ಯೂನುಸ್ · 82/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
وَيُحِقُّ اللَّهُ الْحَقَّ بِكَلِمَاتِهِ وَلَوْ كَرِهَ الْمُجْرِمُونَ ٨٢
Transliteration
Wa yuhiqqul laahul haqqa bi Kalimaatihee wa law karihal mujrimoon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಮತ್ತು ಅಲ್ಲಾಹನು ತನ್ನ ವಚನಗಳ ಮೂಲಕ ಸತ್ಯವನ್ನು ಸಾಬೀತು ಮಾಡಿ ತೋರಿಸುವನು, ಅದು ಅಪರಾಧಿಗಳಿಗೆ ಇಷ್ಟವಿರದಿದ್ದರೂ ಸರಿಯೇ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 80-84 — ಸೂರಾ ಯೂನುಸ್
80فَلَمَّا جَاءَ السَّحَرَةُ قَالَ لَهُم مُّوسَىٰ أَلْقُوا مَا أَنتُم مُّلْقُونَ
ಅನಂತರ ಜಾದೂಗಾರರು ಬಂದಾಗ ಮೂಸಾ ಅವರೊಡನೆ ಹೇಳಿದರು; ನಿಮಗೆ ಹಾಕಲಿರುವ ಮೊಡಿಯನ್ನು ಹಾಕಿಬಿಡಿರಿ.
81فَلَمَّا أَلْقَوْا قَالَ مُوسَىٰ مَا جِئْتُم بِهِ السِّحْرُ ۖ إِنَّ اللَّهَ سَيُبْطِلُهُ ۖ إِنَّ اللَّهَ لَا يُصْلِحُ عَمَلَ الْمُفْسِدِينَ
ಅವರು ಮೊಡಿ ಹಾಕಿದಾಗ ಮೂಸಾ ಹೇಳಿದರು; ನೀವು ತಂದಿರುವುದು ಜಾದೂವಾಗಿದೆ. ನಿಶ್ಚಯವಾಗಿಯೂ ಅಲ್ಲಾಹನು ಸಧ್ಯದಲ್ಲೇ ಅದನ್ನು ನಿಶ್ಫಲಗೊಳಿಸುವನು. ಅಲ್ಲಾಹನು ಕಿಡಿಗೇಡಿಗಳ ಕಾರ್ಯವನ್ನು ಕೈಗೂಡಿಸುವುದಿಲ್ಲ.
82وَيُحِقُّ اللَّهُ الْحَقَّ بِكَلِمَاتِهِ وَلَوْ كَرِهَ الْمُجْرِمُونَ
ಮತ್ತು ಅಲ್ಲಾಹನು ತನ್ನ ವಚನಗಳ ಮೂಲಕ ಸತ್ಯವನ್ನು ಸಾಬೀತು ಮಾಡಿ ತೋರಿಸುವನು, ಅದು ಅಪರಾಧಿಗಳಿಗೆ ಇಷ್ಟವಿರದಿದ್ದರೂ ಸರಿಯೇ.
83فَمَا آمَنَ لِمُوسَىٰ إِلَّا ذُرِّيَّةٌ مِّن قَوْمِهِ عَلَىٰ خَوْفٍ مِّن فِرْعَوْنَ وَمَلَئِهِمْ أَن يَفْتِنَهُمْ ۚ وَإِنَّ فِرْعَوْنَ لَعَالٍ فِي الْأَرْضِ وَإِنَّهُ لَمِنَ الْمُسْرِفِينَ
ಫಿರ್‌ಔನ್ ಮತ್ತು ಅವನ ಮುಖಂಡರು ತಮ್ಮನ್ನು ಹಿಂಸೆಗೊಳಪಡಿಸಬಹುದೆAದು ಹೆದರಿ ಮೂಸಾರವರ ಮೇಲೆ ಅವರ ಜನಾಂಗದ ಅತ್ಯಲ್ಪ ಮಂದಿ ಯುವಕರ ಹೊರತು ಇನ್ನಾರು ವಿಶ್ವಾಸವಿರಿಸಲಿಲ್ಲ. ಮತ್ತು ನಿಜವಾಗಿಯೂ ಫಿರ್‌ಔನನು ಭೂಮಿಯಲ್ಲಿ ಪ್ರಾಬಲ್ಯ ಹೊಂದಿದ್ದನು. ಮಾತ್ರವಲ್ಲದೆ ಅವನು ಹದ್ದು ಮೀರಿದವರಲ್ಲಾಗಿದ್ದನು.
84وَقَالَ مُوسَىٰ يَا قَوْمِ إِن كُنتُمْ آمَنتُم بِاللَّهِ فَعَلَيْهِ تَوَكَّلُوا إِن كُنتُم مُّسْلِمِينَ
ಮತ್ತು ಮೂಸಾ ಹೇಳಿದರು ಓ ನನ್ನ ಜನಾಂಗದವರೇ ನೀವು ಅಲ್ಲಾಹನಲ್ಲಿ ವಿಶ್ವಾಸವಿರಿಸಿದವರಾಗಿದ್ದರೆ ಅವನ ಮೇಲೆಯೇ ಭರವಸೆಯನ್ನಿರಿಸಿರಿ, ನೀವು ಶರಣಾದವರಾಗಿದ್ದರೆ.
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
82ಆಯತ್
ಅನುವಾದ — ಯೂನುಸ್ 82
ಸೂರಾ ಯೂನುಸ್ ಆಯತ್ 82 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಅಲ್ಲಾಹನು ತನ್ನ ವಚನಗಳ ಮೂಲಕ ಸತ್ಯವನ್ನು ಸಾಬೀತು ಮಾಡಿ ತೋರಿಸುವನು, ಅದು…ಸೂರಾ ಆಯತ್ 82/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 80–84. ಕನ್ನಡ ಅರ್ಥ: தமிழ்.
ಸೂರಾ ಯೂನುಸ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, September 29, 2026
Don't forget us in your sincere prayers


