ಯೂನುಸ್ · 57/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
يَا أَيُّهَا النَّاسُ قَدْ جَاءَتْكُم مَّوْعِظَةٌ مِّن رَّبِّكُمْ وَشِفَاءٌ لِّمَا فِي الصُّدُورِ وَهُدًى وَرَحْمَةٌ لِّلْمُؤْمِنِينَ ۝٥٧
Yaaa aiyuhan naasu qad jaaa`atkum maw `izatum mir Rabbikum wa shifaaa`ul limaa fis sudoori wa hudanw wa rahmatul lilmu`mineen
📖 ಕನ್ನಡ ಅರ್ಥ
ಓ ಜನರೇ, ನಿಸ್ಸಂದೇಹವಾಗಿಯೂ ನಿಮ್ಮೆಡೆಗೆ ನಿಮ್ಮ ಪ್ರಭುವಿನ ವತಿಯಿಂದ ಸದುಪದೇಶವೂ, ಹೃದಯಗಳಲ್ಲಿರುವ ರೋಗಗಳಿಗೆ ಉಪಶಮನವೂ ಬಂದಿದೆ ಮತ್ತು ಸತ್ಯವಿಶ್ವಾಸಿಗಳಿಗೆ ಸನ್ಮಾರ್ಗವೂ, ಕಾರುಣ್ಯವೂ ಆಗಿರುತ್ತದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 55-59 — ಸೂರಾ ಯೂನುಸ್

55أَلَا إِنَّ لِلَّهِ مَا فِي السَّمَاوَاتِ وَالْأَرْضِ ۗ أَلَا إِنَّ وَعْدَ اللَّهِ حَقٌّ وَلَٰكِنَّ أَكْثَرَهُمْ لَا يَعْلَمُونَ
ತಿಳಿದುಕೊಳ್ಳಿರಿ ! ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವುದೆಲ್ಲವೂ ಅಲ್ಲಾಹನದ್ದೇ ಆಗಿದೆ. ತಿಳಿದುಕೊಳ್ಳಿರಿ! ಅಲ್ಲಾಹನ ವಾಗ್ದಾನವು ಸತ್ಯವಾಗಿದೆ. ಆದರೆ ಬಹುದೇವಾರಾಧಕರಲ್ಲಿ ಹೆಚ್ಚಿನವರು ಅದನ್ನು ಅರಿಯುವುದಿಲ್ಲ.
56هُوَ يُحْيِي وَيُمِيتُ وَإِلَيْهِ تُرْجَعُونَ
ಅವನೇ ಜೀವಂತಗೊಳಿಸುತ್ತಾನೆ ಹಾಗೂ ಮರಣ ಕೊಡುತ್ತಾನೆ ಮತ್ತು ನೀವೆಲ್ಲರು ಅವನೆಡೆಗೇ ಮರಳಿಸಲಾಗುವಿರಿ.
57يَا أَيُّهَا النَّاسُ قَدْ جَاءَتْكُم مَّوْعِظَةٌ مِّن رَّبِّكُمْ وَشِفَاءٌ لِّمَا فِي الصُّدُورِ وَهُدًى وَرَحْمَةٌ لِّلْمُؤْمِنِينَ
ಓ ಜನರೇ, ನಿಸ್ಸಂದೇಹವಾಗಿಯೂ ನಿಮ್ಮೆಡೆಗೆ ನಿಮ್ಮ ಪ್ರಭುವಿನ ವತಿಯಿಂದ ಸದುಪದೇಶವೂ, ಹೃದಯಗಳಲ್ಲಿರುವ ರೋಗಗಳಿಗೆ ಉಪಶಮನವೂ ಬಂದಿದೆ ಮತ್ತು ಸತ್ಯವಿಶ್ವಾಸಿಗಳಿಗೆ ಸನ್ಮಾರ್ಗವೂ, ಕಾರುಣ್ಯವೂ ಆಗಿರುತ್ತದೆ.
58قُلْ بِفَضْلِ اللَّهِ وَبِرَحْمَتِهِ فَبِذَٰلِكَ فَلْيَفْرَحُوا هُوَ خَيْرٌ مِّمَّا يَجْمَعُونَ
ನೀವು ಹೇಳಿರಿ; ಜನರು ಅಲ್ಲಾಹನ ಈ ಅನುಗ್ರಹ ಮತ್ತು ಕಾರುಣ್ಯದ ನಿಮಿತ್ತ ಸಂತಸಗೊಳ್ಳಲಿ. ಇದು ಅವರು ಶೇಖರಿಸುತ್ತಿರುವುದಕ್ಕಿಂತಲೂ ಅದೆಷ್ಟೋ ಉತ್ತಮವಾಗಿದೆ.
59قُلْ أَرَأَيْتُم مَّا أَنزَلَ اللَّهُ لَكُم مِّن رِّزْقٍ فَجَعَلْتُم مِّنْهُ حَرَامًا وَحَلَالًا قُلْ آللَّهُ أَذِنَ لَكُمْ ۖ أَمْ عَلَى اللَّهِ تَفْتَرُونَ
ಹೇಳಿರಿ; ಅಲ್ಲಾಹನು ನಿಮಗಾಗಿ ದಯಪಾಲಿಸಿದ ಆಹಾರದ ಬಗ್ಗೆ ನೀವು ಯೋಚಿಸಿದ್ದೀರಾ ? ನೀವು ಅದರಲ್ಲಿ ಕೆಲವು ಅಂಶವನ್ನು ನಿಷಿದ್ಧವನ್ನಾಗಿಯೂ, ಇನ್ನು ಕೆಲವು ಅಂಶವನ್ನು ಧರ್ಮಬದ್ಧವನ್ನಾಗಿಯೂ ಮಾಡಿಕೊಂಡಿರುವಿರಿ. ಹೇಳಿರಿ; ನಿಮಗೆ ಅಲ್ಲಾಹನು ಅನುಮತಿಸಿರುವನೇ ಅಥವಾ ನೀವು ಅಲ್ಲಾಹನ ಮೇಲೆ ಸುಳ್ಳು ಸೃಷ್ಟಿಸುತ್ತಿರುವಿರಾ ?
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
57ಆಯತ್

ಅನುವಾದ — ಯೂನುಸ್ 57

ಸೂರಾ ಯೂನುಸ್ ಆಯತ್ 57 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಜನರೇ, ನಿಸ್ಸಂದೇಹವಾಗಿಯೂ ನಿಮ್ಮೆಡೆಗೆ ನಿಮ್ಮ ಪ್ರಭುವಿನ ವತಿಯಿಂದ ಸದುಪದೇಶವೂ, ಹೃದಯಗಳಲ್ಲಿರುವ ರೋಗಗಳಿಗೆ…

ಸೂರಾ ಆಯತ್ 57/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 55–59. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers