ಯೂನುಸ್ · 61/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
وَمَا تَكُونُ فِي شَأْنٍ وَمَا تَتْلُو مِنْهُ مِن قُرْآنٍ وَلَا تَعْمَلُونَ مِنْ عَمَلٍ إِلَّا كُنَّا عَلَيْكُمْ شُهُودًا إِذْ تُفِيضُونَ فِيهِ ۚ وَمَا يَعْزُبُ عَن رَّبِّكَ مِن مِّثْقَالِ ذَرَّةٍ فِي الْأَرْضِ وَلَا فِي السَّمَاءِ وَلَا أَصْغَرَ مِن ذَٰلِكَ وَلَا أَكْبَرَ إِلَّا فِي كِتَابٍ مُّبِينٍ ۝٦١
Wa maa takoonu fee shaaninw wa maa tatloo minhu min quraaninw wa laa ta`maloona min `amalin illaa kunnaa `alaikum shuhoodan iz tufeedoona feeh; wa maa ya`zubu `ar Rabbika mim mis qaali zarratin fil ardi wa laa fis samaaa`i wa laaa asghara min zaalika wa laaa akbara illaa fee Kitaabim Mubeen
📖 ಕನ್ನಡ ಅರ್ಥ
ಓ ಪೈಗಂಬರರೇ ನೀವು ಯಾವ ಸ್ಥಿತಿಯಲ್ಲಿದ್ದರೂ, ಅಲ್ಲಾಹನು ಅವತೀರ್ಣಗೊಳಿಸಿರುವ ಕುರ್‌ಆನಿನಿಂದ ನೀವು ಓದಿ ಕೇಳಿಸುತ್ತಿದ್ದರೂ ಮತ್ತು ಓ ಜನರೇ ನೀವು ಯಾವುದೇ ಕೆಲಸ ಮಾಡುತ್ತಿದ್ದು ಅದರಲ್ಲಿ ಮಗ್ನರಾಗಿದ್ದರೂ ನಿಮ್ಮನ್ನು ನಾವು ನೋಡುತ್ತಿರುತ್ತೇವೆ, ಮತ್ತು ನಿಮ್ಮ ಪ್ರಭುವಿನಿಂದ ಭೂಮಿಯಲ್ಲಾಗಲಿ ಆಕಾಶದಲ್ಲಾಗಲಿ ಅಣು ತೂಕದಷ್ಟು ವಸ್ತುವೂ ಅಡಗಿರುವುದಿಲ್ಲ, ಅಥವಾ ಅದಕ್ಕಿಂತ ಚಿಕ್ಕದಿರಲಿ, ದೊಡ್ಡದಿರಲಿ ಎಲ್ಲವೂ ಒಂದು ಸುಸ್ಪಷ್ಟ ದಾಖಲೆಯಲ್ಲಿರುತ್ತದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 59-63 — ಸೂರಾ ಯೂನುಸ್

59قُلْ أَرَأَيْتُم مَّا أَنزَلَ اللَّهُ لَكُم مِّن رِّزْقٍ فَجَعَلْتُم مِّنْهُ حَرَامًا وَحَلَالًا قُلْ آللَّهُ أَذِنَ لَكُمْ ۖ أَمْ عَلَى اللَّهِ تَفْتَرُونَ
ಹೇಳಿರಿ; ಅಲ್ಲಾಹನು ನಿಮಗಾಗಿ ದಯಪಾಲಿಸಿದ ಆಹಾರದ ಬಗ್ಗೆ ನೀವು ಯೋಚಿಸಿದ್ದೀರಾ ? ನೀವು ಅದರಲ್ಲಿ ಕೆಲವು ಅಂಶವನ್ನು ನಿಷಿದ್ಧವನ್ನಾಗಿಯೂ, ಇನ್ನು ಕೆಲವು ಅಂಶವನ್ನು ಧರ್ಮಬದ್ಧವನ್ನಾಗಿಯೂ ಮಾಡಿಕೊಂಡಿರುವಿರಿ. ಹೇಳಿರಿ; ನಿಮಗೆ ಅಲ್ಲಾಹನು ಅನುಮತಿಸಿರುವನೇ ಅಥವಾ ನೀವು ಅಲ್ಲಾಹನ ಮೇಲೆ ಸುಳ್ಳು ಸೃಷ್ಟಿಸುತ್ತಿರುವಿರಾ ?
60وَمَا ظَنُّ الَّذِينَ يَفْتَرُونَ عَلَى اللَّهِ الْكَذِبَ يَوْمَ الْقِيَامَةِ ۗ إِنَّ اللَّهَ لَذُو فَضْلٍ عَلَى النَّاسِ وَلَٰكِنَّ أَكْثَرَهُمْ لَا يَشْكُرُونَ
ಮತ್ತು ಅಲ್ಲಾಹನ ಮೇಲೆ ಸುಳ್ಳು ಸೃಷ್ಟಿಸುತ್ತಿರುವವರ ಭಾವನೆಯು ಪುನರುತ್ಥಾನ ದಿನದ ಕುರಿತು ಏನಾಗಿರಬಹುದು ? ನಿಜವಾಗಿಯೂ ಜನರ ಮೇಲೆ ಅಲ್ಲಾಹನ ಮಹಾ ಅನುಗ್ರವಿದೆ. ಆದರೆ ಅವರಲ್ಲಿ ಅಧಿಕಜನರು ಕೃತಜ್ಞತೆಯನ್ನು ಸಲ್ಲಿಸುವುದಿಲ್ಲ.
61وَمَا تَكُونُ فِي شَأْنٍ وَمَا تَتْلُو مِنْهُ مِن قُرْآنٍ وَلَا تَعْمَلُونَ مِنْ عَمَلٍ إِلَّا كُنَّا عَلَيْكُمْ شُهُودًا إِذْ تُفِيضُونَ فِيهِ ۚ وَمَا يَعْزُبُ عَن رَّبِّكَ مِن مِّثْقَالِ ذَرَّةٍ فِي الْأَرْضِ وَلَا فِي السَّمَاءِ وَلَا أَصْغَرَ مِن ذَٰلِكَ وَلَا أَكْبَرَ إِلَّا فِي كِتَابٍ مُّبِينٍ
ಓ ಪೈಗಂಬರರೇ ನೀವು ಯಾವ ಸ್ಥಿತಿಯಲ್ಲಿದ್ದರೂ, ಅಲ್ಲಾಹನು ಅವತೀರ್ಣಗೊಳಿಸಿರುವ ಕುರ್‌ಆನಿನಿಂದ ನೀವು ಓದಿ ಕೇಳಿಸುತ್ತಿದ್ದರೂ ಮತ್ತು ಓ ಜನರೇ ನೀವು ಯಾವುದೇ ಕೆಲಸ ಮಾಡುತ್ತಿದ್ದು ಅದರಲ್ಲಿ ಮಗ್ನರಾಗಿದ್ದರೂ ನಿಮ್ಮನ್ನು ನಾವು ನೋಡುತ್ತಿರುತ್ತೇವೆ, ಮತ್ತು ನಿಮ್ಮ ಪ್ರಭುವಿನಿಂದ ಭೂಮಿಯಲ್ಲಾಗಲಿ ಆಕಾಶದಲ್ಲಾಗಲಿ ಅಣು ತೂಕದಷ್ಟು ವಸ್ತುವೂ ಅಡಗಿರುವುದಿಲ್ಲ, ಅಥವಾ ಅದಕ್ಕಿಂತ ಚಿಕ್ಕದಿರಲಿ, ದೊಡ್ಡದಿರಲಿ ಎಲ್ಲವೂ ಒಂದು ಸುಸ್ಪಷ್ಟ ದಾಖಲೆಯಲ್ಲಿರುತ್ತದೆ.
62أَلَا إِنَّ أَوْلِيَاءَ اللَّهِ لَا خَوْفٌ عَلَيْهِمْ وَلَا هُمْ يَحْزَنُونَ
ಎಚ್ಚರಿಕೆ ಖಂಡಿತವಾಗಿಯೂ ಅಲ್ಲಾಹನ ಆಪ್ತಮಿತ್ರರಿಗೆ ಭಯವಾಗಲಿ, ದುಖಃವಾಗಲಿ ಸಂಭವಿಸುವುದಿಲ್ಲ.
63الَّذِينَ آمَنُوا وَكَانُوا يَتَّقُونَ
ಅವರು ಸತ್ಯ ವಿಶ್ವಾಸವನ್ನಿರಿಸಿ ಭಯವನ್ನಿರಿಸಿಕೊಂಡವರು ಆಗಿದ್ದಾರೆ.
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
61ಆಯತ್

ಅನುವಾದ — ಯೂನುಸ್ 61

ಸೂರಾ ಯೂನುಸ್ ಆಯತ್ 61 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಪೈಗಂಬರರೇ ನೀವು ಯಾವ ಸ್ಥಿತಿಯಲ್ಲಿದ್ದರೂ, ಅಲ್ಲಾಹನು ಅವತೀರ್ಣಗೊಳಿಸಿರುವ ಕುರ್‌ಆನಿನಿಂದ ನೀವು ಓದಿ…

ಸೂರಾ ಆಯತ್ 61/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 59–63. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers