ಯೂನುಸ್ · 74/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
ثُمَّ بَعَثْنَا مِن بَعْدِهِ رُسُلًا إِلَىٰ قَوْمِهِمْ فَجَاءُوهُم بِالْبَيِّنَاتِ فَمَا كَانُوا لِيُؤْمِنُوا بِمَا كَذَّبُوا بِهِ مِن قَبْلُ ۚ كَذَٰلِكَ نَطْبَعُ عَلَىٰ قُلُوبِ الْمُعْتَدِينَ ۝٧٤
Summma ba`asnaa mim ba`dihee Rusulan ilaa qawmihim fajaaa`oohum bilbaiyinaati famaa kaanoo liyu`minoo bimaa kazzaboo bihee min qabl; kazaalika natba`u `alaa quloobil mu`tadeen
📖 ಕನ್ನಡ ಅರ್ಥ
ತರುವಾಯ ನಾವು ನೂಹ್‌ರವರ ನಂತರ ಇತರ ಸಂದೇಶವಾಹಕರನ್ನು ತಮ್ಮತಮ್ಮ ಜನಾಂಗದೆಡೆಗೆ ನಿಯೋಗಿಸಿದೆವು. ಅವರೆಲ್ಲ ಸುಸ್ಪಷ್ಟ ಪುರಾವೆಗಳೊಂದಿಗೆ ಅವರೆಡೆಗೆ ಆಗಮಿಸಿದರು. ಆದರೆ ಅವರು ಈ ಮುಂಚೆ ಸುಳ್ಳಾಗಿಸಿದ್ದನ್ನು ವಿಶ್ವಾಸವಿಡುವವರಾಗಿರಲಿಲ್ಲ. ಇದೇ ಪ್ರಕಾರ ನಾವು ಮೇರೆ ಮೀರುವವರ ಹೃದಯಗಳ ಮೇಲೆ ಮುದ್ರೆಯೊತ್ತಿಬಿಡುವೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 72-76 — ಸೂರಾ ಯೂನುಸ್

72فَإِن تَوَلَّيْتُمْ فَمَا سَأَلْتُكُم مِّنْ أَجْرٍ ۖ إِنْ أَجْرِيَ إِلَّا عَلَى اللَّهِ ۖ وَأُمِرْتُ أَنْ أَكُونَ مِنَ الْمُسْلِمِينَ
ಅನಂತರವೂ ನೀವು ವಿಮುಖರಾಗುವುದಾದರೆ ನಾನು ನಿಮ್ಮಲ್ಲಿ ಯಾವ ಪ್ರತಿಫಲವನ್ನಂತು ಬೇಡಿರುವುದಿಲ್ಲ. ನನ್ನ ಪ್ರತಿಫಲವಂತು ಅಲ್ಲಾಹನ ಹೊಣೆಯಲ್ಲಿದೆ ಮತ್ತು (ಅಲ್ಲಾಹನಿಗೆ) ವಿಧೇಯರಾದವರಲ್ಲಿ ಸೇರಲು ನನಗೆ ಆಜ್ಞಾಪಿಸಲಾಗಿದೆ.
73فَكَذَّبُوهُ فَنَجَّيْنَاهُ وَمَن مَّعَهُ فِي الْفُلْكِ وَجَعَلْنَاهُمْ خَلَائِفَ وَأَغْرَقْنَا الَّذِينَ كَذَّبُوا بِآيَاتِنَا ۖ فَانظُرْ كَيْفَ كَانَ عَاقِبَةُ الْمُنذَرِينَ
ಆದರೆ ಅವರು (ಅವರ ಜನಾಂಗ) ನೂಹ್‌ರವರನ್ನು ಸುಳ್ಳಾಗಿಸಿದರು. ಅನಂತರ ನಾವು ಅವರನ್ನು, ಅವರ ಜೊತೆ ಹಡಗಿನಲ್ಲಿದ್ದವರನ್ನೂ ರಕ್ಷಿಸಿದೆವು ಮತ್ತು ಅವರನ್ನು ಭೂಮಿಯಲ್ಲಿ ಉತ್ತರಾಧಿಕಾರಿಗಳನ್ನಾಗಿ ಮಾಡಿದೆವು ಮತ್ತು ನಮ್ಮ ದೃಷ್ಟಾಂತಗಳನ್ನು ಸುಳ್ಳಾಗಿಸುತ್ತಿದ್ದವರನ್ನು ಮುಳುಗಿಸಿಬಿಟ್ಟೆವು. ಆದ್ದರಿಂದ ನೀವು ಮುನ್ನೆಚ್ಚರಿಕೆ ನೀಡಲ್ಪಟ್ಟವರ ಗತಿ ಏನಾಯಿತೆಂಬುದನ್ನು ನೋಡಿರಿ.
74ثُمَّ بَعَثْنَا مِن بَعْدِهِ رُسُلًا إِلَىٰ قَوْمِهِمْ فَجَاءُوهُم بِالْبَيِّنَاتِ فَمَا كَانُوا لِيُؤْمِنُوا بِمَا كَذَّبُوا بِهِ مِن قَبْلُ ۚ كَذَٰلِكَ نَطْبَعُ عَلَىٰ قُلُوبِ الْمُعْتَدِينَ
ತರುವಾಯ ನಾವು ನೂಹ್‌ರವರ ನಂತರ ಇತರ ಸಂದೇಶವಾಹಕರನ್ನು ತಮ್ಮತಮ್ಮ ಜನಾಂಗದೆಡೆಗೆ ನಿಯೋಗಿಸಿದೆವು. ಅವರೆಲ್ಲ ಸುಸ್ಪಷ್ಟ ಪುರಾವೆಗಳೊಂದಿಗೆ ಅವರೆಡೆಗೆ ಆಗಮಿಸಿದರು. ಆದರೆ ಅವರು ಈ ಮುಂಚೆ ಸುಳ್ಳಾಗಿಸಿದ್ದನ್ನು ವಿಶ್ವಾಸವಿಡುವವರಾಗಿರಲಿಲ್ಲ. ಇದೇ ಪ್ರಕಾರ ನಾವು ಮೇರೆ ಮೀರುವವರ ಹೃದಯಗಳ ಮೇಲೆ ಮುದ್ರೆಯೊತ್ತಿಬಿಡುವೆವು.
75ثُمَّ بَعَثْنَا مِن بَعْدِهِم مُّوسَىٰ وَهَارُونَ إِلَىٰ فِرْعَوْنَ وَمَلَئِهِ بِآيَاتِنَا فَاسْتَكْبَرُوا وَكَانُوا قَوْمًا مُّجْرِمِينَ
. ತರುವಾಯ ನಾವು ಆ ಸಂದೇಶವಾಹಕರ ನಂತರ ಮೂಸಾ ಮತ್ತು ಹಾರೂನರವರನ್ನು ಫಿರ್‌ಔನ್ ಮತ್ತು ಅವನ ಮುಖಂಡರೆಡೆಗೆ ನಮ್ಮ ದೃಷ್ಟಾಂತಗಳೊAದಿಗೆ ನಿಯೋಗಿಸಿದೆವು. ಆದರೆ ಅವರು ಅಹಂಕಾರ ತೋರಿದರು ಮತ್ತು ಅವರು ಅಪರಾಧಿ ಜನಾಂಗವಾಗಿದ್ದರು.
76فَلَمَّا جَاءَهُمُ الْحَقُّ مِنْ عِندِنَا قَالُوا إِنَّ هَٰذَا لَسِحْرٌ مُّبِينٌ
ಅನಂತರ ಅವರ ಬಳಿಗೆ ನಮ್ಮ ಕಡೆಯಿಂದ ಸತ್ಯವು ಬಂದಾಗ ಖಂಡಿತವಾಗಿಯೂ ಇದು ಸ್ಪಷ್ಟ ಜಾದೂವಾಗಿದೆ ಎಂದರು.
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
74ಆಯತ್

ಅನುವಾದ — ಯೂನುಸ್ 74

ಸೂರಾ ಯೂನುಸ್ ಆಯತ್ 74 - ಓದಿ, ಆಲಿಸಿ, ಅನುವಾದ, ಕನ್ನಡ : ತರುವಾಯ ನಾವು ನೂಹ್‌ರವರ ನಂತರ ಇತರ ಸಂದೇಶವಾಹಕರನ್ನು ತಮ್ಮತಮ್ಮ ಜನಾಂಗದೆಡೆಗೆ ನಿಯೋಗಿಸಿದೆವು. ಅವರೆಲ್ಲ…

ಸೂರಾ ಆಯತ್ 74/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 72–76. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers