ಯೂನುಸ್ · 58/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
قُلْ بِفَضْلِ اللَّهِ وَبِرَحْمَتِهِ فَبِذَٰلِكَ فَلْيَفْرَحُوا هُوَ خَيْرٌ مِّمَّا يَجْمَعُونَ ۝٥٨
Qul bifadlil laahi wa birahmatihii fabizaalika falyaf rahoo huwa khairum mimmaa yajma`oon
📖 ಕನ್ನಡ ಅರ್ಥ
ನೀವು ಹೇಳಿರಿ; ಜನರು ಅಲ್ಲಾಹನ ಈ ಅನುಗ್ರಹ ಮತ್ತು ಕಾರುಣ್ಯದ ನಿಮಿತ್ತ ಸಂತಸಗೊಳ್ಳಲಿ. ಇದು ಅವರು ಶೇಖರಿಸುತ್ತಿರುವುದಕ್ಕಿಂತಲೂ ಅದೆಷ್ಟೋ ಉತ್ತಮವಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 56-60 — ಸೂರಾ ಯೂನುಸ್

56هُوَ يُحْيِي وَيُمِيتُ وَإِلَيْهِ تُرْجَعُونَ
ಅವನೇ ಜೀವಂತಗೊಳಿಸುತ್ತಾನೆ ಹಾಗೂ ಮರಣ ಕೊಡುತ್ತಾನೆ ಮತ್ತು ನೀವೆಲ್ಲರು ಅವನೆಡೆಗೇ ಮರಳಿಸಲಾಗುವಿರಿ.
57يَا أَيُّهَا النَّاسُ قَدْ جَاءَتْكُم مَّوْعِظَةٌ مِّن رَّبِّكُمْ وَشِفَاءٌ لِّمَا فِي الصُّدُورِ وَهُدًى وَرَحْمَةٌ لِّلْمُؤْمِنِينَ
ಓ ಜನರೇ, ನಿಸ್ಸಂದೇಹವಾಗಿಯೂ ನಿಮ್ಮೆಡೆಗೆ ನಿಮ್ಮ ಪ್ರಭುವಿನ ವತಿಯಿಂದ ಸದುಪದೇಶವೂ, ಹೃದಯಗಳಲ್ಲಿರುವ ರೋಗಗಳಿಗೆ ಉಪಶಮನವೂ ಬಂದಿದೆ ಮತ್ತು ಸತ್ಯವಿಶ್ವಾಸಿಗಳಿಗೆ ಸನ್ಮಾರ್ಗವೂ, ಕಾರುಣ್ಯವೂ ಆಗಿರುತ್ತದೆ.
58قُلْ بِفَضْلِ اللَّهِ وَبِرَحْمَتِهِ فَبِذَٰلِكَ فَلْيَفْرَحُوا هُوَ خَيْرٌ مِّمَّا يَجْمَعُونَ
ನೀವು ಹೇಳಿರಿ; ಜನರು ಅಲ್ಲಾಹನ ಈ ಅನುಗ್ರಹ ಮತ್ತು ಕಾರುಣ್ಯದ ನಿಮಿತ್ತ ಸಂತಸಗೊಳ್ಳಲಿ. ಇದು ಅವರು ಶೇಖರಿಸುತ್ತಿರುವುದಕ್ಕಿಂತಲೂ ಅದೆಷ್ಟೋ ಉತ್ತಮವಾಗಿದೆ.
59قُلْ أَرَأَيْتُم مَّا أَنزَلَ اللَّهُ لَكُم مِّن رِّزْقٍ فَجَعَلْتُم مِّنْهُ حَرَامًا وَحَلَالًا قُلْ آللَّهُ أَذِنَ لَكُمْ ۖ أَمْ عَلَى اللَّهِ تَفْتَرُونَ
ಹೇಳಿರಿ; ಅಲ್ಲಾಹನು ನಿಮಗಾಗಿ ದಯಪಾಲಿಸಿದ ಆಹಾರದ ಬಗ್ಗೆ ನೀವು ಯೋಚಿಸಿದ್ದೀರಾ ? ನೀವು ಅದರಲ್ಲಿ ಕೆಲವು ಅಂಶವನ್ನು ನಿಷಿದ್ಧವನ್ನಾಗಿಯೂ, ಇನ್ನು ಕೆಲವು ಅಂಶವನ್ನು ಧರ್ಮಬದ್ಧವನ್ನಾಗಿಯೂ ಮಾಡಿಕೊಂಡಿರುವಿರಿ. ಹೇಳಿರಿ; ನಿಮಗೆ ಅಲ್ಲಾಹನು ಅನುಮತಿಸಿರುವನೇ ಅಥವಾ ನೀವು ಅಲ್ಲಾಹನ ಮೇಲೆ ಸುಳ್ಳು ಸೃಷ್ಟಿಸುತ್ತಿರುವಿರಾ ?
60وَمَا ظَنُّ الَّذِينَ يَفْتَرُونَ عَلَى اللَّهِ الْكَذِبَ يَوْمَ الْقِيَامَةِ ۗ إِنَّ اللَّهَ لَذُو فَضْلٍ عَلَى النَّاسِ وَلَٰكِنَّ أَكْثَرَهُمْ لَا يَشْكُرُونَ
ಮತ್ತು ಅಲ್ಲಾಹನ ಮೇಲೆ ಸುಳ್ಳು ಸೃಷ್ಟಿಸುತ್ತಿರುವವರ ಭಾವನೆಯು ಪುನರುತ್ಥಾನ ದಿನದ ಕುರಿತು ಏನಾಗಿರಬಹುದು ? ನಿಜವಾಗಿಯೂ ಜನರ ಮೇಲೆ ಅಲ್ಲಾಹನ ಮಹಾ ಅನುಗ್ರವಿದೆ. ಆದರೆ ಅವರಲ್ಲಿ ಅಧಿಕಜನರು ಕೃತಜ್ಞತೆಯನ್ನು ಸಲ್ಲಿಸುವುದಿಲ್ಲ.
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
58ಆಯತ್

ಅನುವಾದ — ಯೂನುಸ್ 58

ಸೂರಾ ಯೂನುಸ್ ಆಯತ್ 58 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಹೇಳಿರಿ; ಜನರು ಅಲ್ಲಾಹನ ಈ ಅನುಗ್ರಹ ಮತ್ತು ಕಾರುಣ್ಯದ ನಿಮಿತ್ತ ಸಂತಸಗೊಳ್ಳಲಿ.…

ಸೂರಾ ಆಯತ್ 58/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 56–60. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers