ಯೂನುಸ್ · 56/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
هُوَ يُحْيِي وَيُمِيتُ وَإِلَيْهِ تُرْجَعُونَ ۝٥٦
Huwa yuhyee wa yumeetu wailaihi turja`oon
📖 ಕನ್ನಡ ಅರ್ಥ
ಅವನೇ ಜೀವಂತಗೊಳಿಸುತ್ತಾನೆ ಹಾಗೂ ಮರಣ ಕೊಡುತ್ತಾನೆ ಮತ್ತು ನೀವೆಲ್ಲರು ಅವನೆಡೆಗೇ ಮರಳಿಸಲಾಗುವಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 54-58 — ಸೂರಾ ಯೂನುಸ್

54وَلَوْ أَنَّ لِكُلِّ نَفْسٍ ظَلَمَتْ مَا فِي الْأَرْضِ لَافْتَدَتْ بِهِ ۗ وَأَسَرُّوا النَّدَامَةَ لَمَّا رَأَوُا الْعَذَابَ ۖ وَقُضِيَ بَيْنَهُم بِالْقِسْطِ ۚ وَهُمْ لَا يُظْلَمُونَ
ಅಕ್ರಮ (ಶಿರ್ಕ್)ವೆಸಗಿದ ಪ್ರತಿಯೊಬ್ಬ ವ್ಯಕ್ತಿಯ ಬಳಿ ಇಡೀ ಭೂಮಿಯ ಸಕಲ ಸಂಪತ್ತಿದ್ದರೂ (ಯಾತನೆಯಿಂದ ರಕ್ಷಣೆಗಾಗಿ) ಅವನು ಅದನ್ನೆಲ್ಲಾ ಪ್ರಾಯಶ್ಚಿತವಾಗಿ ಕೊಡುತ್ತಿದ್ದನು. ಅವರು ಯಾತನೆಯನ್ನು ಕಾಣುವಾಗ ಮನದೊಳಗೆ ಮರುಗುವರು ಆದರೆ ಅವರ ನಡುವೆ ತೀರ್ಪು ನ್ಯಾಯೋಚಿತವಾಗಿ ಮಾಡಲಾಗುವುದು ಮತ್ತು ಅವರ ಮೇಲೆ ಅನ್ಯಾಯವೆಸಗಲಾಗದು.
55أَلَا إِنَّ لِلَّهِ مَا فِي السَّمَاوَاتِ وَالْأَرْضِ ۗ أَلَا إِنَّ وَعْدَ اللَّهِ حَقٌّ وَلَٰكِنَّ أَكْثَرَهُمْ لَا يَعْلَمُونَ
ತಿಳಿದುಕೊಳ್ಳಿರಿ ! ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವುದೆಲ್ಲವೂ ಅಲ್ಲಾಹನದ್ದೇ ಆಗಿದೆ. ತಿಳಿದುಕೊಳ್ಳಿರಿ! ಅಲ್ಲಾಹನ ವಾಗ್ದಾನವು ಸತ್ಯವಾಗಿದೆ. ಆದರೆ ಬಹುದೇವಾರಾಧಕರಲ್ಲಿ ಹೆಚ್ಚಿನವರು ಅದನ್ನು ಅರಿಯುವುದಿಲ್ಲ.
56هُوَ يُحْيِي وَيُمِيتُ وَإِلَيْهِ تُرْجَعُونَ
ಅವನೇ ಜೀವಂತಗೊಳಿಸುತ್ತಾನೆ ಹಾಗೂ ಮರಣ ಕೊಡುತ್ತಾನೆ ಮತ್ತು ನೀವೆಲ್ಲರು ಅವನೆಡೆಗೇ ಮರಳಿಸಲಾಗುವಿರಿ.
57يَا أَيُّهَا النَّاسُ قَدْ جَاءَتْكُم مَّوْعِظَةٌ مِّن رَّبِّكُمْ وَشِفَاءٌ لِّمَا فِي الصُّدُورِ وَهُدًى وَرَحْمَةٌ لِّلْمُؤْمِنِينَ
ಓ ಜನರೇ, ನಿಸ್ಸಂದೇಹವಾಗಿಯೂ ನಿಮ್ಮೆಡೆಗೆ ನಿಮ್ಮ ಪ್ರಭುವಿನ ವತಿಯಿಂದ ಸದುಪದೇಶವೂ, ಹೃದಯಗಳಲ್ಲಿರುವ ರೋಗಗಳಿಗೆ ಉಪಶಮನವೂ ಬಂದಿದೆ ಮತ್ತು ಸತ್ಯವಿಶ್ವಾಸಿಗಳಿಗೆ ಸನ್ಮಾರ್ಗವೂ, ಕಾರುಣ್ಯವೂ ಆಗಿರುತ್ತದೆ.
58قُلْ بِفَضْلِ اللَّهِ وَبِرَحْمَتِهِ فَبِذَٰلِكَ فَلْيَفْرَحُوا هُوَ خَيْرٌ مِّمَّا يَجْمَعُونَ
ನೀವು ಹೇಳಿರಿ; ಜನರು ಅಲ್ಲಾಹನ ಈ ಅನುಗ್ರಹ ಮತ್ತು ಕಾರುಣ್ಯದ ನಿಮಿತ್ತ ಸಂತಸಗೊಳ್ಳಲಿ. ಇದು ಅವರು ಶೇಖರಿಸುತ್ತಿರುವುದಕ್ಕಿಂತಲೂ ಅದೆಷ್ಟೋ ಉತ್ತಮವಾಗಿದೆ.
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
56ಆಯತ್

ಅನುವಾದ — ಯೂನುಸ್ 56

ಸೂರಾ ಯೂನುಸ್ ಆಯತ್ 56 - ಓದಿ, ಆಲಿಸಿ, ಅನುವಾದ, ಕನ್ನಡ : ಅವನೇ ಜೀವಂತಗೊಳಿಸುತ್ತಾನೆ ಹಾಗೂ ಮರಣ ಕೊಡುತ್ತಾನೆ ಮತ್ತು ನೀವೆಲ್ಲರು ಅವನೆಡೆಗೇ ಮರಳಿಸಲಾಗುವಿರಿ.

ಸೂರಾ ಆಯತ್ 56/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 54–58. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers