ಯೂನುಸ್ · 86/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
وَنَجِّنَا بِرَحْمَتِكَ مِنَ الْقَوْمِ الْكَافِرِينَ ۝٨٦
Wa najjinaa birahmatika minal qawmil kaafireen
📖 ಕನ್ನಡ ಅರ್ಥ
ಮತ್ತು ನಮ್ಮನ್ನು ನಿನ್ನ ಕೃಪೆಯ ಮೂಲಕ ಸತ್ಯನಿಷೇಧಿ ಜನಾಂಗದಿAದ ರಕ್ಷಿಸು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 84-88 — ಸೂರಾ ಯೂನುಸ್

84وَقَالَ مُوسَىٰ يَا قَوْمِ إِن كُنتُمْ آمَنتُم بِاللَّهِ فَعَلَيْهِ تَوَكَّلُوا إِن كُنتُم مُّسْلِمِينَ
ಮತ್ತು ಮೂಸಾ ಹೇಳಿದರು ಓ ನನ್ನ ಜನಾಂಗದವರೇ ನೀವು ಅಲ್ಲಾಹನಲ್ಲಿ ವಿಶ್ವಾಸವಿರಿಸಿದವರಾಗಿದ್ದರೆ ಅವನ ಮೇಲೆಯೇ ಭರವಸೆಯನ್ನಿರಿಸಿರಿ, ನೀವು ಶರಣಾದವರಾಗಿದ್ದರೆ.
85فَقَالُوا عَلَى اللَّهِ تَوَكَّلْنَا رَبَّنَا لَا تَجْعَلْنَا فِتْنَةً لِّلْقَوْمِ الظَّالِمِينَ
ಅವರೆಂದರು; ನಾವು ಅಲ್ಲಾಹನ ಮೇಲೆಯೇ ಭರವಸೆಯನ್ನಿರಿಸಿದೆವು. ಓ ನಮ್ಮ ಪ್ರಭುವೇ ! ನಮ್ಮನ್ನು ಅಕ್ರಮಿ ಜನಾಂಗಕ್ಕೆ ಪರೀಕ್ಷಾ ಸಾಧನವನ್ನಾಗಿ ಮಾಡದಿರು.
86وَنَجِّنَا بِرَحْمَتِكَ مِنَ الْقَوْمِ الْكَافِرِينَ
ಮತ್ತು ನಮ್ಮನ್ನು ನಿನ್ನ ಕೃಪೆಯ ಮೂಲಕ ಸತ್ಯನಿಷೇಧಿ ಜನಾಂಗದಿAದ ರಕ್ಷಿಸು.
87وَأَوْحَيْنَا إِلَىٰ مُوسَىٰ وَأَخِيهِ أَن تَبَوَّءَا لِقَوْمِكُمَا بِمِصْرَ بُيُوتًا وَاجْعَلُوا بُيُوتَكُمْ قِبْلَةً وَأَقِيمُوا الصَّلَاةَ ۗ وَبَشِّرِ الْمُؤْمِنِينَ
ಮತ್ತು ನಾವು ಮೂಸಾ ಹಾಗೂ ಅವರ ಸಹೋದರನೆಡೆಗೆ ಸಂದೇಶ ಕಳುಹಿಸಿದೆವು; “ನೀವಿಬ್ಬರೂ ನಿಮ್ಮ ಜನಾಂಗದವರಿಗೆ ಈಜಿಪ್ಟಿನಲ್ಲಿ ವಸತಿಗಳ ವ್ಯವಸ್ಥೆ ಮಾಡಿರಿ ಮತ್ತು ನೀವೆಲ್ಲರೂ ನಿಮ್ಮ ಅದೇ ವಸತಿಗಳನ್ನು ನಮಾಜಿ಼ನ ಸ್ಥಳವನ್ನಾಗಿ ನಿಶ್ಚಯಿಸಿರಿ ಹಾಗು ನಮಾಜ಼್ ಸಂಸ್ಥಾಪಿಸಿರಿ ಮತ್ತು ನೀವು ಸತ್ಯವಿಶ್ವಾಸಿಗಳಿಗೆ ಶುಭವಾರ್ತೆಯನ್ನು ನೀಡಿರಿ.
88وَقَالَ مُوسَىٰ رَبَّنَا إِنَّكَ آتَيْتَ فِرْعَوْنَ وَمَلَأَهُ زِينَةً وَأَمْوَالًا فِي الْحَيَاةِ الدُّنْيَا رَبَّنَا لِيُضِلُّوا عَن سَبِيلِكَ ۖ رَبَّنَا اطْمِسْ عَلَىٰ أَمْوَالِهِمْ وَاشْدُدْ عَلَىٰ قُلُوبِهِمْ فَلَا يُؤْمِنُوا حَتَّىٰ يَرَوُا الْعَذَابَ الْأَلِيمَ
ಮತ್ತು ಮೂಸಾ ಪ್ರಾರ್ಥಿಸಿದರು, ನಮ್ಮ ಪ್ರಭುವೇ, ನೀನು ಫಿರ್‌ಔನನಿಗೂ, ಅವನ ಮುಖಂಡರಿಗೂ ಈ ಇಹಲೋಕ ಜೀವನದಲ್ಲಿ ವೈಭವ ಹಾಗೂ ವಿವಿಧ ಸಿರಿ ಸಂಪತ್ತನ್ನು ನೀಡಿರುವೆ. ಓ ನಮ್ಮ ಪ್ರಭುವೇ, ಇದು ಅವರು ನಿನ್ನ ಮಾರ್ಗದಿಂದ ಜನರನ್ನು ಭ್ರಷ್ಟಗೊಳಿಸಲಿಕ್ಕಾಗಿಯೇ ? ಓ ನಮ್ಮ ಪ್ರಭುವೇ, ಅವರ ಸಂಪತ್ತನ್ನು ನೀನು ನಾಶಗೊಳಿಸು ಮತ್ತು ಅವರ ಹೃದಯಗಳನ್ನು ಕಠೋರಗೊಳಿಸು. ಹಾಗೆಯೇ ಅವರು ವೇದನಾಜನಕ ಯಾತನೆಯನ್ನು ಕಣ್ಣಾರೆ ಕಾಣುವ ತನಕ ವಿಶ್ವಾಸವಿಡದಂತಾಗಲಿ.
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
86ಆಯತ್

ಅನುವಾದ — ಯೂನುಸ್ 86

ಸೂರಾ ಯೂನುಸ್ ಆಯತ್ 86 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ನಮ್ಮನ್ನು ನಿನ್ನ ಕೃಪೆಯ ಮೂಲಕ ಸತ್ಯನಿಷೇಧಿ ಜನಾಂಗದಿAದ ರಕ್ಷಿಸು.

ಸೂರಾ ಆಯತ್ 86/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 84–88. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers