ಯೂನುಸ್ · 85/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
فَقَالُوا عَلَى اللَّهِ تَوَكَّلْنَا رَبَّنَا لَا تَجْعَلْنَا فِتْنَةً لِّلْقَوْمِ الظَّالِمِينَ ٨٥
Transliteration
Faqaaloo `alal laahi tawakkalnaa Rabbanaa laa taj`alnaa fitnatal lilqawmiz zaalimeen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅವರೆಂದರು; ನಾವು ಅಲ್ಲಾಹನ ಮೇಲೆಯೇ ಭರವಸೆಯನ್ನಿರಿಸಿದೆವು. ಓ ನಮ್ಮ ಪ್ರಭುವೇ ! ನಮ್ಮನ್ನು ಅಕ್ರಮಿ ಜನಾಂಗಕ್ಕೆ ಪರೀಕ್ಷಾ ಸಾಧನವನ್ನಾಗಿ ಮಾಡದಿರು.
Additional reference in தமிழ்
🎧 ಆಲಿಸಿ
📜 ಆಯತ್ 83-87 — ಸೂರಾ ಯೂನುಸ್
83فَمَا آمَنَ لِمُوسَىٰ إِلَّا ذُرِّيَّةٌ مِّن قَوْمِهِ عَلَىٰ خَوْفٍ مِّن فِرْعَوْنَ وَمَلَئِهِمْ أَن يَفْتِنَهُمْ ۚ وَإِنَّ فِرْعَوْنَ لَعَالٍ فِي الْأَرْضِ وَإِنَّهُ لَمِنَ الْمُسْرِفِينَ
ಫಿರ್‌ಔನ್ ಮತ್ತು ಅವನ ಮುಖಂಡರು ತಮ್ಮನ್ನು ಹಿಂಸೆಗೊಳಪಡಿಸಬಹುದೆAದು ಹೆದರಿ ಮೂಸಾರವರ ಮೇಲೆ ಅವರ ಜನಾಂಗದ ಅತ್ಯಲ್ಪ ಮಂದಿ ಯುವಕರ ಹೊರತು ಇನ್ನಾರು ವಿಶ್ವಾಸವಿರಿಸಲಿಲ್ಲ. ಮತ್ತು ನಿಜವಾಗಿಯೂ ಫಿರ್‌ಔನನು ಭೂಮಿಯಲ್ಲಿ ಪ್ರಾಬಲ್ಯ ಹೊಂದಿದ್ದನು. ಮಾತ್ರವಲ್ಲದೆ ಅವನು ಹದ್ದು ಮೀರಿದವರಲ್ಲಾಗಿದ್ದನು.
84وَقَالَ مُوسَىٰ يَا قَوْمِ إِن كُنتُمْ آمَنتُم بِاللَّهِ فَعَلَيْهِ تَوَكَّلُوا إِن كُنتُم مُّسْلِمِينَ
ಮತ್ತು ಮೂಸಾ ಹೇಳಿದರು ಓ ನನ್ನ ಜನಾಂಗದವರೇ ನೀವು ಅಲ್ಲಾಹನಲ್ಲಿ ವಿಶ್ವಾಸವಿರಿಸಿದವರಾಗಿದ್ದರೆ ಅವನ ಮೇಲೆಯೇ ಭರವಸೆಯನ್ನಿರಿಸಿರಿ, ನೀವು ಶರಣಾದವರಾಗಿದ್ದರೆ.
85فَقَالُوا عَلَى اللَّهِ تَوَكَّلْنَا رَبَّنَا لَا تَجْعَلْنَا فِتْنَةً لِّلْقَوْمِ الظَّالِمِينَ
ಅವರೆಂದರು; ನಾವು ಅಲ್ಲಾಹನ ಮೇಲೆಯೇ ಭರವಸೆಯನ್ನಿರಿಸಿದೆವು. ಓ ನಮ್ಮ ಪ್ರಭುವೇ ! ನಮ್ಮನ್ನು ಅಕ್ರಮಿ ಜನಾಂಗಕ್ಕೆ ಪರೀಕ್ಷಾ ಸಾಧನವನ್ನಾಗಿ ಮಾಡದಿರು.
86وَنَجِّنَا بِرَحْمَتِكَ مِنَ الْقَوْمِ الْكَافِرِينَ
ಮತ್ತು ನಮ್ಮನ್ನು ನಿನ್ನ ಕೃಪೆಯ ಮೂಲಕ ಸತ್ಯನಿಷೇಧಿ ಜನಾಂಗದಿAದ ರಕ್ಷಿಸು.
87وَأَوْحَيْنَا إِلَىٰ مُوسَىٰ وَأَخِيهِ أَن تَبَوَّءَا لِقَوْمِكُمَا بِمِصْرَ بُيُوتًا وَاجْعَلُوا بُيُوتَكُمْ قِبْلَةً وَأَقِيمُوا الصَّلَاةَ ۗ وَبَشِّرِ الْمُؤْمِنِينَ
ಮತ್ತು ನಾವು ಮೂಸಾ ಹಾಗೂ ಅವರ ಸಹೋದರನೆಡೆಗೆ ಸಂದೇಶ ಕಳುಹಿಸಿದೆವು; “ನೀವಿಬ್ಬರೂ ನಿಮ್ಮ ಜನಾಂಗದವರಿಗೆ ಈಜಿಪ್ಟಿನಲ್ಲಿ ವಸತಿಗಳ ವ್ಯವಸ್ಥೆ ಮಾಡಿರಿ ಮತ್ತು ನೀವೆಲ್ಲರೂ ನಿಮ್ಮ ಅದೇ ವಸತಿಗಳನ್ನು ನಮಾಜಿ಼ನ ಸ್ಥಳವನ್ನಾಗಿ ನಿಶ್ಚಯಿಸಿರಿ ಹಾಗು ನಮಾಜ಼್ ಸಂಸ್ಥಾಪಿಸಿರಿ ಮತ್ತು ನೀವು ಸತ್ಯವಿಶ್ವಾಸಿಗಳಿಗೆ ಶುಭವಾರ್ತೆಯನ್ನು ನೀಡಿರಿ.
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
85ಆಯತ್
ಅನುವಾದ — ಯೂನುಸ್ 85
ಸೂರಾ ಯೂನುಸ್ ಆಯತ್ 85 - ಓದಿ, ಆಲಿಸಿ, ಅನುವಾದ, ಕನ್ನಡ : ಅವರೆಂದರು; ನಾವು ಅಲ್ಲಾಹನ ಮೇಲೆಯೇ ಭರವಸೆಯನ್ನಿರಿಸಿದೆವು. ಓ ನಮ್ಮ ಪ್ರಭುವೇ ! ನಮ್ಮನ್ನು…ಸೂರಾ ಆಯತ್ 85/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 83–87. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








