ಯೂನುಸ್ · 84/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
وَقَالَ مُوسَىٰ يَا قَوْمِ إِن كُنتُمْ آمَنتُم بِاللَّهِ فَعَلَيْهِ تَوَكَّلُوا إِن كُنتُم مُّسْلِمِينَ ۝٨٤
Wa qaala Moosaa yaa qawmi in kuntum aamantum billaahi fa`alaihi tawakkalooo in kuntum muslimeen
📖 ಕನ್ನಡ ಅರ್ಥ
ಮತ್ತು ಮೂಸಾ ಹೇಳಿದರು ಓ ನನ್ನ ಜನಾಂಗದವರೇ ನೀವು ಅಲ್ಲಾಹನಲ್ಲಿ ವಿಶ್ವಾಸವಿರಿಸಿದವರಾಗಿದ್ದರೆ ಅವನ ಮೇಲೆಯೇ ಭರವಸೆಯನ್ನಿರಿಸಿರಿ, ನೀವು ಶರಣಾದವರಾಗಿದ್ದರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 82-86 — ಸೂರಾ ಯೂನುಸ್

82وَيُحِقُّ اللَّهُ الْحَقَّ بِكَلِمَاتِهِ وَلَوْ كَرِهَ الْمُجْرِمُونَ
ಮತ್ತು ಅಲ್ಲಾಹನು ತನ್ನ ವಚನಗಳ ಮೂಲಕ ಸತ್ಯವನ್ನು ಸಾಬೀತು ಮಾಡಿ ತೋರಿಸುವನು, ಅದು ಅಪರಾಧಿಗಳಿಗೆ ಇಷ್ಟವಿರದಿದ್ದರೂ ಸರಿಯೇ.
83فَمَا آمَنَ لِمُوسَىٰ إِلَّا ذُرِّيَّةٌ مِّن قَوْمِهِ عَلَىٰ خَوْفٍ مِّن فِرْعَوْنَ وَمَلَئِهِمْ أَن يَفْتِنَهُمْ ۚ وَإِنَّ فِرْعَوْنَ لَعَالٍ فِي الْأَرْضِ وَإِنَّهُ لَمِنَ الْمُسْرِفِينَ
ಫಿರ್‌ಔನ್ ಮತ್ತು ಅವನ ಮುಖಂಡರು ತಮ್ಮನ್ನು ಹಿಂಸೆಗೊಳಪಡಿಸಬಹುದೆAದು ಹೆದರಿ ಮೂಸಾರವರ ಮೇಲೆ ಅವರ ಜನಾಂಗದ ಅತ್ಯಲ್ಪ ಮಂದಿ ಯುವಕರ ಹೊರತು ಇನ್ನಾರು ವಿಶ್ವಾಸವಿರಿಸಲಿಲ್ಲ. ಮತ್ತು ನಿಜವಾಗಿಯೂ ಫಿರ್‌ಔನನು ಭೂಮಿಯಲ್ಲಿ ಪ್ರಾಬಲ್ಯ ಹೊಂದಿದ್ದನು. ಮಾತ್ರವಲ್ಲದೆ ಅವನು ಹದ್ದು ಮೀರಿದವರಲ್ಲಾಗಿದ್ದನು.
84وَقَالَ مُوسَىٰ يَا قَوْمِ إِن كُنتُمْ آمَنتُم بِاللَّهِ فَعَلَيْهِ تَوَكَّلُوا إِن كُنتُم مُّسْلِمِينَ
ಮತ್ತು ಮೂಸಾ ಹೇಳಿದರು ಓ ನನ್ನ ಜನಾಂಗದವರೇ ನೀವು ಅಲ್ಲಾಹನಲ್ಲಿ ವಿಶ್ವಾಸವಿರಿಸಿದವರಾಗಿದ್ದರೆ ಅವನ ಮೇಲೆಯೇ ಭರವಸೆಯನ್ನಿರಿಸಿರಿ, ನೀವು ಶರಣಾದವರಾಗಿದ್ದರೆ.
85فَقَالُوا عَلَى اللَّهِ تَوَكَّلْنَا رَبَّنَا لَا تَجْعَلْنَا فِتْنَةً لِّلْقَوْمِ الظَّالِمِينَ
ಅವರೆಂದರು; ನಾವು ಅಲ್ಲಾಹನ ಮೇಲೆಯೇ ಭರವಸೆಯನ್ನಿರಿಸಿದೆವು. ಓ ನಮ್ಮ ಪ್ರಭುವೇ ! ನಮ್ಮನ್ನು ಅಕ್ರಮಿ ಜನಾಂಗಕ್ಕೆ ಪರೀಕ್ಷಾ ಸಾಧನವನ್ನಾಗಿ ಮಾಡದಿರು.
86وَنَجِّنَا بِرَحْمَتِكَ مِنَ الْقَوْمِ الْكَافِرِينَ
ಮತ್ತು ನಮ್ಮನ್ನು ನಿನ್ನ ಕೃಪೆಯ ಮೂಲಕ ಸತ್ಯನಿಷೇಧಿ ಜನಾಂಗದಿAದ ರಕ್ಷಿಸು.
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
84ಆಯತ್

ಅನುವಾದ — ಯೂನುಸ್ 84

ಸೂರಾ ಯೂನುಸ್ ಆಯತ್ 84 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಮೂಸಾ ಹೇಳಿದರು ಓ ನನ್ನ ಜನಾಂಗದವರೇ ನೀವು ಅಲ್ಲಾಹನಲ್ಲಿ ವಿಶ್ವಾಸವಿರಿಸಿದವರಾಗಿದ್ದರೆ ಅವನ…

ಸೂರಾ ಆಯತ್ 84/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 82–86. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers