ಯೂನುಸ್ · 68/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
قَالُوا اتَّخَذَ اللَّهُ وَلَدًا ۗ سُبْحَانَهُ ۖ هُوَ الْغَنِيُّ ۖ لَهُ مَا فِي السَّمَاوَاتِ وَمَا فِي الْأَرْضِ ۚ إِنْ عِندَكُم مِّن سُلْطَانٍ بِهَٰذَا ۚ أَتَقُولُونَ عَلَى اللَّهِ مَا لَا تَعْلَمُونَ ۝٦٨
Qaalut takhazal laahu waladan Subhaanahoo Huwal Ghaniyyu lahoo maa fis samaawaati wa maa fil ard; in `indakum min sultaanim bihaazaaa; ataqooloona `alal laahi maa laa ta`lamoon
📖 ಕನ್ನಡ ಅರ್ಥ
ಅಲ್ಲಾಹನು ಸಂತಾನವನ್ನು ಹೊಂದಿರುತ್ತಾನೆAದು ಅವರು ಆರೋಪಿಸುತ್ತಾರೆ. ಅವನಾದರೂ ಅದೆಷ್ಟೋ ಪರಮ ಪಾವನನು ನಿರಪೇಕ್ಷಕನು ಆಗಿರುವನು. ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವುದೆಲ್ಲವೂ ಅವನ ಅಧಿಪತ್ಯದಲ್ಲಿದೆ. ಈ ವಿಚಾರದಲ್ಲಿ ನಿಮ್ಮ ಬಳಿ ಆಧಾರವೇನೂ ಇಲ್ಲ. ನೀವು ಅರಿಯದಿದ್ದನ್ನು ಅಲ್ಲಾಹನ ಮೇಲೆ ಹೇಳುತ್ತಿರುವಿರಾ ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 66-70 — ಸೂರಾ ಯೂನುಸ್

66أَلَا إِنَّ لِلَّهِ مَن فِي السَّمَاوَاتِ وَمَن فِي الْأَرْضِ ۗ وَمَا يَتَّبِعُ الَّذِينَ يَدْعُونَ مِن دُونِ اللَّهِ شُرَكَاءَ ۚ إِن يَتَّبِعُونَ إِلَّا الظَّنَّ وَإِنْ هُمْ إِلَّا يَخْرُصُونَ
ತಿಳಿದುಕೊಳ್ಳಿರಿ. ನಿಸ್ಸಂಶಯವಾಗಿಯು ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವುದೆಲ್ಲವೂ ಅಲ್ಲಾಹನದ್ದೇ ಆಗಿದೆ, ಮತ್ತು ಅಲ್ಲಾಹನ ಹೊರತು ಇತರ ಸಹಭಾಗಿ ದೇವರುಗಳನ್ನು ಆರಾಧಿಸುತ್ತಿರುವವರು ಕೇವಲ ಊಹಾಪೋಹಗಳನ್ನು ಅನುಸರಿಸುತ್ತಿದ್ದಾರೆ.
67هُوَ الَّذِي جَعَلَ لَكُمُ اللَّيْلَ لِتَسْكُنُوا فِيهِ وَالنَّهَارَ مُبْصِرًا ۚ إِنَّ فِي ذَٰلِكَ لَآيَاتٍ لِّقَوْمٍ يَسْمَعُونَ
ಮತ್ತು ಅವನೇ ರಾತ್ರಿಯನ್ನು ನಿಮಗಾಗಿ ವಿಶ್ರಾಂತಿ ಪಡೆಯಲೆಂದು ಮತ್ತು ಹಗಲನ್ನು (ಕೆಲಸ ಕಾರ್ಯಗಳಿಗಾಗಿ) ಪ್ರಕಾಶಮಾನವಾಗಿಯು ಮಾಡಿರುವನು. ನಿಶ್ಚಯವಾಗಿಯು ಇದರಲ್ಲಿ ಆಲಿಸುವ ಜನರಿಗೆ ನಿದರ್ಶನಗಳಿವೆ.
68قَالُوا اتَّخَذَ اللَّهُ وَلَدًا ۗ سُبْحَانَهُ ۖ هُوَ الْغَنِيُّ ۖ لَهُ مَا فِي السَّمَاوَاتِ وَمَا فِي الْأَرْضِ ۚ إِنْ عِندَكُم مِّن سُلْطَانٍ بِهَٰذَا ۚ أَتَقُولُونَ عَلَى اللَّهِ مَا لَا تَعْلَمُونَ
ಅಲ್ಲಾಹನು ಸಂತಾನವನ್ನು ಹೊಂದಿರುತ್ತಾನೆAದು ಅವರು ಆರೋಪಿಸುತ್ತಾರೆ. ಅವನಾದರೂ ಅದೆಷ್ಟೋ ಪರಮ ಪಾವನನು ನಿರಪೇಕ್ಷಕನು ಆಗಿರುವನು. ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವುದೆಲ್ಲವೂ ಅವನ ಅಧಿಪತ್ಯದಲ್ಲಿದೆ. ಈ ವಿಚಾರದಲ್ಲಿ ನಿಮ್ಮ ಬಳಿ ಆಧಾರವೇನೂ ಇಲ್ಲ. ನೀವು ಅರಿಯದಿದ್ದನ್ನು ಅಲ್ಲಾಹನ ಮೇಲೆ ಹೇಳುತ್ತಿರುವಿರಾ ?
69قُلْ إِنَّ الَّذِينَ يَفْتَرُونَ عَلَى اللَّهِ الْكَذِبَ لَا يُفْلِحُونَ
ಅಲ್ಲಾಹನ ಮೇಲೆ ಸುಳ್ಳು ಸೃಷ್ಟಿಸಿ ಹೇಳುತ್ತಿರುವವರು ಯಶಸ್ವಿಯಾಗಲಾರರು.
70مَتَاعٌ فِي الدُّنْيَا ثُمَّ إِلَيْنَا مَرْجِعُهُمْ ثُمَّ نُذِيقُهُمُ الْعَذَابَ الشَّدِيدَ بِمَا كَانُوا يَكْفُرُونَ
ಇಹಲೋಕದಲ್ಲಿ ಅತ್ಯಲ್ಪ ಸುಖ ಭೋಗವಿರುವುದು. ಅನಂತರ ಅವರಿಗೆ ನಮ್ಮೆಡೆಗೇ ಮರಳಬೇಕಾಗಿದೆ. ತರುವಾಯ ನಾವು ಅವರ ಸತ್ಯನಿಷೇಧದ ನಿಮಿತ್ತ ಕಠಿಣ ಯಾತನೆಯ ಸವಿಯನ್ನುಣಿಸುವೆವು.
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
68ಆಯತ್

ಅನುವಾದ — ಯೂನುಸ್ 68

ಸೂರಾ ಯೂನುಸ್ ಆಯತ್ 68 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಸಂತಾನವನ್ನು ಹೊಂದಿರುತ್ತಾನೆAದು ಅವರು ಆರೋಪಿಸುತ್ತಾರೆ. ಅವನಾದರೂ ಅದೆಷ್ಟೋ ಪರಮ ಪಾವನನು ನಿರಪೇಕ್ಷಕನು…

ಸೂರಾ ಆಯತ್ 68/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 66–70. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers