُلْدِ هَلْ تُجْزَوْنَ إِلَّا بِمَا كُنتُمْ تَكْسِبُونَ
ಅನಂತರ ಅಕ್ರಮಿಗಳೊಂದಿಗೆ ಹೇಳಲಾಗುವುದು ನೀವು ಚಿರಯಾತನೆಯ ಸವಿಯನ್ನುಣ್ಣಿರಿ. ನಿಮಗಂತು ನಿಮ್ಮ ಆ ಕೃತ್ಯಗಳ ಪ್ರತಿಫಲವೇ ನೀಡಲಾಗುತ್ತಿದೆ.
53۞ وَيَسْتَنبِئُونَكَ أَحَقٌّ هُوَ ۖ قُلْ إِي وَرَبِّي إِنَّهُ لَحَقٌّ ۖ وَمَا أَنتُم بِمُعْجِزِينَ
ಮತ್ತು ಅವರು ನಿಮ್ಮೊಂದಿಗೆ ಅದು (ಯಾತನೆ) ನಿಜಕ್ಕೂ ಸತ್ಯವಾಗಿದೆಯೇ ಎಂದು ವಿಚಾರಿಸುತ್ತಾರೆ. ನೀವು ಅಲ್ಲಾಹನನ್ನು ಸೋಲಿಸಲಾರಿರಿ.
54وَلَوْ أَنَّ لِكُلِّ نَفْسٍ ظَلَمَتْ مَا فِي الْأَرْضِ لَافْتَدَتْ بِهِ ۗ وَأَسَرُّوا النَّدَامَةَ لَمَّا رَأَوُا الْعَذَابَ ۖ وَقُضِيَ بَيْنَهُم بِالْقِسْطِ ۚ وَهُمْ لَا يُظْلَمُونَ
ಅಕ್ರಮ (ಶಿರ್ಕ್)ವೆಸಗಿದ ಪ್ರತಿಯೊಬ್ಬ ವ್ಯಕ್ತಿಯ ಬಳಿ ಇಡೀ ಭೂಮಿಯ ಸಕಲ ಸಂಪತ್ತಿದ್ದರೂ (ಯಾತನೆಯಿಂದ ರಕ್ಷಣೆಗಾಗಿ) ಅವನು ಅದನ್ನೆಲ್ಲಾ ಪ್ರಾಯಶ್ಚಿತವಾಗಿ ಕೊಡುತ್ತಿದ್ದನು. ಅವರು ಯಾತನೆಯನ್ನು ಕಾಣುವಾಗ ಮನದೊಳಗೆ ಮರುಗುವರು ಆದರೆ ಅವರ ನಡುವೆ ತೀರ್ಪು ನ್ಯಾಯೋಚಿತವಾಗಿ ಮಾಡಲಾಗುವುದು ಮತ್ತು ಅವರ ಮೇಲೆ ಅನ್ಯಾಯವೆಸಗಲಾಗದು.
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
52ಆಯತ್

ಅನುವಾದ — ಯೂನುಸ್ 52

ಸೂರಾ ಯೂನುಸ್ ಆಯತ್ 52 - ಓದಿ, ಆಲಿಸಿ, ಅನುವಾದ, ಕನ್ನಡ : ಅನಂತರ ಅಕ್ರಮಿಗಳೊಂದಿಗೆ ಹೇಳಲಾಗುವುದು ನೀವು ಚಿರಯಾತನೆಯ ಸವಿಯನ್ನುಣ್ಣಿರಿ. ನಿಮಗಂತು ನಿಮ್ಮ ಆ ಕೃತ್ಯಗಳ…

ಸೂರಾ ಆಯತ್ 52/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 50–54. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers