ಯೂನುಸ್ · 54/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
وَلَوْ أَنَّ لِكُلِّ نَفْسٍ ظَلَمَتْ مَا فِي الْأَرْضِ لَافْتَدَتْ بِهِ ۗ وَأَسَرُّوا النَّدَامَةَ لَمَّا رَأَوُا الْعَذَابَ ۖ وَقُضِيَ بَيْنَهُم بِالْقِسْطِ ۚ وَهُمْ لَا يُظْلَمُونَ ۝٥٤
Wa law anna likulli nafsin zalamat maa fil ardi laftadat bih; wa asarrun nadaamata lammaa ra awul `azaab, wa qudiya bainahum bilqist; wa hum laa yuzlamoon
📖 ಕನ್ನಡ ಅರ್ಥ
ಅಕ್ರಮ (ಶಿರ್ಕ್)ವೆಸಗಿದ ಪ್ರತಿಯೊಬ್ಬ ವ್ಯಕ್ತಿಯ ಬಳಿ ಇಡೀ ಭೂಮಿಯ ಸಕಲ ಸಂಪತ್ತಿದ್ದರೂ (ಯಾತನೆಯಿಂದ ರಕ್ಷಣೆಗಾಗಿ) ಅವನು ಅದನ್ನೆಲ್ಲಾ ಪ್ರಾಯಶ್ಚಿತವಾಗಿ ಕೊಡುತ್ತಿದ್ದನು. ಅವರು ಯಾತನೆಯನ್ನು ಕಾಣುವಾಗ ಮನದೊಳಗೆ ಮರುಗುವರು ಆದರೆ ಅವರ ನಡುವೆ ತೀರ್ಪು ನ್ಯಾಯೋಚಿತವಾಗಿ ಮಾಡಲಾಗುವುದು ಮತ್ತು ಅವರ ಮೇಲೆ ಅನ್ಯಾಯವೆಸಗಲಾಗದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 52-56 — ಸೂರಾ ಯೂನುಸ್

52ثُمَّ قِيلَ لِلَّذِينَ ظَلَمُوا ذُوقُوا عَذَابَ الْخُلْدِ هَلْ تُجْزَوْنَ إِلَّا بِمَا كُنتُمْ تَكْسِبُونَ
ಅನಂತರ ಅಕ್ರಮಿಗಳೊಂದಿಗೆ ಹೇಳಲಾಗುವುದು ನೀವು ಚಿರಯಾತನೆಯ ಸವಿಯನ್ನುಣ್ಣಿರಿ. ನಿಮಗಂತು ನಿಮ್ಮ ಆ ಕೃತ್ಯಗಳ ಪ್ರತಿಫಲವೇ ನೀಡಲಾಗುತ್ತಿದೆ.
53۞ وَيَسْتَنبِئُونَكَ أَحَقٌّ هُوَ ۖ قُلْ إِي وَرَبِّي إِنَّهُ لَحَقٌّ ۖ وَمَا أَنتُم بِمُعْجِزِينَ
ಮತ್ತು ಅವರು ನಿಮ್ಮೊಂದಿಗೆ ಅದು (ಯಾತನೆ) ನಿಜಕ್ಕೂ ಸತ್ಯವಾಗಿದೆಯೇ ಎಂದು ವಿಚಾರಿಸುತ್ತಾರೆ. ನೀವು ಅಲ್ಲಾಹನನ್ನು ಸೋಲಿಸಲಾರಿರಿ.
54وَلَوْ أَنَّ لِكُلِّ نَفْسٍ ظَلَمَتْ مَا فِي الْأَرْضِ لَافْتَدَتْ بِهِ ۗ وَأَسَرُّوا النَّدَامَةَ لَمَّا رَأَوُا الْعَذَابَ ۖ وَقُضِيَ بَيْنَهُم بِالْقِسْطِ ۚ وَهُمْ لَا يُظْلَمُونَ
ಅಕ್ರಮ (ಶಿರ್ಕ್)ವೆಸಗಿದ ಪ್ರತಿಯೊಬ್ಬ ವ್ಯಕ್ತಿಯ ಬಳಿ ಇಡೀ ಭೂಮಿಯ ಸಕಲ ಸಂಪತ್ತಿದ್ದರೂ (ಯಾತನೆಯಿಂದ ರಕ್ಷಣೆಗಾಗಿ) ಅವನು ಅದನ್ನೆಲ್ಲಾ ಪ್ರಾಯಶ್ಚಿತವಾಗಿ ಕೊಡುತ್ತಿದ್ದನು. ಅವರು ಯಾತನೆಯನ್ನು ಕಾಣುವಾಗ ಮನದೊಳಗೆ ಮರುಗುವರು ಆದರೆ ಅವರ ನಡುವೆ ತೀರ್ಪು ನ್ಯಾಯೋಚಿತವಾಗಿ ಮಾಡಲಾಗುವುದು ಮತ್ತು ಅವರ ಮೇಲೆ ಅನ್ಯಾಯವೆಸಗಲಾಗದು.
55أَلَا إِنَّ لِلَّهِ مَا فِي السَّمَاوَاتِ وَالْأَرْضِ ۗ أَلَا إِنَّ وَعْدَ اللَّهِ حَقٌّ وَلَٰكِنَّ أَكْثَرَهُمْ لَا يَعْلَمُونَ
ತಿಳಿದುಕೊಳ್ಳಿರಿ ! ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವುದೆಲ್ಲವೂ ಅಲ್ಲಾಹನದ್ದೇ ಆಗಿದೆ. ತಿಳಿದುಕೊಳ್ಳಿರಿ! ಅಲ್ಲಾಹನ ವಾಗ್ದಾನವು ಸತ್ಯವಾಗಿದೆ. ಆದರೆ ಬಹುದೇವಾರಾಧಕರಲ್ಲಿ ಹೆಚ್ಚಿನವರು ಅದನ್ನು ಅರಿಯುವುದಿಲ್ಲ.
56هُوَ يُحْيِي وَيُمِيتُ وَإِلَيْهِ تُرْجَعُونَ
ಅವನೇ ಜೀವಂತಗೊಳಿಸುತ್ತಾನೆ ಹಾಗೂ ಮರಣ ಕೊಡುತ್ತಾನೆ ಮತ್ತು ನೀವೆಲ್ಲರು ಅವನೆಡೆಗೇ ಮರಳಿಸಲಾಗುವಿರಿ.
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
54ಆಯತ್

ಅನುವಾದ — ಯೂನುಸ್ 54

ಸೂರಾ ಯೂನುಸ್ ಆಯತ್ 54 - ಓದಿ, ಆಲಿಸಿ, ಅನುವಾದ, ಕನ್ನಡ : ಅಕ್ರಮ (ಶಿರ್ಕ್)ವೆಸಗಿದ ಪ್ರತಿಯೊಬ್ಬ ವ್ಯಕ್ತಿಯ ಬಳಿ ಇಡೀ ಭೂಮಿಯ ಸಕಲ ಸಂಪತ್ತಿದ್ದರೂ (ಯಾತನೆಯಿಂದ…

ಸೂರಾ ಆಯತ್ 54/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 52–56. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers