ಯೂನುಸ್ · 78/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
قَالُوا أَجِئْتَنَا لِتَلْفِتَنَا عَمَّا وَجَدْنَا عَلَيْهِ آبَاءَنَا وَتَكُونَ لَكُمَا الْكِبْرِيَاءُ فِي الْأَرْضِ وَمَا نَحْنُ لَكُمَا بِمُؤْمِنِينَ ۝٧٨
Qaaloo aji`tanaa litalfitanaa `ammaa wajadnaa `alaihi aabaaa`anaa wa takoona lakumal kibriyaaa`u fil ardi wa maa nahnu lakumaa bimu` mineen
📖 ಕನ್ನಡ ಅರ್ಥ
ಅವರು ಹೇಳಿದರು; ನಾವು ನಮ್ಮ ಪೂರ್ವಿಕರನ್ನು ಯಾವ ಮಾರ್ಗದಲ್ಲಿ ಕಂಡಿದ್ದೇವೆಯೋ ಅದರಿಂದ ನೀವು ನಮ್ಮನ್ನು ಸರಿಸಿಬಿಡಲೆಂದೂ, ಭೂಮಿಯಲ್ಲಿ ನಿಮಗಿಬ್ಬರಿಗೂ ಹಿರಿಮೆ ಸಿಗಲೆಂದೂ ನೀವು ನಮ್ಮ ಬಳಿಗೆ ಬಂದಿರುವಿರಾ? ನಾವು ನಿಮ್ಮಿಬ್ಬರನ್ನು ಎಂದಿಗೂ ನಂಬುವವರಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 76-80 — ಸೂರಾ ಯೂನುಸ್

76فَلَمَّا جَاءَهُمُ الْحَقُّ مِنْ عِندِنَا قَالُوا إِنَّ هَٰذَا لَسِحْرٌ مُّبِينٌ
ಅನಂತರ ಅವರ ಬಳಿಗೆ ನಮ್ಮ ಕಡೆಯಿಂದ ಸತ್ಯವು ಬಂದಾಗ ಖಂಡಿತವಾಗಿಯೂ ಇದು ಸ್ಪಷ್ಟ ಜಾದೂವಾಗಿದೆ ಎಂದರು.
77قَالَ مُوسَىٰ أَتَقُولُونَ لِلْحَقِّ لَمَّا جَاءَكُمْ ۖ أَسِحْرٌ هَٰذَا وَلَا يُفْلِحُ السَّاحِرُونَ
ಮೂಸಾ ಉತ್ತರಿಸಿದರು. ಸತ್ಯವು ನಿಮ್ಮೆಡೆಗೆ ಬಂದಾಗ ನೀವು ಇಂತಹ ಮಾತನ್ನು ಹೇಳುತ್ತಿರುವಿರಾ ? ಇದು ಜಾದುವೇ ? ವಸ್ತುತಃ ಜಾದೂಗಾರರು ಯಶಸ್ಸು ಪಡೆಯಲಾರರು.
78قَالُوا أَجِئْتَنَا لِتَلْفِتَنَا عَمَّا وَجَدْنَا عَلَيْهِ آبَاءَنَا وَتَكُونَ لَكُمَا الْكِبْرِيَاءُ فِي الْأَرْضِ وَمَا نَحْنُ لَكُمَا بِمُؤْمِنِينَ
ಅವರು ಹೇಳಿದರು; ನಾವು ನಮ್ಮ ಪೂರ್ವಿಕರನ್ನು ಯಾವ ಮಾರ್ಗದಲ್ಲಿ ಕಂಡಿದ್ದೇವೆಯೋ ಅದರಿಂದ ನೀವು ನಮ್ಮನ್ನು ಸರಿಸಿಬಿಡಲೆಂದೂ, ಭೂಮಿಯಲ್ಲಿ ನಿಮಗಿಬ್ಬರಿಗೂ ಹಿರಿಮೆ ಸಿಗಲೆಂದೂ ನೀವು ನಮ್ಮ ಬಳಿಗೆ ಬಂದಿರುವಿರಾ? ನಾವು ನಿಮ್ಮಿಬ್ಬರನ್ನು ಎಂದಿಗೂ ನಂಬುವವರಲ್ಲ.
79وَقَالَ فِرْعَوْنُ ائْتُونِي بِكُلِّ سَاحِرٍ عَلِيمٍ
ಮತ್ತು ಫಿರ್‌ಔನನು ಆಜ್ಞಾಪಿಸಿದನು ನೀವು ನನ್ನ ಬಳಿಗೆ ಪ್ರತಿಯೊಬ್ಬ ನಿಪುಣ ಜಾದೂಗಾರನನ್ನು ಹಾಜರುಪಡಿಸಿರಿ.
80فَلَمَّا جَاءَ السَّحَرَةُ قَالَ لَهُم مُّوسَىٰ أَلْقُوا مَا أَنتُم مُّلْقُونَ
ಅನಂತರ ಜಾದೂಗಾರರು ಬಂದಾಗ ಮೂಸಾ ಅವರೊಡನೆ ಹೇಳಿದರು; ನಿಮಗೆ ಹಾಕಲಿರುವ ಮೊಡಿಯನ್ನು ಹಾಕಿಬಿಡಿರಿ.
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
78ಆಯತ್

ಅನುವಾದ — ಯೂನುಸ್ 78

ಸೂರಾ ಯೂನುಸ್ ಆಯತ್ 78 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಹೇಳಿದರು; ನಾವು ನಮ್ಮ ಪೂರ್ವಿಕರನ್ನು ಯಾವ ಮಾರ್ಗದಲ್ಲಿ ಕಂಡಿದ್ದೇವೆಯೋ ಅದರಿಂದ ನೀವು…

ಸೂರಾ ಆಯತ್ 78/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 76–80. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers