ಯೂನುಸ್ · 6/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
إِنَّ فِي اخْتِلَافِ اللَّيْلِ وَالنَّهَارِ وَمَا خَلَقَ اللَّهُ فِي السَّمَاوَاتِ وَالْأَرْضِ لَآيَاتٍ لِّقَوْمٍ يَتَّقُونَ ۝٦
Inna fikh tilaafil laili wannahaari wa maa khalaqal laahu fis samaawaati wal ardi la Aayaatil liqawminy yattaqoon
📖 ಕನ್ನಡ ಅರ್ಥ
ನಿಸ್ಸಂದೇಹವಾಗಿಯೂ ರಾತ್ರಿ ಹಗಲುಗಳ ಒಂದರಹಿAದೆ ಇನ್ನೊಂದರ ಆಗಮನದಲ್ಲೂ, ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅಲ್ಲಾಹನು ಸೃಷ್ಟಿಸಿರುವ ವಸ್ತುಗಳಲ್ಲೂ, ಭಯಭಕ್ತಿ ಹೊಂದಿದವರಿಗೆ ನಿದರ್ಶನಗಳಿವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 4-8 — ಸೂರಾ ಯೂನುಸ್

4إِلَيْهِ مَرْجِعُكُمْ جَمِيعًا ۖ وَعْدَ اللَّهِ حَقًّا ۚ إِنَّهُ يَبْدَأُ الْخَلْقَ ثُمَّ يُعِيدُهُ لِيَجْزِيَ الَّذِينَ آمَنُوا وَعَمِلُوا الصَّالِحَاتِ بِالْقِسْطِ ۚ وَالَّذِينَ كَفَرُوا لَهُمْ شَرَابٌ مِّنْ حَمِيمٍ وَعَذَابٌ أَلِيمٌ بِمَا كَانُوا يَكْفُرُونَ
ನಿಮಗೆಲ್ಲರಿಗೂ ಅವನೆಡೆಗೇ ಮರಳಬೇಕಾಗಿದೆ, ಇದು ಅಲ್ಲಾಹನ ಸತ್ಯವಾಗ್ದಾನವಾಗಿದೆ, ನಿಸ್ಸಂಶಯವಾಗಿಯು ಅವನೇ ಸೃಷ್ಟಿಯನ್ನು ಆರಂಭಿಸುತ್ತಾನೆ, ಅನಂತರ ಅವನೇ ಪುನರಾವರ್ತಿಸುವನು, ಇದು ಸತ್ಯವಿಶ್ವಾಸವಿರಿಸಿದವರಿಗೆ ಮತ್ತು ಸತ್ಕರ್ಮಗಳನ್ನೆಸಗಿದವರಿಗೆ ನ್ಯಾಯೋಚಿತ ಪ್ರತಿಫಲ ನೀಡಲೆಂದಾಗಿದೆ ಮತ್ತು ಸತ್ಯ ನಿಷೇಧಿಸಿದವರಿಗೆ ಅವರ ಸತ್ಯನಿಷೇಧದ ನಿಮಿತ್ತ ಅವರಿಗೆ ಕುಡಿಯಲು ಕುದಿಯುವ ನೀರು ಮತ್ತು ವೇದನಾಜನಕ ಯಾತನೆ ಇರುವುದು.
5هُوَ الَّذِي جَعَلَ الشَّمْسَ ضِيَاءً وَالْقَمَرَ نُورًا وَقَدَّرَهُ مَنَازِلَ لِتَعْلَمُوا عَدَدَ السِّنِينَ وَالْحِسَابَ ۚ مَا خَلَقَ اللَّهُ ذَٰلِكَ إِلَّا بِالْحَقِّ ۚ يُفَصِّلُ الْآيَاتِ لِقَوْمٍ يَعْلَمُونَ
ಅವನೇ ಸೂರ್ಯನನ್ನು ಪ್ರಜ್ವಲಿಸುವಂತೆಯೂ ಚಂದ್ರನನ್ನು ಪ್ರತಿಫಲಿಸುವಂತೆಯೂ ಮಾಡಿದನು ಮತ್ತು ಅದಕ್ಕೆ ಹಂತಗಳನ್ನು ನಿಶ್ಚಯಿಸಿದನು, ಇದು ನೀವು ವರ್ಷಗಳ ಗಣನೆ ಮತ್ತು ಲೆಕ್ಕವನ್ನು ಅರಿತುಕೊಳ್ಳಲೆಂದಾಗಿದೆ. ಅಲ್ಲಾಹನು ಇವುಗಳನ್ನು ಸತ್ಯದೊಂದಿಗೆ ಸೃಷ್ಟಿಸಿದ್ದಾನೆ. ಅವನು ಈ ಪುರಾವೆಗಳನ್ನೆಲ್ಲಾ ಬುದ್ಧಿಮತಿಯನ್ನು ಹೊಂದಿರುವವರಿಗೆ ಸ್ಪಷ್ಟವಾಗಿ ವಿವರಿಸಿ ಕೊಡುತ್ತಾನೆ.
6إِنَّ فِي اخْتِلَافِ اللَّيْلِ وَالنَّهَارِ وَمَا خَلَقَ اللَّهُ فِي السَّمَاوَاتِ وَالْأَرْضِ لَآيَاتٍ لِّقَوْمٍ يَتَّقُونَ
ನಿಸ್ಸಂದೇಹವಾಗಿಯೂ ರಾತ್ರಿ ಹಗಲುಗಳ ಒಂದರಹಿAದೆ ಇನ್ನೊಂದರ ಆಗಮನದಲ್ಲೂ, ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅಲ್ಲಾಹನು ಸೃಷ್ಟಿಸಿರುವ ವಸ್ತುಗಳಲ್ಲೂ, ಭಯಭಕ್ತಿ ಹೊಂದಿದವರಿಗೆ ನಿದರ್ಶನಗಳಿವೆ.
7إِنَّ الَّذِينَ لَا يَرْجُونَ لِقَاءَنَا وَرَضُوا بِالْحَيَاةِ الدُّنْيَا وَاطْمَأَنُّوا بِهَا وَالَّذِينَ هُمْ عَنْ آيَاتِنَا غَافِلُونَ
ನಿಶ್ಚಯವಾಗಿಯೂ ನಮ್ಮನ್ನು ಭೇಟಿಯಾಗುವ ನಿರೀಕ್ಷೆಯಿಲ್ಲದವರು, ಇಹಲೋಕದ ಜೀವನದಲ್ಲೇ ಸಂತುಷ್ಟರಾಗಿರುವÀರು ಮತ್ತು ಅದರಲ್ಲೇ ಸಮಾಧಾನ ಪಟ್ಟುಕೊಂಡಿರುವÀರು ಹಾಗು ನಮ್ಮ ದೃಷ್ಟಾಂತಗಳ ಬಗ್ಗೆ ಅಲಕ್ಷö್ಯರಾಗಿರುವರು
8أُولَٰئِكَ مَأْوَاهُمُ النَّارُ بِمَا كَانُوا يَكْسِبُونَ
ಇಂತಹವರ ನೆಲೆಯು ಅವರ ಕರ್ಮಗಳ ಕಾರಣದಿಂದ ನರಕಾಗ್ನಿಯಾಗಿರುತ್ತದೆ.
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
6ಆಯತ್

ಅನುವಾದ — ಯೂನುಸ್ 6

ಸೂರಾ ಯೂನುಸ್ ಆಯತ್ 6 - ಓದಿ, ಆಲಿಸಿ, ಅನುವಾದ, ಕನ್ನಡ : ನಿಸ್ಸಂದೇಹವಾಗಿಯೂ ರಾತ್ರಿ ಹಗಲುಗಳ ಒಂದರಹಿAದೆ ಇನ್ನೊಂದರ ಆಗಮನದಲ್ಲೂ, ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅಲ್ಲಾಹನು…

ಸೂರಾ ಆಯತ್ 6/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 4–8. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers