ಯೂನುಸ್ · 64/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
لَهُمُ الْبُشْرَىٰ فِي الْحَيَاةِ الدُّنْيَا وَفِي الْآخِرَةِ ۚ لَا تَبْدِيلَ لِكَلِمَاتِ اللَّهِ ۚ ذَٰلِكَ هُوَ الْفَوْزُ الْعَظِيمُ ۝٦٤
Lahumul bushraa filha yaatid dunyaa wa fil Aakhirah; laa tabdeela likalimaatil laah; zaalika huwal fawzul `azeem
📖 ಕನ್ನಡ ಅರ್ಥ
ಅವರಿಗೆ ಈ ಇಹಲೋಕ ಜೀವನದಲ್ಲೂ, ಪರಲೋಕದಲ್ಲೂ ಶುಭವಾರ್ತೆಯಿದೆ. ಅಲ್ಲಾಹನ ವಚನಗಳಿಗೆ ಬದಲಾವಣೆಯಿಲ್ಲ. ಇದು ಮಹಾ ಯಶಸ್ಸಾಗಿರುತ್ತದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 62-66 — ಸೂರಾ ಯೂನುಸ್

62أَلَا إِنَّ أَوْلِيَاءَ اللَّهِ لَا خَوْفٌ عَلَيْهِمْ وَلَا هُمْ يَحْزَنُونَ
ಎಚ್ಚರಿಕೆ ಖಂಡಿತವಾಗಿಯೂ ಅಲ್ಲಾಹನ ಆಪ್ತಮಿತ್ರರಿಗೆ ಭಯವಾಗಲಿ, ದುಖಃವಾಗಲಿ ಸಂಭವಿಸುವುದಿಲ್ಲ.
63الَّذِينَ آمَنُوا وَكَانُوا يَتَّقُونَ
ಅವರು ಸತ್ಯ ವಿಶ್ವಾಸವನ್ನಿರಿಸಿ ಭಯವನ್ನಿರಿಸಿಕೊಂಡವರು ಆಗಿದ್ದಾರೆ.
64لَهُمُ الْبُشْرَىٰ فِي الْحَيَاةِ الدُّنْيَا وَفِي الْآخِرَةِ ۚ لَا تَبْدِيلَ لِكَلِمَاتِ اللَّهِ ۚ ذَٰلِكَ هُوَ الْفَوْزُ الْعَظِيمُ
ಅವರಿಗೆ ಈ ಇಹಲೋಕ ಜೀವನದಲ್ಲೂ, ಪರಲೋಕದಲ್ಲೂ ಶುಭವಾರ್ತೆಯಿದೆ. ಅಲ್ಲಾಹನ ವಚನಗಳಿಗೆ ಬದಲಾವಣೆಯಿಲ್ಲ. ಇದು ಮಹಾ ಯಶಸ್ಸಾಗಿರುತ್ತದೆ.
65وَلَا يَحْزُنكَ قَوْلُهُمْ ۘ إِنَّ الْعِزَّةَ لِلَّهِ جَمِيعًا ۚ هُوَ السَّمِيعُ الْعَلِيمُ
ಮತ್ತು (ಓ ಪೈಗಂಬರರೇ) ನಿಮಗೆ ಅವರ ಮಾತುಗಳು ದುಖಃಕ್ಕೀಡು ಮಾಡದಿರಲಿ. ನಿಶ್ಚಯವಾಗಿಯೂ ಸಕಲ ವಿಧದ ಪ್ರತಾಪವೂ, (ಗೌರವವೂ) ಅಲ್ಲಾಹನಿಗೆ ಇರುವುದು, ಅವನು ಚೆನ್ನಾಗಿ ಆಲಿಸುವವನು, ಸರ್ವವನ್ನು ಅರಿಯುವವನು ಆಗಿದ್ದಾನೆ.
66أَلَا إِنَّ لِلَّهِ مَن فِي السَّمَاوَاتِ وَمَن فِي الْأَرْضِ ۗ وَمَا يَتَّبِعُ الَّذِينَ يَدْعُونَ مِن دُونِ اللَّهِ شُرَكَاءَ ۚ إِن يَتَّبِعُونَ إِلَّا الظَّنَّ وَإِنْ هُمْ إِلَّا يَخْرُصُونَ
ತಿಳಿದುಕೊಳ್ಳಿರಿ. ನಿಸ್ಸಂಶಯವಾಗಿಯು ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವುದೆಲ್ಲವೂ ಅಲ್ಲಾಹನದ್ದೇ ಆಗಿದೆ, ಮತ್ತು ಅಲ್ಲಾಹನ ಹೊರತು ಇತರ ಸಹಭಾಗಿ ದೇವರುಗಳನ್ನು ಆರಾಧಿಸುತ್ತಿರುವವರು ಕೇವಲ ಊಹಾಪೋಹಗಳನ್ನು ಅನುಸರಿಸುತ್ತಿದ್ದಾರೆ.
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
64ಆಯತ್

ಅನುವಾದ — ಯೂನುಸ್ 64

ಸೂರಾ ಯೂನುಸ್ ಆಯತ್ 64 - ಓದಿ, ಆಲಿಸಿ, ಅನುವಾದ, ಕನ್ನಡ : ಅವರಿಗೆ ಈ ಇಹಲೋಕ ಜೀವನದಲ್ಲೂ, ಪರಲೋಕದಲ್ಲೂ ಶುಭವಾರ್ತೆಯಿದೆ. ಅಲ್ಲಾಹನ ವಚನಗಳಿಗೆ ಬದಲಾವಣೆಯಿಲ್ಲ. ಇದು…

ಸೂರಾ ಆಯತ್ 64/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 62–66. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers