ಯೂನುಸ್ · 7/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
إِنَّ الَّذِينَ لَا يَرْجُونَ لِقَاءَنَا وَرَضُوا بِالْحَيَاةِ الدُّنْيَا وَاطْمَأَنُّوا بِهَا وَالَّذِينَ هُمْ عَنْ آيَاتِنَا غَافِلُونَ ٧
Transliteration
Innal lazeena laa yarjoona liqaaa`anaa wa radoo bilhayaatid dunyaa watma annoo bihaa wallazeena hum `an Aayaatinaa ghaafiloon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ನಿಶ್ಚಯವಾಗಿಯೂ ನಮ್ಮನ್ನು ಭೇಟಿಯಾಗುವ ನಿರೀಕ್ಷೆಯಿಲ್ಲದವರು, ಇಹಲೋಕದ ಜೀವನದಲ್ಲೇ ಸಂತುಷ್ಟರಾಗಿರುವÀರು ಮತ್ತು ಅದರಲ್ಲೇ ಸಮಾಧಾನ ಪಟ್ಟುಕೊಂಡಿರುವÀರು ಹಾಗು ನಮ್ಮ ದೃಷ್ಟಾಂತಗಳ ಬಗ್ಗೆ ಅಲಕ್ಷö್ಯರಾಗಿರುವರು
Additional reference in தமிழ்
🎧 ಆಲಿಸಿ
📜 ಆಯತ್ 5-9 — ಸೂರಾ ಯೂನುಸ್
5هُوَ الَّذِي جَعَلَ الشَّمْسَ ضِيَاءً وَالْقَمَرَ نُورًا وَقَدَّرَهُ مَنَازِلَ لِتَعْلَمُوا عَدَدَ السِّنِينَ وَالْحِسَابَ ۚ مَا خَلَقَ اللَّهُ ذَٰلِكَ إِلَّا بِالْحَقِّ ۚ يُفَصِّلُ الْآيَاتِ لِقَوْمٍ يَعْلَمُونَ
ಅವನೇ ಸೂರ್ಯನನ್ನು ಪ್ರಜ್ವಲಿಸುವಂತೆಯೂ ಚಂದ್ರನನ್ನು ಪ್ರತಿಫಲಿಸುವಂತೆಯೂ ಮಾಡಿದನು ಮತ್ತು ಅದಕ್ಕೆ ಹಂತಗಳನ್ನು ನಿಶ್ಚಯಿಸಿದನು, ಇದು ನೀವು ವರ್ಷಗಳ ಗಣನೆ ಮತ್ತು ಲೆಕ್ಕವನ್ನು ಅರಿತುಕೊಳ್ಳಲೆಂದಾಗಿದೆ. ಅಲ್ಲಾಹನು ಇವುಗಳನ್ನು ಸತ್ಯದೊಂದಿಗೆ ಸೃಷ್ಟಿಸಿದ್ದಾನೆ. ಅವನು ಈ ಪುರಾವೆಗಳನ್ನೆಲ್ಲಾ ಬುದ್ಧಿಮತಿಯನ್ನು ಹೊಂದಿರುವವರಿಗೆ ಸ್ಪಷ್ಟವಾಗಿ ವಿವರಿಸಿ ಕೊಡುತ್ತಾನೆ.
6إِنَّ فِي اخْتِلَافِ اللَّيْلِ وَالنَّهَارِ وَمَا خَلَقَ اللَّهُ فِي السَّمَاوَاتِ وَالْأَرْضِ لَآيَاتٍ لِّقَوْمٍ يَتَّقُونَ
ನಿಸ್ಸಂದೇಹವಾಗಿಯೂ ರಾತ್ರಿ ಹಗಲುಗಳ ಒಂದರಹಿAದೆ ಇನ್ನೊಂದರ ಆಗಮನದಲ್ಲೂ, ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅಲ್ಲಾಹನು ಸೃಷ್ಟಿಸಿರುವ ವಸ್ತುಗಳಲ್ಲೂ, ಭಯಭಕ್ತಿ ಹೊಂದಿದವರಿಗೆ ನಿದರ್ಶನಗಳಿವೆ.
7إِنَّ الَّذِينَ لَا يَرْجُونَ لِقَاءَنَا وَرَضُوا بِالْحَيَاةِ الدُّنْيَا وَاطْمَأَنُّوا بِهَا وَالَّذِينَ هُمْ عَنْ آيَاتِنَا غَافِلُونَ
ನಿಶ್ಚಯವಾಗಿಯೂ ನಮ್ಮನ್ನು ಭೇಟಿಯಾಗುವ ನಿರೀಕ್ಷೆಯಿಲ್ಲದವರು, ಇಹಲೋಕದ ಜೀವನದಲ್ಲೇ ಸಂತುಷ್ಟರಾಗಿರುವÀರು ಮತ್ತು ಅದರಲ್ಲೇ ಸಮಾಧಾನ ಪಟ್ಟುಕೊಂಡಿರುವÀರು ಹಾಗು ನಮ್ಮ ದೃಷ್ಟಾಂತಗಳ ಬಗ್ಗೆ ಅಲಕ್ಷö್ಯರಾಗಿರುವರು
8أُولَٰئِكَ مَأْوَاهُمُ النَّارُ بِمَا كَانُوا يَكْسِبُونَ
ಇಂತಹವರ ನೆಲೆಯು ಅವರ ಕರ್ಮಗಳ ಕಾರಣದಿಂದ ನರಕಾಗ್ನಿಯಾಗಿರುತ್ತದೆ.
9إِنَّ الَّذِينَ آمَنُوا وَعَمِلُوا الصَّالِحَاتِ يَهْدِيهِمْ رَبُّهُم بِإِيمَانِهِمْ ۖ تَجْرِي مِن تَحْتِهِمُ الْأَنْهَارُ فِي جَنَّاتِ النَّعِيمِ
ನಿಶ್ಚಯವಾಗಿಯೂ ಸತ್ಯವಿಶ್ವಾಸವನ್ನಿರಿಸಿ ಸತ್ಕರ್ಮಗಳನ್ನೆಸಗಿದವರಿಗೆ ಅವರ ಪ್ರಭುವು ಅವರ ಸತ್ಯವಿಶ್ವಾಸದ ನಿಮಿತ್ತ ಸನ್ಮಾರ್ಗದಲ್ಲಿ ನಡೆಸುವನು, ಅವರಿಗೆ ಅನುಗ್ರಹಪೂರ್ಣ ಸ್ವರ್ಗೋದ್ಯಾನಗಳಲ್ಲಿ ವಾಸಸ್ಥಾನವಿರುವುದು, ಅವುಗಳ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವವು.
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
7ಆಯತ್
ಅನುವಾದ — ಯೂನುಸ್ 7
ಸೂರಾ ಯೂನುಸ್ ಆಯತ್ 7 - ಓದಿ, ಆಲಿಸಿ, ಅನುವಾದ, ಕನ್ನಡ : ನಿಶ್ಚಯವಾಗಿಯೂ ನಮ್ಮನ್ನು ಭೇಟಿಯಾಗುವ ನಿರೀಕ್ಷೆಯಿಲ್ಲದವರು, ಇಹಲೋಕದ ಜೀವನದಲ್ಲೇ ಸಂತುಷ್ಟರಾಗಿರುವÀರು ಮತ್ತು ಅದರಲ್ಲೇ ಸಮಾಧಾನ…ಸೂರಾ ಆಯತ್ 7/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 5–9. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, September 8, 2026
Don't forget us in your sincere prayers








