ಯೂನುಸ್ · 81/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
فَلَمَّا أَلْقَوْا قَالَ مُوسَىٰ مَا جِئْتُم بِهِ السِّحْرُ ۖ إِنَّ اللَّهَ سَيُبْطِلُهُ ۖ إِنَّ اللَّهَ لَا يُصْلِحُ عَمَلَ الْمُفْسِدِينَ ۝٨١
Falammaaa alqaw qaala Moosaa maa ji`tum bihis sihru innal laaha sa yubtiluhoo innal laaha laa yuslihu `amalal mufsideen
📖 ಕನ್ನಡ ಅರ್ಥ
ಅವರು ಮೊಡಿ ಹಾಕಿದಾಗ ಮೂಸಾ ಹೇಳಿದರು; ನೀವು ತಂದಿರುವುದು ಜಾದೂವಾಗಿದೆ. ನಿಶ್ಚಯವಾಗಿಯೂ ಅಲ್ಲಾಹನು ಸಧ್ಯದಲ್ಲೇ ಅದನ್ನು ನಿಶ್ಫಲಗೊಳಿಸುವನು. ಅಲ್ಲಾಹನು ಕಿಡಿಗೇಡಿಗಳ ಕಾರ್ಯವನ್ನು ಕೈಗೂಡಿಸುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 79-83 — ಸೂರಾ ಯೂನುಸ್

79وَقَالَ فِرْعَوْنُ ائْتُونِي بِكُلِّ سَاحِرٍ عَلِيمٍ
ಮತ್ತು ಫಿರ್‌ಔನನು ಆಜ್ಞಾಪಿಸಿದನು ನೀವು ನನ್ನ ಬಳಿಗೆ ಪ್ರತಿಯೊಬ್ಬ ನಿಪುಣ ಜಾದೂಗಾರನನ್ನು ಹಾಜರುಪಡಿಸಿರಿ.
80فَلَمَّا جَاءَ السَّحَرَةُ قَالَ لَهُم مُّوسَىٰ أَلْقُوا مَا أَنتُم مُّلْقُونَ
ಅನಂತರ ಜಾದೂಗಾರರು ಬಂದಾಗ ಮೂಸಾ ಅವರೊಡನೆ ಹೇಳಿದರು; ನಿಮಗೆ ಹಾಕಲಿರುವ ಮೊಡಿಯನ್ನು ಹಾಕಿಬಿಡಿರಿ.
81فَلَمَّا أَلْقَوْا قَالَ مُوسَىٰ مَا جِئْتُم بِهِ السِّحْرُ ۖ إِنَّ اللَّهَ سَيُبْطِلُهُ ۖ إِنَّ اللَّهَ لَا يُصْلِحُ عَمَلَ الْمُفْسِدِينَ
ಅವರು ಮೊಡಿ ಹಾಕಿದಾಗ ಮೂಸಾ ಹೇಳಿದರು; ನೀವು ತಂದಿರುವುದು ಜಾದೂವಾಗಿದೆ. ನಿಶ್ಚಯವಾಗಿಯೂ ಅಲ್ಲಾಹನು ಸಧ್ಯದಲ್ಲೇ ಅದನ್ನು ನಿಶ್ಫಲಗೊಳಿಸುವನು. ಅಲ್ಲಾಹನು ಕಿಡಿಗೇಡಿಗಳ ಕಾರ್ಯವನ್ನು ಕೈಗೂಡಿಸುವುದಿಲ್ಲ.
82وَيُحِقُّ اللَّهُ الْحَقَّ بِكَلِمَاتِهِ وَلَوْ كَرِهَ الْمُجْرِمُونَ
ಮತ್ತು ಅಲ್ಲಾಹನು ತನ್ನ ವಚನಗಳ ಮೂಲಕ ಸತ್ಯವನ್ನು ಸಾಬೀತು ಮಾಡಿ ತೋರಿಸುವನು, ಅದು ಅಪರಾಧಿಗಳಿಗೆ ಇಷ್ಟವಿರದಿದ್ದರೂ ಸರಿಯೇ.
83فَمَا آمَنَ لِمُوسَىٰ إِلَّا ذُرِّيَّةٌ مِّن قَوْمِهِ عَلَىٰ خَوْفٍ مِّن فِرْعَوْنَ وَمَلَئِهِمْ أَن يَفْتِنَهُمْ ۚ وَإِنَّ فِرْعَوْنَ لَعَالٍ فِي الْأَرْضِ وَإِنَّهُ لَمِنَ الْمُسْرِفِينَ
ಫಿರ್‌ಔನ್ ಮತ್ತು ಅವನ ಮುಖಂಡರು ತಮ್ಮನ್ನು ಹಿಂಸೆಗೊಳಪಡಿಸಬಹುದೆAದು ಹೆದರಿ ಮೂಸಾರವರ ಮೇಲೆ ಅವರ ಜನಾಂಗದ ಅತ್ಯಲ್ಪ ಮಂದಿ ಯುವಕರ ಹೊರತು ಇನ್ನಾರು ವಿಶ್ವಾಸವಿರಿಸಲಿಲ್ಲ. ಮತ್ತು ನಿಜವಾಗಿಯೂ ಫಿರ್‌ಔನನು ಭೂಮಿಯಲ್ಲಿ ಪ್ರಾಬಲ್ಯ ಹೊಂದಿದ್ದನು. ಮಾತ್ರವಲ್ಲದೆ ಅವನು ಹದ್ದು ಮೀರಿದವರಲ್ಲಾಗಿದ್ದನು.
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
81ಆಯತ್

ಅನುವಾದ — ಯೂನುಸ್ 81

ಸೂರಾ ಯೂನುಸ್ ಆಯತ್ 81 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಮೊಡಿ ಹಾಕಿದಾಗ ಮೂಸಾ ಹೇಳಿದರು; ನೀವು ತಂದಿರುವುದು ಜಾದೂವಾಗಿದೆ. ನಿಶ್ಚಯವಾಗಿಯೂ ಅಲ್ಲಾಹನು…

ಸೂರಾ ಆಯತ್ 81/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 79–83. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers