ಯೂನುಸ್ · 66/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
أَلَا إِنَّ لِلَّهِ مَن فِي السَّمَاوَاتِ وَمَن فِي الْأَرْضِ ۗ وَمَا يَتَّبِعُ الَّذِينَ يَدْعُونَ مِن دُونِ اللَّهِ شُرَكَاءَ ۚ إِن يَتَّبِعُونَ إِلَّا الظَّنَّ وَإِنْ هُمْ إِلَّا يَخْرُصُونَ ٦٦
Transliteration
Alaaa inna lillaahi man fis samaawaati wa man fil ard; wa maa yattabi`ul lazeena yad`oona min doonil laahi shurakaaa`; iny yattabi`oona illaz zannna wa in hum illaa yakhrusoon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ತಿಳಿದುಕೊಳ್ಳಿರಿ. ನಿಸ್ಸಂಶಯವಾಗಿಯು ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವುದೆಲ್ಲವೂ ಅಲ್ಲಾಹನದ್ದೇ ಆಗಿದೆ, ಮತ್ತು ಅಲ್ಲಾಹನ ಹೊರತು ಇತರ ಸಹಭಾಗಿ ದೇವರುಗಳನ್ನು ಆರಾಧಿಸುತ್ತಿರುವವರು ಕೇವಲ ಊಹಾಪೋಹಗಳನ್ನು ಅನುಸರಿಸುತ್ತಿದ್ದಾರೆ.
Additional reference in தமிழ்
🎧 ಆಲಿಸಿ
📜 ಆಯತ್ 64-68 — ಸೂರಾ ಯೂನುಸ್
64لَهُمُ الْبُشْرَىٰ فِي الْحَيَاةِ الدُّنْيَا وَفِي الْآخِرَةِ ۚ لَا تَبْدِيلَ لِكَلِمَاتِ اللَّهِ ۚ ذَٰلِكَ هُوَ الْفَوْزُ الْعَظِيمُ
ಅವರಿಗೆ ಈ ಇಹಲೋಕ ಜೀವನದಲ್ಲೂ, ಪರಲೋಕದಲ್ಲೂ ಶುಭವಾರ್ತೆಯಿದೆ. ಅಲ್ಲಾಹನ ವಚನಗಳಿಗೆ ಬದಲಾವಣೆಯಿಲ್ಲ. ಇದು ಮಹಾ ಯಶಸ್ಸಾಗಿರುತ್ತದೆ.
65وَلَا يَحْزُنكَ قَوْلُهُمْ ۘ إِنَّ الْعِزَّةَ لِلَّهِ جَمِيعًا ۚ هُوَ السَّمِيعُ الْعَلِيمُ
ಮತ್ತು (ಓ ಪೈಗಂಬರರೇ) ನಿಮಗೆ ಅವರ ಮಾತುಗಳು ದುಖಃಕ್ಕೀಡು ಮಾಡದಿರಲಿ. ನಿಶ್ಚಯವಾಗಿಯೂ ಸಕಲ ವಿಧದ ಪ್ರತಾಪವೂ, (ಗೌರವವೂ) ಅಲ್ಲಾಹನಿಗೆ ಇರುವುದು, ಅವನು ಚೆನ್ನಾಗಿ ಆಲಿಸುವವನು, ಸರ್ವವನ್ನು ಅರಿಯುವವನು ಆಗಿದ್ದಾನೆ.
66أَلَا إِنَّ لِلَّهِ مَن فِي السَّمَاوَاتِ وَمَن فِي الْأَرْضِ ۗ وَمَا يَتَّبِعُ الَّذِينَ يَدْعُونَ مِن دُونِ اللَّهِ شُرَكَاءَ ۚ إِن يَتَّبِعُونَ إِلَّا الظَّنَّ وَإِنْ هُمْ إِلَّا يَخْرُصُونَ
ತಿಳಿದುಕೊಳ್ಳಿರಿ. ನಿಸ್ಸಂಶಯವಾಗಿಯು ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವುದೆಲ್ಲವೂ ಅಲ್ಲಾಹನದ್ದೇ ಆಗಿದೆ, ಮತ್ತು ಅಲ್ಲಾಹನ ಹೊರತು ಇತರ ಸಹಭಾಗಿ ದೇವರುಗಳನ್ನು ಆರಾಧಿಸುತ್ತಿರುವವರು ಕೇವಲ ಊಹಾಪೋಹಗಳನ್ನು ಅನುಸರಿಸುತ್ತಿದ್ದಾರೆ.
67هُوَ الَّذِي جَعَلَ لَكُمُ اللَّيْلَ لِتَسْكُنُوا فِيهِ وَالنَّهَارَ مُبْصِرًا ۚ إِنَّ فِي ذَٰلِكَ لَآيَاتٍ لِّقَوْمٍ يَسْمَعُونَ
ಮತ್ತು ಅವನೇ ರಾತ್ರಿಯನ್ನು ನಿಮಗಾಗಿ ವಿಶ್ರಾಂತಿ ಪಡೆಯಲೆಂದು ಮತ್ತು ಹಗಲನ್ನು (ಕೆಲಸ ಕಾರ್ಯಗಳಿಗಾಗಿ) ಪ್ರಕಾಶಮಾನವಾಗಿಯು ಮಾಡಿರುವನು. ನಿಶ್ಚಯವಾಗಿಯು ಇದರಲ್ಲಿ ಆಲಿಸುವ ಜನರಿಗೆ ನಿದರ್ಶನಗಳಿವೆ.
68قَالُوا اتَّخَذَ اللَّهُ وَلَدًا ۗ سُبْحَانَهُ ۖ هُوَ الْغَنِيُّ ۖ لَهُ مَا فِي السَّمَاوَاتِ وَمَا فِي الْأَرْضِ ۚ إِنْ عِندَكُم مِّن سُلْطَانٍ بِهَٰذَا ۚ أَتَقُولُونَ عَلَى اللَّهِ مَا لَا تَعْلَمُونَ
ಅಲ್ಲಾಹನು ಸಂತಾನವನ್ನು ಹೊಂದಿರುತ್ತಾನೆAದು ಅವರು ಆರೋಪಿಸುತ್ತಾರೆ. ಅವನಾದರೂ ಅದೆಷ್ಟೋ ಪರಮ ಪಾವನನು ನಿರಪೇಕ್ಷಕನು ಆಗಿರುವನು. ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವುದೆಲ್ಲವೂ ಅವನ ಅಧಿಪತ್ಯದಲ್ಲಿದೆ. ಈ ವಿಚಾರದಲ್ಲಿ ನಿಮ್ಮ ಬಳಿ ಆಧಾರವೇನೂ ಇಲ್ಲ. ನೀವು ಅರಿಯದಿದ್ದನ್ನು ಅಲ್ಲಾಹನ ಮೇಲೆ ಹೇಳುತ್ತಿರುವಿರಾ ?
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
66ಆಯತ್
ಅನುವಾದ — ಯೂನುಸ್ 66
ಸೂರಾ ಯೂನುಸ್ ಆಯತ್ 66 - ಓದಿ, ಆಲಿಸಿ, ಅನುವಾದ, ಕನ್ನಡ : ತಿಳಿದುಕೊಳ್ಳಿರಿ. ನಿಸ್ಸಂಶಯವಾಗಿಯು ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವುದೆಲ್ಲವೂ ಅಲ್ಲಾಹನದ್ದೇ ಆಗಿದೆ, ಮತ್ತು ಅಲ್ಲಾಹನ ಹೊರತು…ಸೂರಾ ಆಯತ್ 66/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 64–68. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








