ಯೂನುಸ್ · 80/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
فَلَمَّا جَاءَ السَّحَرَةُ قَالَ لَهُم مُّوسَىٰ أَلْقُوا مَا أَنتُم مُّلْقُونَ ۝٨٠
Falammaa jaaa`assa haratu qaala lahum Moosaaa alqoo maaa antum mulqoon
📖 ಕನ್ನಡ ಅರ್ಥ
ಅನಂತರ ಜಾದೂಗಾರರು ಬಂದಾಗ ಮೂಸಾ ಅವರೊಡನೆ ಹೇಳಿದರು; ನಿಮಗೆ ಹಾಕಲಿರುವ ಮೊಡಿಯನ್ನು ಹಾಕಿಬಿಡಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 78-82 — ಸೂರಾ ಯೂನುಸ್

78قَالُوا أَجِئْتَنَا لِتَلْفِتَنَا عَمَّا وَجَدْنَا عَلَيْهِ آبَاءَنَا وَتَكُونَ لَكُمَا الْكِبْرِيَاءُ فِي الْأَرْضِ وَمَا نَحْنُ لَكُمَا بِمُؤْمِنِينَ
ಅವರು ಹೇಳಿದರು; ನಾವು ನಮ್ಮ ಪೂರ್ವಿಕರನ್ನು ಯಾವ ಮಾರ್ಗದಲ್ಲಿ ಕಂಡಿದ್ದೇವೆಯೋ ಅದರಿಂದ ನೀವು ನಮ್ಮನ್ನು ಸರಿಸಿಬಿಡಲೆಂದೂ, ಭೂಮಿಯಲ್ಲಿ ನಿಮಗಿಬ್ಬರಿಗೂ ಹಿರಿಮೆ ಸಿಗಲೆಂದೂ ನೀವು ನಮ್ಮ ಬಳಿಗೆ ಬಂದಿರುವಿರಾ? ನಾವು ನಿಮ್ಮಿಬ್ಬರನ್ನು ಎಂದಿಗೂ ನಂಬುವವರಲ್ಲ.
79وَقَالَ فِرْعَوْنُ ائْتُونِي بِكُلِّ سَاحِرٍ عَلِيمٍ
ಮತ್ತು ಫಿರ್‌ಔನನು ಆಜ್ಞಾಪಿಸಿದನು ನೀವು ನನ್ನ ಬಳಿಗೆ ಪ್ರತಿಯೊಬ್ಬ ನಿಪುಣ ಜಾದೂಗಾರನನ್ನು ಹಾಜರುಪಡಿಸಿರಿ.
80فَلَمَّا جَاءَ السَّحَرَةُ قَالَ لَهُم مُّوسَىٰ أَلْقُوا مَا أَنتُم مُّلْقُونَ
ಅನಂತರ ಜಾದೂಗಾರರು ಬಂದಾಗ ಮೂಸಾ ಅವರೊಡನೆ ಹೇಳಿದರು; ನಿಮಗೆ ಹಾಕಲಿರುವ ಮೊಡಿಯನ್ನು ಹಾಕಿಬಿಡಿರಿ.
81فَلَمَّا أَلْقَوْا قَالَ مُوسَىٰ مَا جِئْتُم بِهِ السِّحْرُ ۖ إِنَّ اللَّهَ سَيُبْطِلُهُ ۖ إِنَّ اللَّهَ لَا يُصْلِحُ عَمَلَ الْمُفْسِدِينَ
ಅವರು ಮೊಡಿ ಹಾಕಿದಾಗ ಮೂಸಾ ಹೇಳಿದರು; ನೀವು ತಂದಿರುವುದು ಜಾದೂವಾಗಿದೆ. ನಿಶ್ಚಯವಾಗಿಯೂ ಅಲ್ಲಾಹನು ಸಧ್ಯದಲ್ಲೇ ಅದನ್ನು ನಿಶ್ಫಲಗೊಳಿಸುವನು. ಅಲ್ಲಾಹನು ಕಿಡಿಗೇಡಿಗಳ ಕಾರ್ಯವನ್ನು ಕೈಗೂಡಿಸುವುದಿಲ್ಲ.
82وَيُحِقُّ اللَّهُ الْحَقَّ بِكَلِمَاتِهِ وَلَوْ كَرِهَ الْمُجْرِمُونَ
ಮತ್ತು ಅಲ್ಲಾಹನು ತನ್ನ ವಚನಗಳ ಮೂಲಕ ಸತ್ಯವನ್ನು ಸಾಬೀತು ಮಾಡಿ ತೋರಿಸುವನು, ಅದು ಅಪರಾಧಿಗಳಿಗೆ ಇಷ್ಟವಿರದಿದ್ದರೂ ಸರಿಯೇ.
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
80ಆಯತ್

ಅನುವಾದ — ಯೂನುಸ್ 80

ಸೂರಾ ಯೂನುಸ್ ಆಯತ್ 80 - ಓದಿ, ಆಲಿಸಿ, ಅನುವಾದ, ಕನ್ನಡ : ಅನಂತರ ಜಾದೂಗಾರರು ಬಂದಾಗ ಮೂಸಾ ಅವರೊಡನೆ ಹೇಳಿದರು; ನಿಮಗೆ ಹಾಕಲಿರುವ ಮೊಡಿಯನ್ನು ಹಾಕಿಬಿಡಿರಿ.

ಸೂರಾ ಆಯತ್ 80/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 78–82. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers