ಯೂನುಸ್ · 67/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
هُوَ الَّذِي جَعَلَ لَكُمُ اللَّيْلَ لِتَسْكُنُوا فِيهِ وَالنَّهَارَ مُبْصِرًا ۚ إِنَّ فِي ذَٰلِكَ لَآيَاتٍ لِّقَوْمٍ يَسْمَعُونَ ۝٦٧
Huwal lazee ja`ala lakumul laila litaskunoo feehi wannahaara mubsiraa; inna fee zaalika la Aayaatil liqawmai yasma`oon
📖 ಕನ್ನಡ ಅರ್ಥ
ಮತ್ತು ಅವನೇ ರಾತ್ರಿಯನ್ನು ನಿಮಗಾಗಿ ವಿಶ್ರಾಂತಿ ಪಡೆಯಲೆಂದು ಮತ್ತು ಹಗಲನ್ನು (ಕೆಲಸ ಕಾರ್ಯಗಳಿಗಾಗಿ) ಪ್ರಕಾಶಮಾನವಾಗಿಯು ಮಾಡಿರುವನು. ನಿಶ್ಚಯವಾಗಿಯು ಇದರಲ್ಲಿ ಆಲಿಸುವ ಜನರಿಗೆ ನಿದರ್ಶನಗಳಿವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 65-69 — ಸೂರಾ ಯೂನುಸ್

65وَلَا يَحْزُنكَ قَوْلُهُمْ ۘ إِنَّ الْعِزَّةَ لِلَّهِ جَمِيعًا ۚ هُوَ السَّمِيعُ الْعَلِيمُ
ಮತ್ತು (ಓ ಪೈಗಂಬರರೇ) ನಿಮಗೆ ಅವರ ಮಾತುಗಳು ದುಖಃಕ್ಕೀಡು ಮಾಡದಿರಲಿ. ನಿಶ್ಚಯವಾಗಿಯೂ ಸಕಲ ವಿಧದ ಪ್ರತಾಪವೂ, (ಗೌರವವೂ) ಅಲ್ಲಾಹನಿಗೆ ಇರುವುದು, ಅವನು ಚೆನ್ನಾಗಿ ಆಲಿಸುವವನು, ಸರ್ವವನ್ನು ಅರಿಯುವವನು ಆಗಿದ್ದಾನೆ.
66أَلَا إِنَّ لِلَّهِ مَن فِي السَّمَاوَاتِ وَمَن فِي الْأَرْضِ ۗ وَمَا يَتَّبِعُ الَّذِينَ يَدْعُونَ مِن دُونِ اللَّهِ شُرَكَاءَ ۚ إِن يَتَّبِعُونَ إِلَّا الظَّنَّ وَإِنْ هُمْ إِلَّا يَخْرُصُونَ
ತಿಳಿದುಕೊಳ್ಳಿರಿ. ನಿಸ್ಸಂಶಯವಾಗಿಯು ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವುದೆಲ್ಲವೂ ಅಲ್ಲಾಹನದ್ದೇ ಆಗಿದೆ, ಮತ್ತು ಅಲ್ಲಾಹನ ಹೊರತು ಇತರ ಸಹಭಾಗಿ ದೇವರುಗಳನ್ನು ಆರಾಧಿಸುತ್ತಿರುವವರು ಕೇವಲ ಊಹಾಪೋಹಗಳನ್ನು ಅನುಸರಿಸುತ್ತಿದ್ದಾರೆ.
67هُوَ الَّذِي جَعَلَ لَكُمُ اللَّيْلَ لِتَسْكُنُوا فِيهِ وَالنَّهَارَ مُبْصِرًا ۚ إِنَّ فِي ذَٰلِكَ لَآيَاتٍ لِّقَوْمٍ يَسْمَعُونَ
ಮತ್ತು ಅವನೇ ರಾತ್ರಿಯನ್ನು ನಿಮಗಾಗಿ ವಿಶ್ರಾಂತಿ ಪಡೆಯಲೆಂದು ಮತ್ತು ಹಗಲನ್ನು (ಕೆಲಸ ಕಾರ್ಯಗಳಿಗಾಗಿ) ಪ್ರಕಾಶಮಾನವಾಗಿಯು ಮಾಡಿರುವನು. ನಿಶ್ಚಯವಾಗಿಯು ಇದರಲ್ಲಿ ಆಲಿಸುವ ಜನರಿಗೆ ನಿದರ್ಶನಗಳಿವೆ.
68قَالُوا اتَّخَذَ اللَّهُ وَلَدًا ۗ سُبْحَانَهُ ۖ هُوَ الْغَنِيُّ ۖ لَهُ مَا فِي السَّمَاوَاتِ وَمَا فِي الْأَرْضِ ۚ إِنْ عِندَكُم مِّن سُلْطَانٍ بِهَٰذَا ۚ أَتَقُولُونَ عَلَى اللَّهِ مَا لَا تَعْلَمُونَ
ಅಲ್ಲಾಹನು ಸಂತಾನವನ್ನು ಹೊಂದಿರುತ್ತಾನೆAದು ಅವರು ಆರೋಪಿಸುತ್ತಾರೆ. ಅವನಾದರೂ ಅದೆಷ್ಟೋ ಪರಮ ಪಾವನನು ನಿರಪೇಕ್ಷಕನು ಆಗಿರುವನು. ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವುದೆಲ್ಲವೂ ಅವನ ಅಧಿಪತ್ಯದಲ್ಲಿದೆ. ಈ ವಿಚಾರದಲ್ಲಿ ನಿಮ್ಮ ಬಳಿ ಆಧಾರವೇನೂ ಇಲ್ಲ. ನೀವು ಅರಿಯದಿದ್ದನ್ನು ಅಲ್ಲಾಹನ ಮೇಲೆ ಹೇಳುತ್ತಿರುವಿರಾ ?
69قُلْ إِنَّ الَّذِينَ يَفْتَرُونَ عَلَى اللَّهِ الْكَذِبَ لَا يُفْلِحُونَ
ಅಲ್ಲಾಹನ ಮೇಲೆ ಸುಳ್ಳು ಸೃಷ್ಟಿಸಿ ಹೇಳುತ್ತಿರುವವರು ಯಶಸ್ವಿಯಾಗಲಾರರು.
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
67ಆಯತ್

ಅನುವಾದ — ಯೂನುಸ್ 67

ಸೂರಾ ಯೂನುಸ್ ಆಯತ್ 67 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಅವನೇ ರಾತ್ರಿಯನ್ನು ನಿಮಗಾಗಿ ವಿಶ್ರಾಂತಿ ಪಡೆಯಲೆಂದು ಮತ್ತು ಹಗಲನ್ನು (ಕೆಲಸ ಕಾರ್ಯಗಳಿಗಾಗಿ)…

ಸೂರಾ ಆಯತ್ 67/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 65–69. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers